BREAKING : ಬೆಂಗಳೂರಲ್ಲಿ ‘CCB’ ಭರ್ಜರಿ ಬೇಟೆ : 1 ಕೋಟಿಗು ಅಧಿಕ ಮೌಲ್ಯದ ‘ಡ್ರಗ್ಸ್’ ಜೊತೆ ದಂಪತಿಗಳು ಅರೆಸ್ಟ್!

ಬೆಂಗಳೂರು : ಇತ್ತೀಚೆಗೆ ಬೆಂಗಳೂರಿನಲ್ಲಿ ಮಾದಕ ದ್ರವ್ಯ ಮಾರಾಟ ಹೆಚ್ಚಾಗುತ್ತಿದ್ದು, ಡ್ರಗ್ಸ್ ಮಾಫಿಯಾ ನಿಯಂತ್ರಣಕ್ಕೆ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ಇಂದು ಬೆಂಗಳೂರಿನಲ್ಲಿ ಡ್ರಗ್ಸ್ ಪ್ರಕರಣದಲ್ಲಿ ದಂಪತಿಗಳು ಇಬ್ಬರು ಸಿಸಿಬಿ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಹೌದು ಡ್ರಗ್ಸ್ ಪೆಡ್ಲಿಂಗ್ ಮಾಡುತ್ತಿದ್ದ ದಂಪತಿಯನ್ನು ಸಿಸಿಬಿ ಪೊಲೀಸರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಯರಪ್ಪನಹಳ್ಳಿ ಗ್ರಾಮದಲ್ಲಿ ಬಂಧಿಸಿದ್ದಾರೆ. ಆಫ್ರಿಕಾ ಮೂಲದ ಮೈಕಲ್ ಓಕೆಲಿ, ಮತ್ತು ಬೆಂಗಳೂರಿನ ಸಹನಾ ಬಂಧಿತ ಆರೋಪಿಗಳು. ಬಂಧಿತರಿಂದ ಒಂದು ಕೋಟಿಗೂ ಅಧಿಕ ಮೌಲ್ಯದ ಡ್ರಗ್ಸ್​ ವಶಕ್ಕೆ ಪಡೆಯಲಾಗಿದೆ. … Continue reading BREAKING : ಬೆಂಗಳೂರಲ್ಲಿ ‘CCB’ ಭರ್ಜರಿ ಬೇಟೆ : 1 ಕೋಟಿಗು ಅಧಿಕ ಮೌಲ್ಯದ ‘ಡ್ರಗ್ಸ್’ ಜೊತೆ ದಂಪತಿಗಳು ಅರೆಸ್ಟ್!