BREAKING : ಬೆಳಗಾವಿಯಲ್ಲಿ ಘೋರ ಘಟನೆ :ಕಾಲೇಜಿಗೆ ಹೋಗು ಅಂದಿದಕ್ಕೆ ನೇಣಿಗೆ ಶರಣಾದ ಯುವಕ!

ಬೆಳಗಾವಿ : ಬೆಳಗಾವಿಯಲ್ಲಿ ಘೋರವಾದ ಘಟನೆ ನಡೆದಿದ್ದು, ಯುವಕನಿಗೆ ಮೊಬೈಲ್ ಗೀಳು ಇತ್ತು. ಇದರಿಂದ ಆತನ ತಂದೆ ಕಾಲೇಜಿಗೆ ಹೋಗು ಅಂತಾ ಹೇಳಿದ್ದಕ್ಕೆ ಯುವಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನಲ್ಲಿ ನಡೆದಿದೆ. ಮೃತ ಯುವಕನನ್ನು ಸಾಗರ್ ತುಕಾರಾಂ ಕುರಾಡೆ (20) ಎಂದು ತಿಳಿದುಬಂದಿದೆ. ಸಾಗರ್ ಸದಲಗಾ ಸರ್ಕಾರಿ ಪ್ರಥಮ ವರ್ಷ ಬಿಎ ವ್ಯಾಸಂಗ ಮಾಡುತ್ತಿದ್ದ. ಮೊಬೈಲ್‌ ಗೀಳು ಹೆಚ್ಚಿತ್ತು. ಯಾವಾಗಲೂ ಮನೆಯಲ್ಲಿ ಮೊಬೈಲ್ ನಲ್ಲೇ ಮುಳುಗಿಹೋಗಿದ್ದ.ಕಾಲೇಜಿಗೆ ಹೋಗು ಅಂದರೆ ಕೇಳದೇ … Continue reading BREAKING : ಬೆಳಗಾವಿಯಲ್ಲಿ ಘೋರ ಘಟನೆ :ಕಾಲೇಜಿಗೆ ಹೋಗು ಅಂದಿದಕ್ಕೆ ನೇಣಿಗೆ ಶರಣಾದ ಯುವಕ!