BREAKING : ಬೆಂಗಳೂರಲ್ಲಿ ನಾಯಿ ಮಾಂಸ ಮಾರಾಟ ಆರೋಪ : ‘ಲ್ಯಾಬ್ ರಿಪೋರ್ಟ್’ ಬಿಡುಗಡೆ ಮಾಡಿದ ಆಹಾರ ಇಲಾಖೆ

ಬೆಂಗಳೂರು : ಕುರಿ ಮಾಂಸದ ಜೊತೆ ನಾಯಿ ಮಾಂಸ ಬೆರೆಸಿದ ಆರೋಪ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಲ್ಯಾಬ್ ರಿಪೋರ್ಟ್ ನಲ್ಲಿ ಮೇಕೆ ಮಾಂಸ ಅನ್ನೋದು ಇದೀಗ ದೃಢವಾಗಿದೆ. ಈ ಕುರಿತು ಆಹಾರ ಇಲಾಖೆಯು ಮಾಂಸದ ಸ್ಯಾಂಪಲ್ ಟೆಸ್ಟಿಂಗ್ ವರದಿಯನ್ನು ಪ್ರಕಟಿಸಿದೆ. ಹೌದು ರಾಜಸ್ಥಾನದ ಜೈಪುರದಿಂದ ಬೆಂಗಳೂರಿಗೆ ನಾಯಿ ಮಾಂಸ ಸರಬರಾಜು ಮಾಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಮಾಂಸ ವಶಕ್ಕೆ ಪಡೆದು ಪರಿಶೀಲನೆ ಮಾಡಿದ ಆಹಾರ ಸುರಕ್ಷತಾ ಇಲಾಖೆಯು ಎಲ್ಲ ಬಾಕ್ಸ್‌ನಲ್ಲಿರುವುದು ಕುರಿ ಮಾಂಸ ಎಂದು … Continue reading BREAKING : ಬೆಂಗಳೂರಲ್ಲಿ ನಾಯಿ ಮಾಂಸ ಮಾರಾಟ ಆರೋಪ : ‘ಲ್ಯಾಬ್ ರಿಪೋರ್ಟ್’ ಬಿಡುಗಡೆ ಮಾಡಿದ ಆಹಾರ ಇಲಾಖೆ