BREAKING : ಬೆಂಗಳೂರಲ್ಲಿ ಭೀಕರ ‘ಡಬಲ್ ಮರ್ಡರ್’: ಮಚ್ಚಿನಿಂದ ಕೊಚ್ಚಿ ಇಬ್ಬರು ಹೆಣ್ಣುಮಕ್ಕಳನ್ನು ಕೊಂದ ತಂದೆ!
ಬೆಂಗಳೂರು : ಬೆಂಗಳೂರಿನಲ್ಲಿ ಮಲತಂದೆಯೊಬ್ಬ ತನ್ನ ಇಬ್ಬರು ಹೆಣ್ಣು ಮಕ್ಕಳನ್ನು ಮಚ್ಚಿನಿಂದ ಬರ್ಬರವಾಗಿ ಕೊಲೆ ಮಾಡಿ ಪರಾರಿಯಾಗಿರುವ ಘಟನೆ ಬೆಂಗಳೂರಿನ ದಾಸರಹಳ್ಳಿಯಲ್ಲಿ ನಡೆದಿದೆ. ಘಟನೆಯಿಂದ ಸಹಜವಾಗಿ ಜನರು ಬೆಚ್ಚಿ ಬಿದ್ದಿದ್ದಾರೆ. ಹೌದು ಬೆಂಗಳೂರಿನ ದಾಸರಹಳ್ಳಿಯಲ್ಲಿ ಡಬಲ್ ಮರ್ಡರ್ ನಡೆದಿದ್ದು, ಮಲತಂದೆಯಿಂದ ಇಬ್ಬರು ಹೆಣ್ಣು ಮಕ್ಕಳ ಬರ್ಬರ ಹತ್ಯೆಯಾಗಿದೆ. ಮಚ್ಚಿನಿಂದ ಕೊಚ್ಚಿ ಇಬ್ಬರು ಹೆಣ್ಣು ಮಕ್ಕಳನ್ನು ತಂದೆ ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ಉತ್ತರ ಭಾರತ ಮೂಲದ ವ್ಯಕ್ತಿಯಿಂದ ಹೆಣ್ಣು ಮಕ್ಕಳ ಕೊಲೆಯಾಗಿದೆ ಎಂದು ತಿಳಿದುಬಂದಿದೆ. ಕಾವೇರಿ ಲೇಔಟ್ ನ … Continue reading BREAKING : ಬೆಂಗಳೂರಲ್ಲಿ ಭೀಕರ ‘ಡಬಲ್ ಮರ್ಡರ್’: ಮಚ್ಚಿನಿಂದ ಕೊಚ್ಚಿ ಇಬ್ಬರು ಹೆಣ್ಣುಮಕ್ಕಳನ್ನು ಕೊಂದ ತಂದೆ!
Copy and paste this URL into your WordPress site to embed
Copy and paste this code into your site to embed