BREAKING ; ಮಾಜಿ ಪ್ರಧಾನಿ ‘ಶೇಖ್ ಹಸೀನಾ’ ಸೇರಿ 96 ಜನರ ‘ಪಾಸ್ಪೋರ್ಟ್’ ರದ್ದುಗೊಳಿಸಿದ ಬಾಂಗ್ಲಾದೇಶ

ಕೆಎನ್‍ಎನ್‍ಡಿಜಿಟಲ್ ಡೆಸ್ಕ್ : ನೊಬೆಲ್ ಪ್ರಶಸ್ತಿ ವಿಜೇತ ಮುಹಮ್ಮದ್ ಯೂನುಸ್ ನೇತೃತ್ವದ ಬಾಂಗ್ಲಾದೇಶದ ಮಧ್ಯಂತರ ಸರ್ಕಾರವು ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ಪಾಸ್ಪೋರ್ಟ್ ರದ್ದುಗೊಳಿಸಿದೆ. ಢಾಕಾದಲ್ಲಿ ಮಧ್ಯಂತರ ಸರ್ಕಾರ ಮಂಗಳವಾರ ಈ ನಿರ್ಧಾರವನ್ನು ಪ್ರಕಟಿಸಿದೆ. ದೇಶದಲ್ಲಿ ಈ ವ್ಯಕ್ತಿಗಳ ವಿರುದ್ಧ ಕ್ರಿಮಿನಲ್ ವಿಚಾರಣೆಯ ಹಿನ್ನೆಲೆಯಲ್ಲಿ ಪದಚ್ಯುತ ಪ್ರಧಾನಿ ಸೇರಿದಂತೆ ಒಟ್ಟು 97 ವ್ಯಕ್ತಿಗಳ ಪಾಸ್ಪೋರ್ಟ್ಗಳನ್ನ ಹಿಂತೆಗೆದುಕೊಳ್ಳಲಾಗಿದೆ.   ಮೈಸೂರಿನ ಕೆ.ಆರ್.ನಗರದಲ್ಲಿ ‘ರೈಲ್ವೆ ರಕ್ಷಣಾ ಪಡೆ ತರಬೇತಿ ಕೇಂದ್ರ’ ಸ್ಥಾಪನೆ: HDK ರಾಯಣ್ಣ ಬ್ರಿಗೇಡ್ ಹೋಯ್ತು, ಕ್ರಾಂತಿ … Continue reading BREAKING ; ಮಾಜಿ ಪ್ರಧಾನಿ ‘ಶೇಖ್ ಹಸೀನಾ’ ಸೇರಿ 96 ಜನರ ‘ಪಾಸ್ಪೋರ್ಟ್’ ರದ್ದುಗೊಳಿಸಿದ ಬಾಂಗ್ಲಾದೇಶ