Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಇರಾನಿನ ಸರ್ವೋಚ್ಚ ನಾಯಕ ‘ಖಮೇನಿ ಟೆಹ್ರಾನ್’ ನಿವಾಸದ ಮೇಲೆ ಇಸ್ರೇಲ್ ಕ್ಷಿಪಣಿ ದಾಳಿ

28/02/2026 6:36 PM

ಮಂಡ್ಯದ ಗೆಜ್ಜಲಗೆರೆಯಿಂದ ವಿಧಾನಸೌಧದವರೆಗೆ ಬೃಹತ್ ಪಾದಯಾತ್ರೆ: ಕೇಂದ್ರ ಸಚಿವ HDK ವಾರ್ನಿಂಗ್

28/02/2026 6:34 PM

Watch Video: ಇರಾನ್ ಮೇಲೆ ನಡೆಸಿದ ದಾಳಿಯ ಮೊದಲ ಅಧಿಕೃತ ವೀಡಿಯೊವನ್ನು ಇಸ್ರೇಲ್ ಬಿಡುಗಡೆ | US, Israel strike Iran

28/02/2026 5:47 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ದಕ್ಷಿಣಕನ್ನಡದಲ್ಲಿ ಬಾಲಕಿ ಮೇಲೆ ಅತ್ಯಾಚಾರ ಕೇಸ್ : ಮೂವರಿಗೆ ಗಲ್ಲು ಶಿಕ್ಷೆ ವಿಧಿಸಿದ ಕೋರ್ಟ್!
KARNATAKA

BREAKING : ದಕ್ಷಿಣಕನ್ನಡದಲ್ಲಿ ಬಾಲಕಿ ಮೇಲೆ ಅತ್ಯಾಚಾರ ಕೇಸ್ : ಮೂವರಿಗೆ ಗಲ್ಲು ಶಿಕ್ಷೆ ವಿಧಿಸಿದ ಕೋರ್ಟ್!

By kannadanewsnow0508/11/2024 4:39 PM

ದಕ್ಷಿಣಕನ್ನಡ : ಕಳೆದ ಎರಡು ವರ್ಷಗಳ ಹಿಂದೆ ಫ್ಯಾಕ್ಟರಿ ಒಂದರಲ್ಲಿ 8 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಮೂವರು ಆರೋಪಿಗಳಿಗೆ  ಗಲ್ಲು ಶಿಕ್ಷೆ ವಿಧಿಸಿ ದಕ್ಷಿಣ ಕನ್ನಡ ಜಿಲ್ಲಾ ಸತ್ರ ನ್ಯಾಯಾಲಯ ಆದೇಶ ಹೊರಡಿಸಿದೆ.

ಉತ್ತರಭಾರತ ಮೂಲದವರಾದ ಆರೋಪಿಗಳಾದ ಜಯಸಿಂಗ್, ಮುಕೇಶ್ ಸಿಂಗ್, ಮನೀಶ್ ತಿರ್ಕಿಗೆ ಜೀವಾವಧಿ ಶಿಕ್ಷೆಗೆ ಒಳಗಾಗಿದ್ದಾರೆ ಎಂದು ತಿಳಿದುಬಂದಿದೆ. 2021ರ ನವೆಂಬರ್ 21ರಂದು ಉಳಾಯಿಬೆಟ್ಟು ಪರಾರಿಯ ರಾಜ್ ಟೈಲ್ಸ್ ಫ್ಯಾಕ್ಟರಿಯಲ್ಲಿ 8 ವರ್ಷ ಬಾಲಕಿ ಅತ್ಯಾಚಾರ ಎಸಗಿದ್ದಲ್ಲದೆ ಬಳಿಕ ಕೊಲೆ ಮಾಡಲಾಗಿತ್ತು.

ಹೊರ ರಾಜ್ಯದ ಮೂವರು ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದರು. ನವೆಂಬರ್ 21 ರಂದು ಟೈಲ್ಸ್ ಫ್ಯಾಕ್ಟರಿಯಲ್ಲಿ ಅತ್ಯಾಚಾರ ಎಸಗಿ ಕತ್ತು ಹಿಸುಕಿ ಕೊಲೆ ಮಾಡಿದ್ದರು. ಬಳಿಕ ಫ್ಯಾಕ್ಟರಿ ಒಳಗಡೆ ಇದ್ದ ಚರಂಡಿಯಲ್ಲಿ ಬಾಲಕಿ ಮೃತದೇಹ ಎಸೆದಿದ್ದರು. ಮೂವರು ಆರೋಪಿಗಳೂ ಟೈಲ್ಸ್ ಫ್ಯಾಕ್ಟರಿ ಸಿಬ್ಬಂದಿಯಾಗಿದ್ದರು. ಆರೋಪಿಗಳ ವಿರುದ್ಧ ಗ್ರಾಮಾಂತರ ಠಾಣೆಯಲ್ಲಿ ಫೋಕ್ಸೊ ಕಾಯ್ದೆ ಮತ್ತು ಐಪಿಸಿ 302 ಅಡಿ ಪ್ರಕರಣ ದಾಖಲಾಗಿತ್ತು.

