Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕೆಕೆಆರ್‌ಗೆ ಮತ್ತೊಂದು ಹಿನ್ನಡೆ: ಸಿಎಸ್‌ಕೆ ವಿರುದ್ಧದ ಸೋಲಿನ ಬೆನ್ನಲ್ಲೇ ನಾಯಕ ಅಜಿಂಕ್ಯ ರಹಾನೆಗೆ 12 ಲಕ್ಷ ರೂ. ದಂಡ!

15/04/2026 10:02 AM

BREAKING : ರಾಜ್ಯದಲ್ಲಿ ಮತ್ತೊಂದು ಮರ್ಯಾದೆ ಹತ್ಯೆ : ಯುವತಿಗೆ ವಿಷ ಹಾಕಿ ಕೊಂದ ಬಳಿಕ, ಶವ ಸುಟ್ಟು ಹಾಕಿದ ಕಿರಾತಕರು!

15/04/2026 10:00 AM

BREAKING : ರಾಜ್ಯ ಸರ್ಕಾರದಿಂದ ‘PUC’ ವಿದ್ಯಾರ್ಥಿಗಳಿಗೆ ಗುಡ್​​ ನ್ಯೂಸ್​ : 2026–27ನೇ ಸಾಲಿನಿಂದ ಪಠ್ಯಪುಸ್ತಕ ಫ್ರೀ!

15/04/2026 9:58 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಚಿಕ್ಕಬಳ್ಳಾಪುರದಲ್ಲಿ ತಡರಾತ್ರಿ ಜೆಡಿಎಸ್ ಮುಖಂಡನ ಬರ್ಬರ ಹತ್ಯೆ.!
KARNATAKA

BREAKING : ಚಿಕ್ಕಬಳ್ಳಾಪುರದಲ್ಲಿ ತಡರಾತ್ರಿ ಜೆಡಿಎಸ್ ಮುಖಂಡನ ಬರ್ಬರ ಹತ್ಯೆ.!

By kannadanewsnow5704/01/2025 7:40 AM

ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರದಲ್ಲಿ ತಡರಾತ್ರಿ ಜೆಡಿಎಸ್ ಮುಖಂಡ, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅಭಿಯಾನಿಯನ್ನು ದುಷ್ಕರ್ಮಿಗಳು ಬರ್ಬರ ಹತ್ಯೆ ಮಾಡಿ ಪರಾರಿಯಾಗಿರುವ ಘಟನೆ ನಡೆದಿದೆ.

ಚಿಕ್ಕಬಳ್ಳಾಪುರದ ತಮ್ಮನಾಯಕನಹಳ್ಳಿ ಗೇಟ್​ ಬಳಿ ಬೈಕ್ ನಲ್ಲಿ ಬುರತ್ತಿದ್ದ ಜೆಡಿಎಸ್​​ ಮುಖಂಡ ವೆಂಕಟೇಶ್ ನನ್ನು ಅಡ್ಡಗಟ್ಟಿ ದುಷ್ಕರ್ಮಿಗಳು ಬರ್ಬರವಾಗಿ ಕೊಲೆ ಮಾಡಿ ಪರಾರಿಯಾಗಿದ್ದಾರೆ.

ಜೆಡಿಎಸ್​ ಮುಖಂಡ, ತಮ್ಮನಾಯಕನಹಳ್ಳಿ ಗ್ರಾಮದ ವೆಂಕಟೇಶ್ ಟಿವಿಎಸ್ ಎಲೆಕ್ಟ್ರಿಕ್ ಬೈಕ್‌ನಲ್ಲಿ ತಮ್ಮನಾಯಕನಹಳ್ಳಿ ಗೇಟ್​​ನಿಂದ ಮನೆಗೆ ತೆರಳುತ್ತಿದ್ದರು. ಈ ವೇಳೆ ದುಷ್ಕರ್ಮಿಗಳು ಬೈಕ್​ ಅಡ್ಡಗಟ್ಟಿ, ಲಾಂಗಿನಿಂದ ಕೊಚ್ಚಿ ವೆಂಕಟೇಶ್​ರನ್ನು​ ಕೊಲೆ ಮಾಡಿದ್ದಾರೆ. ಘಟನಾ ಸ್ಥಳಕ್ಕೆ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸರು ಮತ್ತು ಎಸ್​ಪಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

BREAKING : ಚಿಕ್ಕಬಳ್ಳಾಪುರದಲ್ಲಿ ತಡರಾತ್ರಿ ಜೆಡಿಎಸ್ ಮುಖಂಡನ ಬರ್ಬರ ಹತ್ಯೆ.! BREAKING: Barbaric killing of JDS leader late night in Chikkaballapur.
Share. Facebook Twitter LinkedIn WhatsApp Email

Related Posts

BREAKING : ರಾಜ್ಯದಲ್ಲಿ ಮತ್ತೊಂದು ಮರ್ಯಾದೆ ಹತ್ಯೆ : ಯುವತಿಗೆ ವಿಷ ಹಾಕಿ ಕೊಂದ ಬಳಿಕ, ಶವ ಸುಟ್ಟು ಹಾಕಿದ ಕಿರಾತಕರು!

