ಬೆಂಗಳೂರು: ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಶಾಸಕ ಸ್ಥಾನಕ್ಕೆ ನೂತನ ಸಂಸದ ಬಸವರಾಜ ಬೊಮ್ಮಾಯಿ ಅವರು ರಾಜೀನಾಮೆ ನೀಡಿದ್ದಾರೆ. 

ಹಾವೇರಿ ಲೋಕಸಭಾ ಕ್ಷೇತ್ರದಿಂದ ಲೋಕಸಭಾ ಸದಸ್ಯರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಈಂದು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ವಿಧಾನಸೌಧದಲ್ಲಿ ಸ್ಪೀಕರ್‌ ಯು.ಟಿ. ಖಾದರ್‌ ಅವರನ್ನು ಭೇಟಿಯಾಗಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

Share.
Exit mobile version