Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

Watch Video: ಬೆಂಗಳೂರಲ್ಲಿ ಗೃಹ ಸಚಿವರ ನಿವಾಸದ ಬಳಿಯಲ್ಲೇ ಗನ್ ಹಿಡಿದು ನಿವೃತ್ತ ಪೊಲೀಸ್ ಅಧಿಕಾರಿ ರಂಪಾಟ: ವೀಡಿಯೋ ವೈರಲ್

01/07/2025 5:10 PM

“ನಾನೂ ಕೋಣೆಯಲ್ಲಿದ್ದೆ” : ಟ್ರಂಪ್ ಭಾರತ-ಪಾಕ್ ಕದನ ವಿರಾಮ ಹೇಳಿಕೆಗೆ ಜೈ ಶಂಕರ್ ನಿರಾಕರಣೆ

01/07/2025 5:05 PM

BREAKING: ರಾಜ್ಯದಲ್ಲಿ ಹಠಾತ್ ಸರಣಿ ಸಾವಿನ ಬಗ್ಗೆ ತಜ್ಞರ ಸಮಿತಿ ವರದಿ ಆಧರಿಸಿ ಕ್ರಮ: ಸಿಎಂ ಸಿದ್ಧರಾಮಯ್ಯ

01/07/2025 4:54 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಬೆಂಗಳೂರಿನಲ್ಲಿ ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರು ದಾಳಿ : 3 ವಿದೇಶಿ ಮಹಿಳೆಯರ ಬಂಧನ
KARNATAKA

BREAKING : ಬೆಂಗಳೂರಿನಲ್ಲಿ ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರು ದಾಳಿ : 3 ವಿದೇಶಿ ಮಹಿಳೆಯರ ಬಂಧನ

By kannadanewsnow0509/01/2024 12:32 PM

ಬೆಂಗಳೂರು : ಇತ್ತೀಚಿಗೆ ಸ್ಪಾ ಹೆಸರಿನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಸ್ಥಳದ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ ಘಟನೆ ಮಾಸುವ ಮುನ್ನವೇ ಮತ್ತೊಂದು ಘಟನೆ ಬೆಳಕಿಗೆ ಬಂದಿದ್ದು ಬೆಂಗಳೂರಿನಲ್ಲಿ ಖಾಸಗಿ ಹೋಟೆಲ್ ನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಮೇಲೆ ಇದೀಗ ಪೊಲೀಸರು ದಾಳಿ ನಡೆಸಿದ್ದಾರೆ.

ಬೆಂಗಳೂರಿನ ಖಾಸಗಿ ಹೋಟೆಲ್ ಮೇಲೆ ಪೊಲೀಸರು ದಾಳಿ ನಡೆಸಿ, ಖಾಸಗಿ ಹೋಟೆಲ್ಗಳಿಗೆ ವಿದೇಶಿ ಯುವತಿಯರನ್ನು ಕರೆಸಿ ವೇಶ್ಯಾವಾಟಿಕೆ ದಂಧೆ ನಡೆಸಲಾಗುತ್ತಿತ್ತು. ಘಟನೆಗೆ ಸಂಬಂಧಿಸಿದಂತೆ ಮೂರು ವಿದೇಶಿ ಮೂಲದ ಮಹಿಳೆಯರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.

ಇದೆ ಬವೇಳೆ ವೇಶ್ಯಾವಾಟಿಕೆಗೆ ಕರೆತಂದಿದ್ದ ಇವರು ವಿದೇಶಿ ಮಹಿಳೆಯರನ್ನು ರಕ್ಷಣೆ ಮಾಡಲಾಗಿದೆ.ಮಹಿಳೆಯರ ರಕ್ಷಣೆ ಮಾಡಿ ಎಫ್ ಆರ್ ಆರ್ ಓ ಅಧಿಕಾರಿಗಳ ಮುಂದೆ ಹಾಜರುಪಡಿಸಿದ್ದಾರೆ.ಬೆಂಗಳೂರು, ಜೈಪುರ್, ಚೆನ್ನೈ, ಮೈಸೂರು, ದೆಹಲಿ, ಉದಯಪುರ ಹಾಗೂ ಮುಂಬೈ ಮುಂತಾದ ಕಡೆ ಆರೋಪಿಗಳು ಏಜೆಂಟ್ ಗಳನ್ನು ಇಟ್ಟುಕೊಂಡು ಈ ದಂಧೆ ನಡೆಸುತ್ತಿದ್ದರು.

ಹೆಚ್ಚಿನ ಹಣದ ಆಮಿಷಗಳನ್ನು ತೋರಿಸಿ ಆರೋಪಿಗಳು ದಂದೆಗೆ ಕರೆಸಿಕೊಳ್ಳುತ್ತಿದ್ದರು. ಟೆಲಿಗ್ರಾಂ ಹಾಗೂ ವಾಟ್ಸಪ್ ಮೂಲಕ ಕಸ್ಟಮರ್ ಗಳನ್ನು ಸೆಳೆಯುತ್ತಿದ್ದರು. ಮೂವರು ವಿದೇಶಿ ಮಹಿಳೆಯರನ್ನು ಇದೀಗ ಪೊಲೀಸರು ಬಂಧಿಸಿ ವಿಚಾರಣೆ ಮಾಡುತ್ತಿದ್ದಾರೆ.ಘಟನೆ ಕುರಿತಂತೆ ಬೈಯಪನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಪೊಲೀಸರು ತನಿಖೆಯನ್ನು ಕೈಗೊಂಡಿದ್ದಾರೆ.

