BREAKING : ದಕ್ಷಿಣಕನ್ನಡದಲ್ಲಿ ಬಾಲಕಿ ಮೇಲೆ ಅತ್ಯಾಚಾರ ಕೇಸ್ : ಮೂವರಿಗೆ ಗಲ್ಲು ಶಿಕ್ಷೆ ವಿಧಿಸಿದ ಕೋರ್ಟ್!

ದಕ್ಷಿಣಕನ್ನಡ : ಕಳೆದ ಎರಡು ವರ್ಷಗಳ ಹಿಂದೆ ಫ್ಯಾಕ್ಟರಿ ಒಂದರಲ್ಲಿ 8 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಮೂವರು ಆರೋಪಿಗಳಿಗೆ  ಗಲ್ಲು ಶಿಕ್ಷೆ ವಿಧಿಸಿ ದಕ್ಷಿಣ ಕನ್ನಡ ಜಿಲ್ಲಾ ಸತ್ರ ನ್ಯಾಯಾಲಯ ಆದೇಶ ಹೊರಡಿಸಿದೆ. ಉತ್ತರಭಾರತ ಮೂಲದವರಾದ ಆರೋಪಿಗಳಾದ ಜಯಸಿಂಗ್, ಮುಕೇಶ್ ಸಿಂಗ್, ಮನೀಶ್ ತಿರ್ಕಿಗೆ ಜೀವಾವಧಿ ಶಿಕ್ಷೆಗೆ ಒಳಗಾಗಿದ್ದಾರೆ ಎಂದು ತಿಳಿದುಬಂದಿದೆ. 2021ರ ನವೆಂಬರ್ 21ರಂದು ಉಳಾಯಿಬೆಟ್ಟು ಪರಾರಿಯ ರಾಜ್ ಟೈಲ್ಸ್ ಫ್ಯಾಕ್ಟರಿಯಲ್ಲಿ 8 ವರ್ಷ ಬಾಲಕಿ ಅತ್ಯಾಚಾರ ಎಸಗಿದ್ದಲ್ಲದೆ … Continue reading BREAKING : ದಕ್ಷಿಣಕನ್ನಡದಲ್ಲಿ ಬಾಲಕಿ ಮೇಲೆ ಅತ್ಯಾಚಾರ ಕೇಸ್ : ಮೂವರಿಗೆ ಗಲ್ಲು ಶಿಕ್ಷೆ ವಿಧಿಸಿದ ಕೋರ್ಟ್!