Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬಾಗೇಪಲ್ಲಿ ಶಾಲೆಯಲ್ಲಿ ಮೊಬೈಲ್ ಗೀಳು ಮುಕ್ತ ಓದಿನ ಅಭಿಯಾನ

​ಮಾನವೀಯತೆ ಮೆರೆದ ಭಾರತೀಯ ಸೇನೆ: ತಪ್ಪು ದಾರಿ ತುಳಿದು ಗಡಿ ದಾಟಿದ್ದ ಪಾಕಿಸ್ತಾನಿ ಪ್ರಜೆ ಸುರಕ್ಷಿತ ವಾಪಸ್; ಉಭಯ ಸೇನಾಧಿಕಾರಿಗಳ ಅಪರೂಪದ ಹಸ್ತಲಾಘವ!

ಪಾದಚಾರಿ ಮಾರ್ಗದಲ್ಲಿ ನಡೆಯುವುದು ನಾಗರಿಕರ ಮೂಲಭೂತ ಹಕ್ಕು; ವಾಹನ ಸಂಚಾರಕ್ಕಿಂತ ಇದಕ್ಕೇ ಮೊದಲ ಆದ್ಯತೆ ಎಂದ ಸುಪ್ರೀಂ ಕೋರ್ಟ್

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಬೆಂಗಳೂರಲ್ಲಿ ಯುವಕ ಸೂಸೈಡ್ ಪ್ರಕರಣ : ಕಿರುತೆರೆ ನಟಿ ವೀಣಾ ಮೇಲೆ ‘FIR’ ದಾಖಲು!
KARNATAKA

BREAKING : ಬೆಂಗಳೂರಲ್ಲಿ ಯುವಕ ಸೂಸೈಡ್ ಪ್ರಕರಣ : ಕಿರುತೆರೆ ನಟಿ ವೀಣಾ ಮೇಲೆ ‘FIR’ ದಾಖಲು!

By ಸುರೇಶ್‌

ಬೆಂಗಳೂರು : ಸೀರಿಯಲ್ ನಟಿಯ ಮದುವೆಯ ಪ್ರಸ್ತಾಪಕ್ಕೆ ಬೆದರಿದ ಯುವಕನೊಬ್ಬ ಬೆಂಗಳೂರಿನಲ್ಲಿ ಇಂದು ಸೊಸೈಡ್ ಮಾಡಿಕೊಂಡಿರುವ ಪ್ರಕರಣಕ್ಕೆ ಸಂಬಂಧಿಸಿ ದಂತೆ ಇದೀಗ ಕನ್ನಡತಿ ಸೀರಿಯಲ್ ಕಿರುತೆರೆ ನಟಿ ವೀಣಾ ಆಮೇಲೆ ಹುಳಿಮಾವು ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ಹೌದು ಹುಳಿಮಾವು ಠಾಣೆಯಲ್ಲಿ ಕಿರುತೆರೆ ನಟಿ ವೀಣಾ ವಿರುದ್ಧ FIR ದಾಖಲಾಗಿದೆ. ಕಿರುತೆರೆ ನಟಿ ವೀಣಾ, ಮದನ್ ಸ್ನೇಹಿತನನ್ನು ಪ್ರೀತಿ ಮಾಡುತ್ತಿದ್ದಳು. ಆದರೂ ಮದನ್ ಪ್ರೀತಿಸುವಂತೆ ವೀಣಾ ಒತ್ತಾಯಿಸುತ್ತಿದ್ದಳು. ವೀಣಾ ಎಷ್ಟೇ ಒತ್ತಾಯಿಸಿದ್ದರು ಮದನ್ ಇಷ್ಟವಿಲ್ಲ ಎಂದು ಹೇಳಿದ್ದ. ಬಳಿಕ ಆಗಾಗ ನಮ್ಮ ಮನೆ ಹತ್ತಿರ ಕಿರುತೆರೆ ನಟಿ ವೀಣಾ ಬರುತ್ತಿದ್ದಳು. ಮಾನ ಹರಾಜು ಹಾಕ್ತಿನಿ ಎಂದು ವೀಣಾ ಬೆದರಿಕೆ ಹಾಕುತ್ತಿದ್ದಳು ಎಂದು ಮದನ್ ತಾಯಿ ತಿಳಿಸಿದ್ದಾರೆ.

ಈ ಹಿಂದೆ ಬ್ಲೇಡ್ನಿಂದ ಕೈ ಕೊಯ್ದುಕೊಂಡಿದ್ದಳು. ಆಗಾಗ ಕರೆ ಮಾಡಿ ಹೇಳಿದ ಜಾಗಕ್ಕೆ ಬರಲು ಒತ್ತಾಯ ಮಾಡುತ್ತಿದ್ದಳು. ನಿನ್ನೆ ಸಂಜೆ 4ಗಂಟೆಗೆ ಸಿಕೆ ಪಾಳ್ಯದ ಮನೆಗೆ ಕರೆಸಿಕೊಂಡಿದ್ದಳು. ಕುಡಿದ ಮರಿನಲ್ಲಿ ಗಲಾಟೆ ಮಾಡಿ ಮಾನಸಿಕ ಕಿರುಕುಳ ನೀಡಿದ್ದಳು. ಮದನ್ ಆತ್ಮಹತ್ಯೆಗೆ ಪರಿಶೋಧನೆ ನೀಡಿರುವುದಾಗಿ ಪೊಲೀಸರು ಎಫ್ಐಆರ್ ನಲ್ಲಿ ದಾಖಲಿಸಿದ್ದಾರೆ.