15/04/2026 10:00 AM2 Mins Read

BREAKING : ರಾಜ್ಯ ಸರ್ಕಾರದಿಂದ ‘PUC’ ವಿದ್ಯಾರ್ಥಿಗಳಿಗೆ ಗುಡ್​​ ನ್ಯೂಸ್​ : 2026–27ನೇ ಸಾಲಿನಿಂದ ಪಠ್ಯಪುಸ್ತಕ ಫ್ರೀ!

15/04/2026 9:58 AM1 Min Read

ಲೇಖನಿಯನ್ನೇ ಶಕ್ತಿಯಾಗಿಸಿಕೊಂಡಿದ್ದ ಪತ್ರಕರ್ತ, ಸಾಮಾಜಿಕ ಹೋರಾಟಗಾರ ಓಂಕಾರ್ ಎಸ್ ವಿ ತಾಳಗುಪ್ಪ ವಿಧಿವಶ

15/04/2026 9:44 AM2 Mins Read
Recent News

ಕೆಕೆಆರ್‌ಗೆ ಮತ್ತೊಂದು ಹಿನ್ನಡೆ: ಸಿಎಸ್‌ಕೆ ವಿರುದ್ಧದ ಸೋಲಿನ ಬೆನ್ನಲ್ಲೇ ನಾಯಕ ಅಜಿಂಕ್ಯ ರಹಾನೆಗೆ 12 ಲಕ್ಷ ರೂ. ದಂಡ!

15/04/2026 10:02 AM

BREAKING : ರಾಜ್ಯದಲ್ಲಿ ಮತ್ತೊಂದು ಮರ್ಯಾದೆ ಹತ್ಯೆ : ಯುವತಿಗೆ ವಿಷ ಹಾಕಿ ಕೊಂದ ಬಳಿಕ, ಶವ ಸುಟ್ಟು ಹಾಕಿದ ಕಿರಾತಕರು!

15/04/2026 10:00 AM

BREAKING : ರಾಜ್ಯ ಸರ್ಕಾರದಿಂದ ‘PUC’ ವಿದ್ಯಾರ್ಥಿಗಳಿಗೆ ಗುಡ್​​ ನ್ಯೂಸ್​ : 2026–27ನೇ ಸಾಲಿನಿಂದ ಪಠ್ಯಪುಸ್ತಕ ಫ್ರೀ!

15/04/2026 9:58 AM

​ಮುಂಬೈ ಇಂಡಿಯನ್ಸ್‌ಗೆ ಬಿಗ್ ಶಾಕ್: ಆರ್‌ಸಿಬಿ ವಿರುದ್ಧದ ಪಂದ್ಯದಲ್ಲಿ ರೋಹಿತ್ ಶರ್ಮಾಗೆ ಗಾಯ : ಸ್ಕ್ಯಾನಿಂಗ್ ವರದಿಯಲ್ಲೂ ಸ್ಪಷ್ಟತೆಯಿಲ್ಲ!

15/04/2026 9:53 AM
State News
KARNATAKA

BREAKING : ರಾಜ್ಯದಲ್ಲಿ ಮತ್ತೊಂದು ಮರ್ಯಾದೆ ಹತ್ಯೆ : ಯುವತಿಗೆ ವಿಷ ಹಾಕಿ ಕೊಂದ ಬಳಿಕ, ಶವ ಸುಟ್ಟು ಹಾಕಿದ ಕಿರಾತಕರು!

By kannadanewsnow0515/04/2026 10:00 AM KARNATAKA 2 Mins Read

ಬೆಳಗಾವಿ : ಕಳೆದ ಕೆಲವು ತಿಂಗಳುಗಳ ಹಿಂದೆ ಹುಬ್ಬಳ್ಳಿಯಲ್ಲಿ ಮರ್ಯಾದ ಹತ್ಯೆ ಪ್ರಕರಣ ಭಾರಿ ಸದ್ದು ಮಾಡಿತ್ತು. ಅದರ ಬೆನ್ನಲ್ಲೆ,…

BREAKING : ರಾಜ್ಯ ಸರ್ಕಾರದಿಂದ ‘PUC’ ವಿದ್ಯಾರ್ಥಿಗಳಿಗೆ ಗುಡ್​​ ನ್ಯೂಸ್​ : 2026–27ನೇ ಸಾಲಿನಿಂದ ಪಠ್ಯಪುಸ್ತಕ ಫ್ರೀ!

15/04/2026 9:58 AM

ಲೇಖನಿಯನ್ನೇ ಶಕ್ತಿಯಾಗಿಸಿಕೊಂಡಿದ್ದ ಪತ್ರಕರ್ತ, ಸಾಮಾಜಿಕ ಹೋರಾಟಗಾರ ಓಂಕಾರ್ ಎಸ್ ವಿ ತಾಳಗುಪ್ಪ ವಿಧಿವಶ

15/04/2026 9:44 AM

ಬೆಂಗಳೂರಲ್ಲಿ ಹೃದಯ ವಿದ್ರಾವಕ ಘಟನೆ; 17 ವರ್ಷದ ಮಗಳನ್ನು ಕೊಂದು ತಾಯಿಯೂ ಆತ್ಮಹತ್ಯೆ

15/04/2026 9:27 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.