BREAKING : ಡ್ರಗ್ಸ್’ ವಿರುದ್ಧ ಸಮರ ಸಾರಿದ ಬೆಂಗಳೂರು ಪೊಲೀಸ್ : ಅಂಚೆ ಕಛೇರಿ, ಕೊರಿಯರ್ ಏಜೆನ್ಸಿ ಮೇಲೆ ‘CCB’ ದಾಳಿ!

ಬೆಂಗಳೂರು : ಹೊಸ ವರ್ಷಾಚರಣೆ ಸಮೀಪಿಸುತ್ತಿದ್ದಂತೆ ಬೆಂಗಳೂರಿನಲ್ಲಿ ಪೊಲೀಸರು ಹಾಗೂ ಸಿಸಿಬಿ ಅಧಿಕಾರಿಗಳು ಫುಲ್ ಅಲರ್ಟ್ ಆಗಿದ್ದು, ಡ್ರಗ್ಸ್ ವಿರುದ್ಧ ಸಮರ ಸಾರಿದ್ದಾರೆ. ಹಾಗಾಗಿ ಇಂದು ಬೆಂಗಳೂರಿನ ಸಂಪಂಗಿರಾಮನಗರದಲ್ಲಿ ವಿವಿಧ ಕೊರಿಯರ್ ಏಜೆನ್ಸಿ ಹಾಗೂ ಅಂಚೆ ಕಚೇರಿಯ ಮೇಲೆ ದಾಳಿ ಮಾಡಿ ಪರಿಶೀಲನೆ ನಡೆಸಿದರು. ಇಂದು ಬೆಂಗಳೂರು ನಗರದ ವಿವಿಧೆಡೆ ವಿಶೇಷ ಕಾರ್ಯಾಚರಣೆ ನಡೆಸಿದರು. ಬೆಂಗಳೂರಿನ ಕೊರಿಯರ್​ ಏಜೆನ್ಸಿ ಮತ್ತು ಅಂಚೆ ಕಚೇರಿಗಳಲ್ಲಿ ಪರಿಶೀಲನೆ ನಡೆಸಿದ್ದಾರೆ. ಸಂಪಂಗಿ ರಾಮನಗರದ ಕೊರಿಯರ್​ ಏಜೆನ್ಸಿಯಲ್ಲಿ ಸಿಸಿಬಿ ಮತ್ತು ಶ್ವಾನದಳ ಪಾರ್ಸೆಲ್​ಗಳ … Continue reading BREAKING : ಡ್ರಗ್ಸ್’ ವಿರುದ್ಧ ಸಮರ ಸಾರಿದ ಬೆಂಗಳೂರು ಪೊಲೀಸ್ : ಅಂಚೆ ಕಛೇರಿ, ಕೊರಿಯರ್ ಏಜೆನ್ಸಿ ಮೇಲೆ ‘CCB’ ದಾಳಿ!