Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಇರಾನ್ ನ 3 ಪರಮಾಣು ನೆಲೆಗಳ ಮೇಲೆ ಅಮೆರಿಕ ಬಾಂಬ್ ದಾಳಿ : ಡೊನಾಲ್ಡ್ ಟ್ರಂಪ್ ಗೆ ಇಸ್ರೇಲ್ ಪ್ರಧಾನಿ ನೆತನ್ಯಾಹು ಧನ್ಯವಾದ | WATCH VIDEO

22/06/2025 8:56 AM

BIG NEWS : `ಆಸ್ತಿ’ ಖರೀದಿಸುವವರಿಗೆ ಮುಖ್ಯ ಮಾಹಿತಿ : ತಪ್ಪದೇ ಈ ದಾಖಲೆಗಳನ್ನು ಒಮ್ಮೆ ಪರಿಶೀಲಿಸಿಕೊಳ್ಳಿ.!

22/06/2025 8:51 AM

ಮತಗಟ್ಟೆಗಳಿಂದ ಸಿಸಿಟಿವಿ ದೃಶ್ಯಾವಳಿಗಳನ್ನು ಬಿಡುಗಡೆ ಮಾಡುವುದರಿಂದ ಮತದಾರರಿಗೆ ಅಪಾಯವಾಗಬಹುದು: ಚುನಾವಣಾ ಆಯೋಗ

22/06/2025 8:31 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಬೆಂಗಳೂರಲ್ಲಿ ಕೇವಲ ಆಟೋ ಟಚ್ ಆಗಿದ್ದಕ್ಕೆ ಚಾಲಕನ ಭೀಕರ ಹತ್ಯೆ : ನಾಲ್ವರು ಆರೋಪಿಗಳು ಅರೆಸ್ಟ್!
KARNATAKA

BREAKING : ಬೆಂಗಳೂರಲ್ಲಿ ಕೇವಲ ಆಟೋ ಟಚ್ ಆಗಿದ್ದಕ್ಕೆ ಚಾಲಕನ ಭೀಕರ ಹತ್ಯೆ : ನಾಲ್ವರು ಆರೋಪಿಗಳು ಅರೆಸ್ಟ್!

By kannadanewsnow0524/01/2025 6:27 AM

ಬೆಂಗಳೂರು : ಬೆಂಗಳೂರಿನಲ್ಲಿ ಕೇವಲ ಆಟೋ ಟಚ್ ಆಗಿದ್ದಕ್ಕೆ ಚಾಲಕನ ಮೇಲೆ ಹಲ್ಲೆ ನಡೆಸಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಆರ್ ಟಿ ನಗರ ಠಾಣಾ ವ್ಯಾಪ್ತಿಯ ರೆಹಮದ್ ನಗರದಲ್ಲಿ ಈ ಒಂದು ಘಟನೆ ನಡೆದಿದೆ.

ಆಟೋ ಚಾಲಕ ಸಲ್ಮಾನ್ (27) ಕೊಲೆಯಾದವರು ಎಂದು ತಿಳಿದುಬಂದಿದೆ. ಘಟನೆ ಸಂಬಂಧ ರಹಮತ್‌ ನಗರದ ಸೈಯದ್ ಪರ್ವೇಜ್, ಆತನ ಸಹೋದರ ಸೈಯದ್ ತಬ್ರೇಜ್ ಮತ್ತು ಸಂಬಂಧಿಕರಾದ ಸಾದಿಕ್, ತೌಸಿಫ್ ಎಂಬವರನ್ನು ಬಂಧಿಸಿದ್ದಾರೆ. ಆರೋಪಿ ಸೈಯದ್ ಪರ್ವೇಜ್‌ ತಂದೆಗೆ ರಹಮತ್‌ ನಗರದಲ್ಲಿ ಬುಧವಾರ ಬೆಳಿಗ್ಗೆ ಆಟೊ ಡಿಕ್ಕಿಯಾಗಿತ್ತು. ಈ ಕಾರಣಕ್ಕೆ ಪರ್ವೇಜ್‌ನ ತಂದೆ, ಆಟೊ ಚಾಲಕ ಸಲ್ಮಾನ್‌ಗೆ ಬೈದಿದ್ದರು. ಇದರಿಂದ ಕೋಪಗೊಂಡ ಸಲ್ಮಾನ್, ಅವರ ಮೇಲೆ ಹಲ್ಲೆ ನಡೆಸಿ ಮನೆಗೆ ತೆರಳಿದ್ದ.