ಘಟನೆ ಹಿನ್ನೆಲೆ?

ಸಿರಿಯಲ್ ನಟಿಯ ಪ್ರೇಮ ಪಾಶಕ್ಕೆ ಯುವಕ ಜೀವ ತೊರೆದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮೃತ ಯುವಕನನ್ನು ಮದನ್ (25) ಎಂದು ಗುರುತಿಸಲಾಗಿದೆ. ಸಿರಿಯಲ್ ನಟಿ ವೀಣಾ ಮೋಹಕ್ಕೆ ಬಿದ್ದಿದ್ದ ಮದನ್ ಆಕೆಯನ್ನು ಪ್ರೀತಿ ಮಾಡುತ್ತಾ ಕೆಲವು ದಿನಗಳಿಂದ ಇಬ್ಬರೂ ಲಿವಿಂಗ್ ರಿಲೇಷನ್‌ಶಿಪ್‌ನಲ್ಲಿದ್ದರು.

ಇಬ್ಬರೂ ನಿನ್ನೆ ರಾತ್ರಿ ಇಬ್ಬರು ಒಂದೇ ರೂಮಿನಲ್ಲಿ ಪಾರ್ಟಿ ಮಾಡಿದ್ದರು. ಯುವಕ ಮದನ್‌ನನ್ನು ಮನೆಗೆ ಕರೆಸಿಕೊಂಡು ಕಂಠಪೂರ್ತಿ ಕುಡಿದು ಪಾರ್ಟಿ ಮಾಡಿದ ಇಬ್ಬರ ನಡುವೆ ಮದುವೆ ವಿಚಾರಕ್ಕೆ ಜಗಳ ನಡೆದಿದೆ. ಯುವತಿ ನೀನು ನನ್ನನ್ನು ಮದುವೆ ಮಾಡಿಕೊಳ್ಳುವಂತೆ ಹೇಳಿದ್ದಾಳೆ. ಆದರೆ, ಈತನಿಗೆ ನಟಿಯ ನಡತೆಯ ಮೇಲೆ ನಂಬಿಕೆ ಇರಲಿಲ್ಲ. ಆದ್ದರಿಂದ ಮದುವೆ ನಿರಾಕರಣೆ ಮಾಡಿದ್ದಾನೆ.

ಇನ್ನು ಪ್ರಿಯಕರನಿಂದಿಗೆ ಈಕೆಯೂ ಮದ್ಯ ಸೇವನೆ ಅಭ್ಯಾಸ ಇದ್ದುದರಿಂದ ನಮ್ಮ ಮನೆಗೆ ಈಕೆ ತಕ್ಕ ಸೊಸೆಯಲ್ಲ ಎಂದು ಮದುವೆಯನ್ನು ನಿರಾಕರಣೆ ಮಾಡಿದ್ದಾನೆ. ಆದರೂ, ನೀನು ನನ್ನನ್ನು ಮದುವೆ ಮಾಡಿಕೊಳ್ಳಲೇಬೇಕು ಎಂದು ಹಠ ಮಾಡಿದ್ದಾಳೆ. ಇದರಿಂದ ಮನನೊಂದ ಯುವಕ ಮದನ್ ಬಾತ್ ರೂಮಿಗೆ ಹೋಗಿ ಬರುವುದಾಗಿ ಹೋಗಿ ಅಲ್ಲಿಯೇ ಸಾವಿಗೀಡಾಗಿದ್ದಾನೆ ಎನ್ನಲಾಗಿದೆ .

Share. Facebook Twitter LinkedIn WhatsApp Email

Related Posts

ಬಾಗೇಪಲ್ಲಿ ಶಾಲೆಯಲ್ಲಿ ಮೊಬೈಲ್ ಗೀಳು ಮುಕ್ತ ಓದಿನ ಅಭಿಯಾನ

3 Mins Read

ಸಿಎಂ ಡಿ.ಕೆ ಶಿವಕುಮಾರ್ ಗೆ ಬಿಗ್ ರಿಲೀಫ್; ಅವಹೇಳನಕಾರಿ ಪೋಸ್ಟ್ ಕೇಸ್​​ ರದ್ದುಗೊಳಿಸಿದ ಹೈಕೋರ್ಟ್ | CM DK Shivakumar

