BREAKING : ಬೆಂಗಳೂರಲ್ಲಿ ವಕೀಲೆಯ ಮೇಲೆ ‘ಲೈಂಗಿಕ ದೌರ್ಜನ್ಯ’ ನಡೆಸಿ ಹಲ್ಲೆ : IT ಅಧಿಕಾರಿಯ ವಿರುದ್ಧ ‘FIR’ ದಾಖಲು!

ಬೆಂಗಳೂರು : ನಿನ್ನೆ ಬೆಂಗಳೂರಳಲ್ಲಿ ರಾತ್ರಿ ಬಸ್ ಗಾಗಿ ಕಾಯುತ್ತಿದ್ದ ಮಹಿಳೆಯ ಮೇಲೆ ಇಬ್ಬರು ಸಾಮೂಹಿಕ ಅತ್ಯಾಚಾರ ಎಸಗಿದ್ದ ಘಟನೆ ನಡೆದಿತ್ತು.ಇದೀಗ ಬೆಂಗಳೂರಲ್ಲಿ ವಕೀಲೇಯ ಮೇಲೆ ಐಟಿ ಅಧಿಕಾರಿಯೊಬ್ಬರು ಹಲ್ಲೆ ನಡೆಸಿದ್ದು ಅಲ್ಲದೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದ ಹಿನ್ನೆಲೆಯಲ್ಲಿ ಅವರ ವಿರುದ್ಧ FIR ದಾಖಲಾಗಿದೆ. ಹೌದು ಐಟಿ ಅಧಿಕಾರಿ ವರುಣ್ ಮಲ್ಲಿಕ್ ಲೈಂಗಿಕ ಕಿರುಕುಳ ನೀಡಿದ್ದಾರೆ. ಅಲ್ಲದೇ ಹಲ್ಲೆ ನಡೆಸಿದ್ದಾರೆ ಎಂದು ವಕೀಲೆಯೊಬ್ಬರು ಆರೋಪಿಸಿ ದೂರು ದಾಖಲಿಸಿದ್ದರು. ದೂರಿನ ಅನ್ವಯ ಆರೋಪಿಗೆ ಪೊಲೀಸರು 2 ನೋಟಿಸ್ … Continue reading BREAKING : ಬೆಂಗಳೂರಲ್ಲಿ ವಕೀಲೆಯ ಮೇಲೆ ‘ಲೈಂಗಿಕ ದೌರ್ಜನ್ಯ’ ನಡೆಸಿ ಹಲ್ಲೆ : IT ಅಧಿಕಾರಿಯ ವಿರುದ್ಧ ‘FIR’ ದಾಖಲು!