Share. Facebook Twitter LinkedIn WhatsApp Email

Related Posts

ಮಂಡ್ಯದ ಗೆಜ್ಜಲಗೆರೆಯಿಂದ ವಿಧಾನಸೌಧದವರೆಗೆ ಬೃಹತ್ ಪಾದಯಾತ್ರೆ: ಕೇಂದ್ರ ಸಚಿವ HDK ವಾರ್ನಿಂಗ್

28/02/2026 6:34 PM3 Mins Read

ದುಬೈ ‘ಏರ್ ಪೋರ್ಟ್’ನಲ್ಲೇ ಸಿಲುಕಿತ MLC ಭೋಜೇಗೌಡ: ಬೆಂಗಳೂರಿಗೆ ಬರಲು ಪರದಾಟ

28/02/2026 5:22 PM1 Min Read

ರಾಜ್ಯದಲ್ಲಿ ಖಾಲಿ ಇರುವ ‘56,000 ಸರ್ಕಾರಿ ಹುದ್ದೆ’ಗಳ ಭರ್ತಿಗೆ ನಿರ್ಧಾರ: ಡಿಸಿಎಂ ಡಿ.ಕೆ.ಶಿವಕುಮಾರ್ | Government Jobs

28/02/2026 4:43 PM1 Min Read
Recent News

BREAKING : ಇರಾನಿನ ಸರ್ವೋಚ್ಚ ನಾಯಕ ‘ಖಮೇನಿ ಟೆಹ್ರಾನ್’ ನಿವಾಸದ ಮೇಲೆ ಇಸ್ರೇಲ್ ಕ್ಷಿಪಣಿ ದಾಳಿ

28/02/2026 6:36 PM

ಮಂಡ್ಯದ ಗೆಜ್ಜಲಗೆರೆಯಿಂದ ವಿಧಾನಸೌಧದವರೆಗೆ ಬೃಹತ್ ಪಾದಯಾತ್ರೆ: ಕೇಂದ್ರ ಸಚಿವ HDK ವಾರ್ನಿಂಗ್

28/02/2026 6:34 PM

Watch Video: ಇರಾನ್ ಮೇಲೆ ನಡೆಸಿದ ದಾಳಿಯ ಮೊದಲ ಅಧಿಕೃತ ವೀಡಿಯೊವನ್ನು ಇಸ್ರೇಲ್ ಬಿಡುಗಡೆ | US, Israel strike Iran

28/02/2026 5:47 PM

BREAKING : ಇರಾನ್-ಇಸ್ರೇಲ್ ಯುದ್ಧ ; ಮಧ್ಯಪ್ರಾಚ್ಯದಾದ್ಯಂತದ ತನ್ನ ಪ್ರಜೆಗಳಿಗೆ ಭಾರತ ತುರ್ತು ಸುರಕ್ಷತಾ ಸಲಹೆ!

28/02/2026 5:46 PM
State News
KARNATAKA

ಮಂಡ್ಯದ ಗೆಜ್ಜಲಗೆರೆಯಿಂದ ವಿಧಾನಸೌಧದವರೆಗೆ ಬೃಹತ್ ಪಾದಯಾತ್ರೆ: ಕೇಂದ್ರ ಸಚಿವ HDK ವಾರ್ನಿಂಗ್

By kannadanewsnow0928/02/2026 6:34 PM KARNATAKA 3 Mins Read

ಮಂಡ್ಯ : ಮದ್ದೂರು ನಗರಸಭೆಯಿಂದ ನಾಲ್ಕು ಗ್ರಾಮ ಪಂಚಾಯಿತಿಗಳನ್ನು ಕೈ ಬಿಡದಿದ್ದರೆ ಗೆಜ್ಜಲಗೆರೆಯಿಂದ ವಿಧಾನಸೌಧದವರೆಗೆ ಬೃಹತ್ ಪಾದಯಾತ್ರೆಯನ್ನು ಹಮ್ಮಿಕೊಳ್ಳಲಾಗುವುದು ಎಂದು…

ದುಬೈ ‘ಏರ್ ಪೋರ್ಟ್’ನಲ್ಲೇ ಸಿಲುಕಿತ MLC ಭೋಜೇಗೌಡ: ಬೆಂಗಳೂರಿಗೆ ಬರಲು ಪರದಾಟ

28/02/2026 5:22 PM

ರಾಜ್ಯದಲ್ಲಿ ಖಾಲಿ ಇರುವ ‘56,000 ಸರ್ಕಾರಿ ಹುದ್ದೆ’ಗಳ ಭರ್ತಿಗೆ ನಿರ್ಧಾರ: ಡಿಸಿಎಂ ಡಿ.ಕೆ.ಶಿವಕುಮಾರ್ | Government Jobs

28/02/2026 4:43 PM

‘ಅರಣ್ಯ ಹಕ್ಕು ಕಾಯಿದೆ ತಿದ್ದುಪಡಿ’ ಮಾಡಬೇಕಿರೋದು ಕೇಂದ್ರ ಸರ್ಕಾರ: ಹಕ್ರೆಗೆ ಜಿ.ಟಿ.ಸತ್ಯನಾರಾಯಣ ತಿರುಗೇಟು

28/02/2026 3:19 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.