Share. Facebook Twitter LinkedIn WhatsApp Email

Related Posts

Watch Video: ಬೆಂಗಳೂರಲ್ಲಿ ಗೃಹ ಸಚಿವರ ನಿವಾಸದ ಬಳಿಯಲ್ಲೇ ಗನ್ ಹಿಡಿದು ನಿವೃತ್ತ ಪೊಲೀಸ್ ಅಧಿಕಾರಿ ರಂಪಾಟ: ವೀಡಿಯೋ ವೈರಲ್

01/07/2025 5:10 PM1 Min Read

BREAKING: ರಾಜ್ಯದಲ್ಲಿ ಹಠಾತ್ ಸರಣಿ ಸಾವಿನ ಬಗ್ಗೆ ತಜ್ಞರ ಸಮಿತಿ ವರದಿ ಆಧರಿಸಿ ಕ್ರಮ: ಸಿಎಂ ಸಿದ್ಧರಾಮಯ್ಯ

01/07/2025 4:54 PM2 Mins Read

BREAKING : ಇಂದು ಒಂದೇ ದಿನ ‘ಹೃದಯಾಘಾತಕ್ಕೆ’ 6 ಜನ ಬಲಿ : ರಾಜ್ಯದ ಜನರಲ್ಲಿ ಹೆಚ್ಚಿದ ಆತಂಕ!

01/07/2025 4:42 PM2 Mins Read
Recent News

Watch Video: ಬೆಂಗಳೂರಲ್ಲಿ ಗೃಹ ಸಚಿವರ ನಿವಾಸದ ಬಳಿಯಲ್ಲೇ ಗನ್ ಹಿಡಿದು ನಿವೃತ್ತ ಪೊಲೀಸ್ ಅಧಿಕಾರಿ ರಂಪಾಟ: ವೀಡಿಯೋ ವೈರಲ್

01/07/2025 5:10 PM

“ನಾನೂ ಕೋಣೆಯಲ್ಲಿದ್ದೆ” : ಟ್ರಂಪ್ ಭಾರತ-ಪಾಕ್ ಕದನ ವಿರಾಮ ಹೇಳಿಕೆಗೆ ಜೈ ಶಂಕರ್ ನಿರಾಕರಣೆ

01/07/2025 5:05 PM

BREAKING: ರಾಜ್ಯದಲ್ಲಿ ಹಠಾತ್ ಸರಣಿ ಸಾವಿನ ಬಗ್ಗೆ ತಜ್ಞರ ಸಮಿತಿ ವರದಿ ಆಧರಿಸಿ ಕ್ರಮ: ಸಿಎಂ ಸಿದ್ಧರಾಮಯ್ಯ

01/07/2025 4:54 PM

BREAKING : ಇಂದು ಒಂದೇ ದಿನ ‘ಹೃದಯಾಘಾತಕ್ಕೆ’ 6 ಜನ ಬಲಿ : ರಾಜ್ಯದ ಜನರಲ್ಲಿ ಹೆಚ್ಚಿದ ಆತಂಕ!

01/07/2025 4:42 PM
State News
KARNATAKA

Watch Video: ಬೆಂಗಳೂರಲ್ಲಿ ಗೃಹ ಸಚಿವರ ನಿವಾಸದ ಬಳಿಯಲ್ಲೇ ಗನ್ ಹಿಡಿದು ನಿವೃತ್ತ ಪೊಲೀಸ್ ಅಧಿಕಾರಿ ರಂಪಾಟ: ವೀಡಿಯೋ ವೈರಲ್

By kannadanewsnow0901/07/2025 5:10 PM KARNATAKA 1 Min Read

ಬೆಂಗಳೂರು: ನಗರದಲ್ಲಿ ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರ ನಿವಾಸದ ಬಳಿಯಲ್ಲಿಯೇ ಗನ್ ಹಿಡಿದುಕೊಂಡು ರಸ್ತೆಯಲ್ಲಿ ನಿವೃತ್ತ ಪೊಲೀಸ್ ಅಧಿಕಾರಿಯೊಬ್ಬರು…

BREAKING: ರಾಜ್ಯದಲ್ಲಿ ಹಠಾತ್ ಸರಣಿ ಸಾವಿನ ಬಗ್ಗೆ ತಜ್ಞರ ಸಮಿತಿ ವರದಿ ಆಧರಿಸಿ ಕ್ರಮ: ಸಿಎಂ ಸಿದ್ಧರಾಮಯ್ಯ

01/07/2025 4:54 PM

BREAKING : ಇಂದು ಒಂದೇ ದಿನ ‘ಹೃದಯಾಘಾತಕ್ಕೆ’ 6 ಜನ ಬಲಿ : ರಾಜ್ಯದ ಜನರಲ್ಲಿ ಹೆಚ್ಚಿದ ಆತಂಕ!

01/07/2025 4:42 PM

BIG NEWS : ರಾಜ್ಯದಲ್ಲಿ ‘ಹೃದಯಾಘಾತದಿಂದ’ ಸರಣಿ ಸಾವು ಪ್ರಕರಣ : ಸಿಎಂ ಸಿದ್ದರಾಮಯ್ಯ ಕಳವಳ

01/07/2025 4:30 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.