BREAKING : 2023-24ರ ವಾರ್ಷಿಕ ಗುತ್ತಿಗೆ ಪಟ್ಟಿಯಿಂದ ‘ಅಯ್ಯರ್, ಇಶಾನ್ ಕಿಶನ್’ ಹೆಸರು ಕೈಬಿಟ್ಟ ‘BCCI’

ನವದೆಹಲಿ : ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) 2023-24ರ ಋತುವಿಗೆ (ಅಕ್ಟೋಬರ್ 1, 2023 ರಿಂದ ಸೆಪ್ಟೆಂಬರ್ 30, 2024 ರವರೆಗೆ) ಟೀಮ್ ಇಂಡಿಯಾ (ಹಿರಿಯ ಪುರುಷರ) ವಾರ್ಷಿಕ ಆಟಗಾರರ ಒಪ್ಪಂದವನ್ನ ಬುಧವಾರ ಪ್ರಕಟಿಸಿದೆ. “ಈ ಸುತ್ತಿನ ಶಿಫಾರಸುಗಳಲ್ಲಿ ಶ್ರೇಯಸ್ ಅಯ್ಯರ್ ಮತ್ತು ಇಶಾನ್ ಕಿಶನ್ ಅವರನ್ನ ವಾರ್ಷಿಕ ಒಪ್ಪಂದಗಳಿಗೆ ಪರಿಗಣಿಸಲಾಗಿಲ್ಲ ಎಂಬುದನ್ನ ದಯವಿಟ್ಟು ಗಮನಿಸಿ” ಎಂದು ಬಿಸಿಸಿಐ ಹೇಳಿದೆ. ಬಿಸಿಸಿಐ ಕೇಂದ್ರ ಒಪ್ಪಂದದಲ್ಲಿರುವ ಆಟಗಾರರ ಪಟ್ಟಿ ಈ ಕೆಳಗಿನಂತಿದೆ.! ಗ್ರೇಡ್ A+:ಎ ಪ್ಲಸ್ : … Continue reading BREAKING : 2023-24ರ ವಾರ್ಷಿಕ ಗುತ್ತಿಗೆ ಪಟ್ಟಿಯಿಂದ ‘ಅಯ್ಯರ್, ಇಶಾನ್ ಕಿಶನ್’ ಹೆಸರು ಕೈಬಿಟ್ಟ ‘BCCI’