ಬಳಿಕ ಬಂಧಿತ ನಾಲ್ವರು ಆರೋಪಿಗಳು ಸಲ್ಮಾನ್ ಮನೆಗೆ ತೆರಳಿ ಅಲ್ಲಿ ಸಲ್ಮಾನ್ ಜೊತೆಗೆ ಜಗಳಕ್ಕೆ ಇಳಿದಿದ್ದಾರೆ.ಗಲಾಟೆಯ ವೇಳೆ ಆಟೋ ಚಾಲಕ ಸಲ್ಮಾನ್ ಮೇಲೆ ಹಲ್ಲೆ ನಡೆಸಿದರು.ಹಲ್ಲೆಯಿಂದ ಅಸ್ವಸ್ಥಗೊಂಡಿದ್ದ ಸಲ್ಮಾನ್ ತಕ್ಷಣ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಿಸದೇ ಆಟೋ ಚಾಲಕ ಸಲ್ಮಾನ್ ಇದೀಗ ಮೃತಪಟ್ಟಿದ್ದಾರೆ. ಆರ್ ಟಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಇದೀಗ ಪೊಲೀಸರು ನಾಲ್ವರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ.

Share. Facebook Twitter LinkedIn WhatsApp Email

Related Posts

BIG NEWS : `ಆಸ್ತಿ’ ಖರೀದಿಸುವವರಿಗೆ ಮುಖ್ಯ ಮಾಹಿತಿ : ತಪ್ಪದೇ ಈ ದಾಖಲೆಗಳನ್ನು ಒಮ್ಮೆ ಪರಿಶೀಲಿಸಿಕೊಳ್ಳಿ.!

22/06/2025 8:51 AM4 Mins Read
vidhana soudha

GOOD NEWS : `ನಿವೃತ್ತ ರಾಜ್ಯ ಸರ್ಕಾರಿ ನೌಕರರಿಗೆ’ ಗುಡ್ ನ್ಯೂಸ್ : ನಗದು ರಹಿತ ಚಿಕಿತ್ಸೆಗೆ ‘ಸಂಧ್ಯಾ ಕಿರಣ’ ಯೋಜನೆ ಜಾರಿ.!

22/06/2025 8:27 AM1 Min Read

ಗಮನಿಸಿ : ಕಾನೂನುಬದ್ಧವಾಗಿ ಮನೆಯಲ್ಲಿ ಎಷ್ಟು ‘ಮದ್ಯ’ ಇಟ್ಟುಕೊಳ್ಳಬಹುದು ಗೊತ್ತಾ? ಇಲ್ಲಿದೆ ರಾಜ್ಯವಾರು ‘ಮಿತಿ’ | Liquor Limit

22/06/2025 7:18 AM2 Mins Read
Recent News

BREAKING : ಇರಾನ್ ನ 3 ಪರಮಾಣು ನೆಲೆಗಳ ಮೇಲೆ ಅಮೆರಿಕ ಬಾಂಬ್ ದಾಳಿ : ಡೊನಾಲ್ಡ್ ಟ್ರಂಪ್ ಗೆ ಇಸ್ರೇಲ್ ಪ್ರಧಾನಿ ನೆತನ್ಯಾಹು ಧನ್ಯವಾದ | WATCH VIDEO

22/06/2025 8:56 AM

BIG NEWS : `ಆಸ್ತಿ’ ಖರೀದಿಸುವವರಿಗೆ ಮುಖ್ಯ ಮಾಹಿತಿ : ತಪ್ಪದೇ ಈ ದಾಖಲೆಗಳನ್ನು ಒಮ್ಮೆ ಪರಿಶೀಲಿಸಿಕೊಳ್ಳಿ.!

