BREAKING : ಬೆಳಗಾವಿಯಲ್ಲಿ ಭೀಕರ ಮರ್ಡರ್ : ಮಾರಾಕಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಕೊಲೆ

ಬೆಳಗಾವಿ : ಯುವಕನನ್ನು ದುಷ್ಕರ್ಮಿಗಳು ಮಾರಾಕಸ್ತ್ರಗಳಿಂದ ಭೀಕರವಾಗಿ ಕೊಚ್ಚಿ ಹತ್ಯೆಗೈದಿರುವ ಘಟನೆ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಲಕ್ಷ್ಮೇಶ್ವರ ಬಳಿ ನಡೆದಿದೆ. ಲಕ್ಷ್ಮೇಶ್ವರ ನಿವಾಸಿ ಮೌಲಾಸಾಬ ಯಾಸಿನ್​ ಮೋಮಿನ್​ (28) ಕೊಲೆಯಾದ ದುರ್ದೈವಿ ಎಂದು ತಿಳಿದುಬಂದಿದೆ. ಕೊಲೆ ಆರೋಪಿ ಅಮೋಘ ಢವಳೇಶ್ವರನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ಅಮೋಘನ ಪತ್ನಿಯನ್ನು ಬೈಕ್ ಮೇಲೆ ಕೊಲೆಯಾದ ಯಾಸಿನ್ ಮೋಮಿನ್ ಕರೆದುಕೊಂಡು ಹೋಗುತ್ತಿದ್ದ. ಇದೇ ವೇಳೆ ದಾಳಿ ಮಾಡಿದ ಅಮೋಘ, ಯಾಸಿನ್ ಮೋಮಿನ್‌ ಹಾಗೂ ಪತ್ನಿ ಮೇಲೆ ಹಲ್ಲೆ ಮಾಡಿದ್ದಾರೆ. ತೀವ್ರವಾಗಿ … Continue reading BREAKING : ಬೆಳಗಾವಿಯಲ್ಲಿ ಭೀಕರ ಮರ್ಡರ್ : ಮಾರಾಕಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಕೊಲೆ