Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕೇಂದ್ರ ಸರ್ಕಾರದಿಂದ ಹೋಟೆಲ್ ಮಾಲೀಕರಿಗೆ ಗುಡ್ ನ್ಯೂಸ್: ಶೇ.20ರಷ್ಟು ಹೆಚ್ಚುವರಿ ಸಿಲಿಂಡರ್ ಪೂರೈಕೆಗೆ ನಿರ್ಧಾರ

22/03/2026 5:40 AM

BIG NEWS: ಯಾವುದೇ ಶಿಕ್ಷಕರಿಗೆ ಜನಗಣತಿ, ಮತದಾರರ ಪಟ್ಟಿ ಕಾರ್ಯದಿಂದ ವಿನಾಯ್ತಿ ಇಲ್ಲ: ರಾಜ್ಯ ಸರ್ಕಾರ ಸ್ಪಷ್ಟನೆ

22/03/2026 5:39 AM

ಮುಸ್ಲಿಂರಿಗೆ ಟಿಕೆಟ್ ಕೊಡದಿದ್ರೆ ರಾಜೀನಾಮೆ : ಕಾಂಗ್ರೆಸ್ ಸಭೆಯಲ್ಲಿ ಸಚಿವ ಜಮೀರ್ ಅಹ್ಮದ್ ಸ್ಪೋಟಕ ಹೇಳಿಕೆ!

22/03/2026 5:34 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಬೆಂಗಳೂರಲ್ಲಿ 20 ಲಕ್ಷ ಲಂಚ ಪಡೆಯುವ ವೇಳೆ, ಲೋಕಾಯುಕ್ತ ಬಲೆಗೆ ಬಿದ್ದ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿ
KARNATAKA

BREAKING : ಬೆಂಗಳೂರಲ್ಲಿ 20 ಲಕ್ಷ ಲಂಚ ಪಡೆಯುವ ವೇಳೆ, ಲೋಕಾಯುಕ್ತ ಬಲೆಗೆ ಬಿದ್ದ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿ

By kannadanewsnow0525/04/2025 7:20 AM

ಬೆಂಗಳೂರು : ಸರಕು ಸಾಗಣೆ ಮಾಡಲು 20 ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ವೇಳೆ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಯೊಬ್ಬರು ಬೆಂಗಳೂರು ಗ್ರಾಮಾಂತರ ಲೋಕಾಯುಕ್ತ ಪೊಲೀಸರ ಬಲೆಗೆ ಸಿಕ್ಕಿಬಿದ್ದಿದ್ದಾರೆ.

ವಾಣಿಜ್ಯ ತೆರಿಗೆ ಪರಿವೀಕ್ಷಕ ಎಂ.ಆರ್. ನಿಜಾನಂದಮೂರ್ತಿ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಯಾಗಿದ್ದಾರೆ. ಖಾಸಗಿ ವ್ಯಕ್ತಿ ಮನೋಜ್ ಎಂಬುವವರು ನೀಡಿದ ದೂರಿನ ಮೇರೆಗೆ ಕಾರ್ಯಾಚರಣೆ ಕೈಗೊಳ್ಳಲಾಗಿದೆ. ನಗರದ ನಾಗರಭಾವಿ ಬಳಿಯ ನಮ್ಮೂರ ತಿಂಡಿ ಹೊಟೇಲ್ ಬಳಿ ಮನೋಜ್ ಅವರಿಂದ ಆರೋಪಿ 20 ಲಕ್ಷ ಲಂಚ ಸ್ವೀಕರಿಸುತ್ತಿದ್ದ ವೇಳೆ ಕಾರ್ಯಾಚರಣೆ ನಡೆಸಿ ಬಂಧಿಸಲಾಗಿದೆ ಎಂದು ಲೋಕಾಯುಕ್ತ ಪೊಲೀಸರು ತಿಳಿಸಿದ್ದಾರೆ.

ವಾಣಿಜ್ಯ ತೆರಿಗೆ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಕೆಲವು ಅಧಿಕಾರಿಗಳು ಸರಕು ಸಾಗಾಣಿಕೆ ಕಂಪನಿಗಳ ಮಾಲೀಕರ ಕಡೆಯಿಂದ ಪ್ರತಿ ತಿಂಗಳು ಲಂಚದ ಹಣವನ್ನು ಪಡೆದುಕೊಂಡು, ದೆಹಲಿಯಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆದ್ದಾರಿ ಮಾರ್ಗವಾಗಿ ಪಾನ್ ಮಸಾಲವನ್ನು ಸಾಗಾಣಿಕೆ ಮಾಡಲು ಅನುಕೂಲ ಮಾಡಿಕೊಟ್ಟಿದ್ದರು.

ಕಾನೂನನ್ನು ಪಾಲಿಸದೆ ಖಾಸಗಿ ಕಂಪನಿ ಹಾಗೂ ಖಾಸಗಿ ಜನರಿಗೆ ಕಾನೂನು ಬಾಹಿರ ಲಾಭ ಮಾಡಿಕೊಡುವ ಸಲುವಾಗಿ ಲಂಚದ ಹಣ ವನ್ನು ಪಡೆದುಕೊಂಡು ಸರ್ಕಾರಕ್ಕೆ ವಂಚನೆಯನ್ನು ಮಾಡಲಾಗುತ್ತಿದ್ದು, ಸಾಗಾಣಿಕೆದಾರರ ವೈಯಕ್ತಿಕ ಹಿತಾಸಕ್ತಿಯನ್ನು ಕಾಪಾಡಲು ಅನುಕೂಲವನ್ನು ಮಾಡಿಕೊಡಲಾಗುತ್ತಿತ್ತು. ಈ ಬಗ್ಗೆ ದೂರು ಬಂದ ಹಿನ್ನೆಲೆಯಲ್ಲಿ ಕಾರ್ಯಾಚರಣೆ ಕೈಗೊಳ್ಳಲಾಗಿದೆ.

Share. Facebook Twitter LinkedIn WhatsApp Email

Related Posts

BIG NEWS: ಯಾವುದೇ ಶಿಕ್ಷಕರಿಗೆ ಜನಗಣತಿ, ಮತದಾರರ ಪಟ್ಟಿ ಕಾರ್ಯದಿಂದ ವಿನಾಯ್ತಿ ಇಲ್ಲ: ರಾಜ್ಯ ಸರ್ಕಾರ ಸ್ಪಷ್ಟನೆ

22/03/2026 5:39 AM1 Min Read

ಮುಸ್ಲಿಂರಿಗೆ ಟಿಕೆಟ್ ಕೊಡದಿದ್ರೆ ರಾಜೀನಾಮೆ : ಕಾಂಗ್ರೆಸ್ ಸಭೆಯಲ್ಲಿ ಸಚಿವ ಜಮೀರ್ ಅಹ್ಮದ್ ಸ್ಪೋಟಕ ಹೇಳಿಕೆ!

22/03/2026 5:34 AM1 Min Read

BREAKING : ಬೈ ಎಲೆಕ್ಷನ್ : ಉಮೇಶ್ ಮೇಟಿ, ಸಮರ್ಥ್ ಶಾಮನೂರಗೆ ಟಿಕೆಟ್ ಫಿಕ್ಸ್? : ಅಧಿಕೃತ ಘೋಷಣೆಯೊಂದೆ ಬಾಕಿ!

22/03/2026 5:32 AM1 Min Read
Recent News

ಕೇಂದ್ರ ಸರ್ಕಾರದಿಂದ ಹೋಟೆಲ್ ಮಾಲೀಕರಿಗೆ ಗುಡ್ ನ್ಯೂಸ್: ಶೇ.20ರಷ್ಟು ಹೆಚ್ಚುವರಿ ಸಿಲಿಂಡರ್ ಪೂರೈಕೆಗೆ ನಿರ್ಧಾರ

22/03/2026 5:40 AM

BIG NEWS: ಯಾವುದೇ ಶಿಕ್ಷಕರಿಗೆ ಜನಗಣತಿ, ಮತದಾರರ ಪಟ್ಟಿ ಕಾರ್ಯದಿಂದ ವಿನಾಯ್ತಿ ಇಲ್ಲ: ರಾಜ್ಯ ಸರ್ಕಾರ ಸ್ಪಷ್ಟನೆ

22/03/2026 5:39 AM

ಮುಸ್ಲಿಂರಿಗೆ ಟಿಕೆಟ್ ಕೊಡದಿದ್ರೆ ರಾಜೀನಾಮೆ : ಕಾಂಗ್ರೆಸ್ ಸಭೆಯಲ್ಲಿ ಸಚಿವ ಜಮೀರ್ ಅಹ್ಮದ್ ಸ್ಪೋಟಕ ಹೇಳಿಕೆ!

22/03/2026 5:34 AM

BREAKING : ಬೈ ಎಲೆಕ್ಷನ್ : ಉಮೇಶ್ ಮೇಟಿ, ಸಮರ್ಥ್ ಶಾಮನೂರಗೆ ಟಿಕೆಟ್ ಫಿಕ್ಸ್? : ಅಧಿಕೃತ ಘೋಷಣೆಯೊಂದೆ ಬಾಕಿ!

22/03/2026 5:32 AM
State News
KARNATAKA

BIG NEWS: ಯಾವುದೇ ಶಿಕ್ಷಕರಿಗೆ ಜನಗಣತಿ, ಮತದಾರರ ಪಟ್ಟಿ ಕಾರ್ಯದಿಂದ ವಿನಾಯ್ತಿ ಇಲ್ಲ: ರಾಜ್ಯ ಸರ್ಕಾರ ಸ್ಪಷ್ಟನೆ

By kannadanewsnow0922/03/2026 5:39 AM KARNATAKA 1 Min Read

ಬೆಂಗಳೂರು: ರಾಜ್ಯದಲ್ಲಿ ಮುಂಬರುವ ಜನಗಣತಿ ಹಾಗೂ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಕಾರ್ಯಕ್ಕೆ ಶಿಕ್ಷಕರನ್ನು ನಿಯೋಜಿಸುವ ವಿಚಾರದಲ್ಲಿ ಸರ್ಕಾರ ಮಹತ್ವದ…

ಮುಸ್ಲಿಂರಿಗೆ ಟಿಕೆಟ್ ಕೊಡದಿದ್ರೆ ರಾಜೀನಾಮೆ : ಕಾಂಗ್ರೆಸ್ ಸಭೆಯಲ್ಲಿ ಸಚಿವ ಜಮೀರ್ ಅಹ್ಮದ್ ಸ್ಪೋಟಕ ಹೇಳಿಕೆ!

22/03/2026 5:34 AM

BREAKING : ಬೈ ಎಲೆಕ್ಷನ್ : ಉಮೇಶ್ ಮೇಟಿ, ಸಮರ್ಥ್ ಶಾಮನೂರಗೆ ಟಿಕೆಟ್ ಫಿಕ್ಸ್? : ಅಧಿಕೃತ ಘೋಷಣೆಯೊಂದೆ ಬಾಕಿ!

22/03/2026 5:32 AM

ಬೆಂಗಳೂರಲ್ಲಿ ನೀರಿನ ಬಿಲ್​ ಬಾಕಿದಾರರಿಗೆ BWSSB ಯುಗಾದಿ ಗಿಫ್ಟ್: 3 ತಿಂಗಳಲ್ಲಿ ಅಸಲು ಪಾವತಿಸಿದರೆ ಬಡ್ಡಿ ಮನ್ನಾ!

22/03/2026 5:24 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.