22/06/2025 8:51 AM

ಮತಗಟ್ಟೆಗಳಿಂದ ಸಿಸಿಟಿವಿ ದೃಶ್ಯಾವಳಿಗಳನ್ನು ಬಿಡುಗಡೆ ಮಾಡುವುದರಿಂದ ಮತದಾರರಿಗೆ ಅಪಾಯವಾಗಬಹುದು: ಚುನಾವಣಾ ಆಯೋಗ

22/06/2025 8:31 AM
vidhana soudha

GOOD NEWS : `ನಿವೃತ್ತ ರಾಜ್ಯ ಸರ್ಕಾರಿ ನೌಕರರಿಗೆ’ ಗುಡ್ ನ್ಯೂಸ್ : ನಗದು ರಹಿತ ಚಿಕಿತ್ಸೆಗೆ ‘ಸಂಧ್ಯಾ ಕಿರಣ’ ಯೋಜನೆ ಜಾರಿ.!

22/06/2025 8:27 AM
State News
KARNATAKA

BIG NEWS : `ಆಸ್ತಿ’ ಖರೀದಿಸುವವರಿಗೆ ಮುಖ್ಯ ಮಾಹಿತಿ : ತಪ್ಪದೇ ಈ ದಾಖಲೆಗಳನ್ನು ಒಮ್ಮೆ ಪರಿಶೀಲಿಸಿಕೊಳ್ಳಿ.!

By kannadanewsnow5722/06/2025 8:51 AM KARNATAKA 4 Mins Read

ಬೆಂಗಳೂರು : ಕೆಲವರು ತಮ್ಮ ಜೀವನದುದ್ದಕ್ಕೂ ಗಳಿಸಿದ್ದನ್ನೆಲ್ಲಾ ಆಸ್ತಿ ಖರೀದಿಸಲು ಖರ್ಚು ಮಾಡುತ್ತಾರೆ. ಇದರಲ್ಲಿ ಯಾವುದೇ ಅಕ್ರಮಗಳಿದ್ದರೆ, ಅವರ ಎಲ್ಲಾ…

vidhana soudha

GOOD NEWS : `ನಿವೃತ್ತ ರಾಜ್ಯ ಸರ್ಕಾರಿ ನೌಕರರಿಗೆ’ ಗುಡ್ ನ್ಯೂಸ್ : ನಗದು ರಹಿತ ಚಿಕಿತ್ಸೆಗೆ ‘ಸಂಧ್ಯಾ ಕಿರಣ’ ಯೋಜನೆ ಜಾರಿ.!

22/06/2025 8:27 AM

ಗಮನಿಸಿ : ಕಾನೂನುಬದ್ಧವಾಗಿ ಮನೆಯಲ್ಲಿ ಎಷ್ಟು ‘ಮದ್ಯ’ ಇಟ್ಟುಕೊಳ್ಳಬಹುದು ಗೊತ್ತಾ? ಇಲ್ಲಿದೆ ರಾಜ್ಯವಾರು ‘ಮಿತಿ’ | Liquor Limit

22/06/2025 7:18 AM

ALERT : ಈ ಸ್ಥಳಗಳಲ್ಲಿ `ಇನ್ವರ್ಟರ್ ಬ್ಯಾಟರಿ’ ಇಟ್ಟರೆ ಬಾಂಬ್ ನಂತೆ ಸ್ಪೋಟಗೊಳ್ಳಬಹುದು ಎಚ್ಚರ.!

22/06/2025 6:58 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.