BREAKING : ಬೆಂಗಳೂರಲ್ಲಿ ಹಾಡು ಹಗಲೇ ಬ್ಯೂಟಿಷಿಯನ್ ಯುವತಿಗೆ ಖಾಸಗಿ ಅಂಗ ತೋರಿಸಿ ವಿಕೃತಿ ಮೆರೆದ ಆಟೋ ಚಾಲಕ!

ಬೆಂಗಳೂರು : ಬೆಂಗಳೂರಲ್ಲಿ ಮಹಿಳೆಯರಿಗೆ ಯುವತಿಯರಿಗೆ ರಕ್ಷಣೆ ಇಲ್ಲದಂತಾಗಿದೆ. ಕಾಮುಕರಿಂದ ಮಹಿಳೆಯರು ಮತ್ತು ಯುವತಿಯರು ತೀವ್ರ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಇದೀಗ ಬ್ಯೂಟಿಷಿಯನ್ ಯುವತಿಗೆ ಆಟೋ ಚಾಲಕನೊಬ್ಬ ಖಾಸಗಿ ಅಂಗ ತೋರಿಸಿ ವಿಕೃತಿ ಮರಿದಿರುವ ಘಟನೆ ರಾಜಾಜಿನಗರದಲ್ಲಿ ನಡೆದಿದೆ. ಹೌದು ರಾಜಾಜಿನಗರದಲ್ಲಿ ಬ್ಯೂಟಿ ಪಾರ್ಲರ್ ನಲ್ಲಿ ಕೆಲಸ ಮಾಡುವ ಯುವತಿಗೆ ಆಟೋ ಚಾಲಕ ಒಬ್ಬ ಯುವತಿಯನ್ನು ಮಾತ್ರ ಗುರಿಯಾಗಿಸಿಕೊಂಡು, ಆಕೆಯ ಹಿಂದೆ ಬಿದ್ದು ಹೀಗೆ ಖಾಸಗಿ ಅಂಗಾಂಗ ತೋರಿಸಿರುವುದು ಬೆಳಕಿಗೆ ಬಂದಿದೆ. ಅದೂ ಕೂಡ ಹಾಡ ಹಗಲೇ ತೀರಾ … Continue reading BREAKING : ಬೆಂಗಳೂರಲ್ಲಿ ಹಾಡು ಹಗಲೇ ಬ್ಯೂಟಿಷಿಯನ್ ಯುವತಿಗೆ ಖಾಸಗಿ ಅಂಗ ತೋರಿಸಿ ವಿಕೃತಿ ಮೆರೆದ ಆಟೋ ಚಾಲಕ!