2 Mins Read
pampanur-temple-hundi-mother-in-law-viral-note

VIRAL NEWS : ಅತ್ತೆ ಶೀಘ್ರದಲ್ಲಿ ಸಾಯಲಿ ಎಂದು ದೇವರ ಹುಂಡಿಗೆ ಇಪ್ಪತ್ತು ರೂಪಾಯಿ ನೋಟಿನೊಂದಿಗೆ ಪತ್ರ ಬರೆದ ಸೊಸೆ

2 Mins Read
Recent News

ಬಾಗೇಪಲ್ಲಿ ಶಾಲೆಯಲ್ಲಿ ಮೊಬೈಲ್ ಗೀಳು ಮುಕ್ತ ಓದಿನ ಅಭಿಯಾನ

​ಮಾನವೀಯತೆ ಮೆರೆದ ಭಾರತೀಯ ಸೇನೆ: ತಪ್ಪು ದಾರಿ ತುಳಿದು ಗಡಿ ದಾಟಿದ್ದ ಪಾಕಿಸ್ತಾನಿ ಪ್ರಜೆ ಸುರಕ್ಷಿತ ವಾಪಸ್; ಉಭಯ ಸೇನಾಧಿಕಾರಿಗಳ ಅಪರೂಪದ ಹಸ್ತಲಾಘವ!

ಪಾದಚಾರಿ ಮಾರ್ಗದಲ್ಲಿ ನಡೆಯುವುದು ನಾಗರಿಕರ ಮೂಲಭೂತ ಹಕ್ಕು; ವಾಹನ ಸಂಚಾರಕ್ಕಿಂತ ಇದಕ್ಕೇ ಮೊದಲ ಆದ್ಯತೆ ಎಂದ ಸುಪ್ರೀಂ ಕೋರ್ಟ್

​ಇಸ್ರೇಲ್ ಭೀಕರ ದಾಳಿ: ದಕ್ಷಿಣ ಲೆಬನಾನ್‌ನಲ್ಲಿ 16 ಸಾವು; ಅಮೆರಿಕ-ಇರಾನ್ ಮಾತುಕತೆ ಮುಂದೂಡಿಕೆ!

State News

ಬಾಗೇಪಲ್ಲಿ ಶಾಲೆಯಲ್ಲಿ ಮೊಬೈಲ್ ಗೀಳು ಮುಕ್ತ ಓದಿನ ಅಭಿಯಾನ

By ಅವಿನಾಶ್‌ ಆರ್‌ ಭೀಮಸಂದ್ರ KARNATAKA 3 Mins Read

ಆಧುನಿಕ ತಂತ್ರಜ್ಞಾನದ ಬೆಳವಣಿಗೆಯು ಮಾನವನ ಜೀವನ ಶೈಲಿಯನ್ನು ಸಂಪೂರ್ಣವಾಗಿ ಬದಲಾಯಿಸಿದೆ. ಇಂದಿನ ದಿನಗಳಲ್ಲಿ ಸ್ಮಾರ್ಟ್‌ಫೋನ್ (Smartphone) ಪ್ರತಿಯೊಬ್ಬರ ಜೀವನದ ಅವಿಭಾಜ್ಯ…

ಸಿಎಂ ಡಿ.ಕೆ ಶಿವಕುಮಾರ್ ಗೆ ಬಿಗ್ ರಿಲೀಫ್; ಅವಹೇಳನಕಾರಿ ಪೋಸ್ಟ್ ಕೇಸ್​​ ರದ್ದುಗೊಳಿಸಿದ ಹೈಕೋರ್ಟ್ | CM DK Shivakumar

pampanur-temple-hundi-mother-in-law-viral-note

VIRAL NEWS : ಅತ್ತೆ ಶೀಘ್ರದಲ್ಲಿ ಸಾಯಲಿ ಎಂದು ದೇವರ ಹುಂಡಿಗೆ ಇಪ್ಪತ್ತು ರೂಪಾಯಿ ನೋಟಿನೊಂದಿಗೆ ಪತ್ರ ಬರೆದ ಸೊಸೆ

ಬೆಂಗಳೂರಿನಲ್ಲಿ ಆಹಾರ ಸುರಕ್ಷತಾ ಇಲಾಖೆಯ ಅಧಿಕಾರಿಗಳು ಕಬಾಬ್ ಮತ್ತು ಶವರ್ಮಾ ಮಾದರಿಗಳನ್ನು ಪ್ರಯೋಗಾಲಯದ ಪರೀಕ್ಷೆಗಾಗಿ ಸಂಗ್ರಹಿಸುತ್ತಿರುವುದು

ನಾನ್‌ ವೆಜ್‌ ಪ್ರಿಯರಿಗೆ ಬಿಗ್‌ ಶಾಕ್ : ರಾಜ್ಯದಲ್ಲಿ ಶವರ್ಮಾ ಮತ್ತು ಕಬಾಬ್ ಮಾದರಿಗಳಲ್ಲಿ ಕ್ಯಾನ್ಸರ್ ಕಾರಕ ಕೃತಕ ಬಣ್ಣ ಪತ್ತೆ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.