BREAKING : ಬೆಂಗಳೂರಲ್ಲಿ ಮಹಿಳೆಯ ಮುಂದೆ ಪ್ಯಾಂಟ್ ಬಿಚ್ಚಿ ಅಸಭ್ಯ ವರ್ತನೆ : ಅಪ್ರಾಪ್ತ ಬಾಲಕರು ಸೇರಿ ಐವರ ಬಂಧನ

ಬೆಂಗಳೂರು : ಮನೆಯ ಕಿಟಕಿಯ ಬಳಿ ನಿಂತು ಮಹಿಳೆಯ ಮುಂದೇನೆ ಪ್ಯಾಂಟ್ ಬಿಚ್ಚಿ ಅಸಭ್ಯವಾಗಿ ವರ್ತಿಸಿದ ಮೂರು ಅಪ್ರಾಪ್ತ ಬಾಲಕರು ಸೇರಿದಂತೆ ಐವರು ಕಿಡಿಗೇಡಿಗಳನ್ನು ಪ್ರತ್ಯೇಕವಾಗಿ ಪುಲಕೇಶಿನಗರ ಹಾಗೂ ಆಡುಗೋಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮೆಟ್ರೋ ನಿಲ್ದಾಣಗಳಲ್ಲಿ ‘ಫೀಡರ್’ ಬಸ್ ಬರುವ ಸಮಯ, ಸ್ಥಳದ ಕುರಿತು ಮಾಹಿತಿ ಬೇಕೇ? ಅದಕ್ಕಾಗಿ ಹೀಗೆ ಮಾಡಿ ರೈಲ್ವೆ ಹಳಿಗಳ ಸಮೀಪದ ಮನೆಯೊಂದರ ಕಿಟಕಿಯ ಬಳಿ ನಿಂತು ಮಹಿಳೆ ಮುಂದೆ ಪ್ಯಾಂಟ್ ಬಿಚ್ಚಿ ಅಸಭ್ಯವಾಗಿ ವರ್ತಿಸಿದ್ದ ಆರೋಪದ ಮೇರೆಗೆ ಗಾರೆ ಕೆಲಸಗಾರ … Continue reading BREAKING : ಬೆಂಗಳೂರಲ್ಲಿ ಮಹಿಳೆಯ ಮುಂದೆ ಪ್ಯಾಂಟ್ ಬಿಚ್ಚಿ ಅಸಭ್ಯ ವರ್ತನೆ : ಅಪ್ರಾಪ್ತ ಬಾಲಕರು ಸೇರಿ ಐವರ ಬಂಧನ