ನವದೆಹಲಿ : ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) 2023-24ರ ಋತುವಿಗೆ (ಅಕ್ಟೋಬರ್ 1, 2023 ರಿಂದ ಸೆಪ್ಟೆಂಬರ್ 30, 2024 ರವರೆಗೆ) ಟೀಮ್ ಇಂಡಿಯಾ (ಹಿರಿಯ ಪುರುಷರ) ವಾರ್ಷಿಕ ಆಟಗಾರರ ಒಪ್ಪಂದವನ್ನ ಬುಧವಾರ ಪ್ರಕಟಿಸಿದೆ. “ಈ ಸುತ್ತಿನ ಶಿಫಾರಸುಗಳಲ್ಲಿ ಶ್ರೇಯಸ್ ಅಯ್ಯರ್ ಮತ್ತು ಇಶಾನ್ ಕಿಶನ್ ಅವರನ್ನ ವಾರ್ಷಿಕ ಒಪ್ಪಂದಗಳಿಗೆ ಪರಿಗಣಿಸಲಾಗಿಲ್ಲ ಎಂಬುದನ್ನ ದಯವಿಟ್ಟು ಗಮನಿಸಿ” ಎಂದು ಬಿಸಿಸಿಐ ಹೇಳಿದೆ.
ಬಿಸಿಸಿಐ ಕೇಂದ್ರ ಒಪ್ಪಂದದಲ್ಲಿರುವ ಆಟಗಾರರ ಪಟ್ಟಿ ಈ ಕೆಳಗಿನಂತಿದೆ.!
ಗ್ರೇಡ್ A+:ಎ ಪ್ಲಸ್ : ವಿರಾಟ್ ಕೊಹ್ಲಿ, ಜಸ್ಪ್ರೀತ್ ಬುಮ್ರಾ, ರೋಹಿತ್ ಶರ್ಮಾ, ರವೀಂದ್ರ ಜಡೇಜಾ
ಗ್ರೇಡ್ ಎ : ಮೊಹಮ್ಮದ್ ಶನಿ, ಮೊಹಮ್ಮದ್ ಸಿರಾಜ್, ಕೆಎಲ್ ರಾಹುಲ್, ಶುಭ್ಮನ್ ಗಿಲ್, ಹಾರ್ದಿಕ್ ಪಾಂಡ್ಯ
ವರ್ಗ ಬಿ : ಸೂರ್ಯಕುಮಾರ್ ಯಾದವ್, ರಿಷಭ್ ಪಂತ್, ಕುಲದೀಪ್ ಯಾದವ್, ಅಕ್ಷರ್ ಪಟೇಲ್, ಯಶಸ್ವಿ ಜೈಸ್ವಾಲ್
BREAKING : 2029ರ ವೇಳೆಗೆ ದೇಶದಲ್ಲಿ ‘ಒಂದು ರಾಷ್ಟ್ರ, ಒಂದು ಚುನಾವಣೆ’ ಜಾರಿ ಸಾಧ್ಯತೆ : ವರದಿ
ಗ್ರಾಹಕರಿಗೆ ‘ಮ್ಯಾನೇಜರ್’ ವಂಚನೆ ಆರೋಪ: ಈ ಸ್ಪಷ್ಟನೆ ಕೊಟ್ಟ ‘ICICI ಬ್ಯಾಂಕ್’
ಭಾರತೀಯ ರಾಕೆಟ್ ಜಾಹೀರಾತಿನಲ್ಲಿ ಚೀನಾದ ಧ್ವಜ : ‘DMK ಸರ್ಕಾರ’ದ ವಿರುದ್ಧ ‘ಪ್ರಧಾನಿ ಮೋದಿ’ ವಾಗ್ದಾಳಿ