BREAKING : ಬೆಂಗಳೂರಲ್ಲಿ ಸೆಕ್ಯೂರಿಟಿ ಗಾರ್ಡ್ ಹತ್ಯೆ ಪ್ರಕರಣ : ಆರೋಪಿ ಡೆಲಿವರಿ ಬಾಯ್ ಅರೆಸ್ಟ್!

ಬೆಂಗಳೂರು : ನಿನ್ನೆ ಬೆಂಗಳೂರಿನ ಬ್ಯಾಟರಾಯನಪುರದಲ್ಲಿ ಸೆಕ್ಯೂರಿಟಿ ಗಾರ್ಡ್ ನನ್ನು ಚಾಕು ಇರಿದು ಭೀಕರವಾಗಿ ಕೊಲೆ ಮಾಡಲಾಗಿತ್ತು. ಇದೀಗ ಈ ಒಂದು ಕೊಲೆಗೆ ಸಂಬಂಧಿಸಿದಂತೆ ಡೆಲಿವರಿ ಬಾಯ್ ಕಾರ್ತಿಕ್ ಎನ್ನುವ ಆರೋಪಿಯನ್ನು ಇದೀಗ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದ ಕಾರ್ತಿಕ್ ಒಡಿಶಾ ಮೂಲದ ಗಣೇಶ್ (32) ಎನ್ನುವ ಸೆಕ್ಯೂರಿಟಿ ಗಾರ್ಡ್ ನನ್ನು ಚಾಕು ಇರಿದು ಭೀಕರವಾಗಿ ಕೊಲೆ ಮಾಡಿ ಅಲ್ಲಿಂದ ಪರಾರಿಯಾಗಿದ್ದ. ಬಳಿಕ ಬ್ಯಾಟರಾಯನ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿ … Continue reading BREAKING : ಬೆಂಗಳೂರಲ್ಲಿ ಸೆಕ್ಯೂರಿಟಿ ಗಾರ್ಡ್ ಹತ್ಯೆ ಪ್ರಕರಣ : ಆರೋಪಿ ಡೆಲಿವರಿ ಬಾಯ್ ಅರೆಸ್ಟ್!