BREAKING : ಬೆಂಗಳೂರು ‘ಏರ್ ಶೋ-2025’ : ಪೊಲೀಸರಿಗೆ ನೀಡಿದ್ದ ಊಟದಲ್ಲಿ ನಿನ್ನೆ ಜಿರಳೆ ಇಂದು ಹುಳ ಪತ್ತೆ!

ಬೆಂಗಳೂರು : ಬೆಂಗಳೂರಿನ ಯಲಹಂಕದ ವಾಯು ನೆಲೆಯಲ್ಲಿ ಇಂದು ಏರ್ ಶೋ 2025ಗೆ ರಕ್ಷಣಾ ಸಚಿವ ರಾಜನಾಥ ಸಿಂಗ್ ಚಾಲನೆ ನೀಡಿದರು. ಏರೋ ಇಂಡಿಯಾ ಏರ್​ ಶೋ ನಡೆಯುತ್ತಿದ್ದು, ಭದ್ರತೆಗೆ ನಿಯೋಜಿಸಿದ್ದ ಪೊಲೀಸರಿಗೆ ನೀಡಿದ್ದ ಊಟದಲ್ಲಿ ಜಿರಳೆ ಪತ್ತೆಯಾಗಿದೆ. ನಿನ್ನೆ ಊಟದಲ್ಲಿ ಜಿರಳೆ ಪತ್ತೆಯಾಗಿತ್ತು. ಇದೀಗ ಇಂದು ಮತ್ತೆ ಊಟದಲ್ಲಿ ಹುಳ ಪತ್ತೆಯಾಗಿರುವ ಘಟನೆ ವರದಿಯಾಗಿದೆ. ಹೌದು ನಿನ್ನೆ ತಾನೆ ಪೊಲೀಸರಿಗೆ ನೀಡಿದ್ದ ಬೆಳಗಿನ ಉಪಹಾರದಲ್ಲಿ ಜಿರಳೆ ಪತ್ತೆಯಾಗಿದ್ದು ಕೆಲವು ಪೊಲೀಸರು ತಿಂಡಿ ತಿನ್ನುವುದನ್ನೇ ಬಿಟ್ಟುಬಿಟ್ಟಿದ್ದರು. ಇದೀಗ … Continue reading BREAKING : ಬೆಂಗಳೂರು ‘ಏರ್ ಶೋ-2025’ : ಪೊಲೀಸರಿಗೆ ನೀಡಿದ್ದ ಊಟದಲ್ಲಿ ನಿನ್ನೆ ಜಿರಳೆ ಇಂದು ಹುಳ ಪತ್ತೆ!