Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಇಸ್ಲಾಮಾಬಾದ್ ಮಾತುಕತೆ ವಿಫಲ: ಇರಾನ್ ಜೊತೆಗಿನ ಸಂಘರ್ಷಕ್ಕೆ ಅಂತ್ಯ ಹಾಡಲು ಅಮೆರಿಕದಿಂದ ಮತ್ತೊಂದು ಸುತ್ತಿನ ರಾಜತಾಂತ್ರಿಕ ಪ್ರಯತ್ನ!

14/04/2026 8:14 AM

ALERT : ಸಾರ್ವಜನಿಕರೇ ಎಚ್ಚರ :`ಮೊಬೈಲ್ ಟವರ್’ ಅಳವಡಿಕೆ ಹೆಸರಲ್ಲಿ ಲಕ್ಷಾಂತರ ರೂ. ವಂಚನೆ.!

14/04/2026 8:08 AM

BIG NEWS : 12 ವರ್ಷ ಒಂದೇ ಕಡೆ ಕೆಲಸ ಮಾಡಿದ ಶಿಕ್ಷಕರಿಗೆ ಮಾತ್ರ ವರ್ಗಾವಣೆ : ಹೊಸ ಮಸೂದೆಗೆ ರಾಜ್ಯಪಾಲರ ಅಂಕಿತ

14/04/2026 8:00 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಬೆಂಗಳೂರಲ್ಲಿ 13 ಸಾವಿರ ಲಂಚ ಪಡೆಯುವಾಗ, ಲೋಕಾಯುಕ್ತ ಬಲೆಗೆ ಬಿದ್ದ ಗ್ರಾಪಂ ಬಿಲ್ ಕಲೆಕ್ಟರ್!
KARNATAKA

BREAKING : ಬೆಂಗಳೂರಲ್ಲಿ 13 ಸಾವಿರ ಲಂಚ ಪಡೆಯುವಾಗ, ಲೋಕಾಯುಕ್ತ ಬಲೆಗೆ ಬಿದ್ದ ಗ್ರಾಪಂ ಬಿಲ್ ಕಲೆಕ್ಟರ್!

By kannadanewsnow0504/12/2024 2:30 PM

ಬೆಂಗಳೂರು : ಖಾಲಿ ನಿವೇಶನ ಒಂದಕ್ಕೆ ಇ ಖಾತಾ ಮಾಡಿಸಿಕೊಡಲು ಗ್ರಾಮ ಪಂಚಾಯಿತಿ ಬಿಲ್ ಕಲೆಕ್ಟರ್ ಒಬ್ಬ ವ್ಯಕ್ತಿಯ ಬಳಿ 13,000 ಗೆ ಲಂಚಕ್ಕೆ ಬೇಡಿಕೆ ಇಟ್ಟಿದ್ದಾನೆ. 13,000 ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಬೆಂಗಳೂರಿನ ಯಲಹಂಕ ತಾಲೂಕಿನ ಹೆಸರುಗಟ್ಟ ಹೋಬಳಿಯ ಶಿವಕೋಟಿ ಗ್ರಾಮ ಪಂಚಾಯಿತಿಯಲ್ಲಿ ನಡೆದಿದೆ.

ಹೌದು ಯಲಹಂಕ ತಾಲ್ಲೂಕಿನ ಹೆಸರಘಟ್ಟ ಹೋಬಳಿಯ ಶಿವಕೋಟೆ ಗ್ರಾಪಂ ಬಿಲ್ ಕಲೆಕ್ಟರ್ ಪ್ರದೀಪ್ ಅವರನ್ನು ಲೋಕಾಯುಕ್ತ ಪೊಲೀಸರು ಇದೀಗೇ ಅರೆಸ್ಟ್ ಮಾಡಿದ್ದಾರೆ. ಶಿವಕೋಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ರಕ್ಷಾ.ವಿ ರವರ ತಂದೆಯವರ ಹೆಸರಿನಲ್ಲಿ ಖಾಲಿ ನಿವೇಶನವಿದ್ದು, ನಿವೇಶನಕ್ಕೆ ಈ-ಖಾತಾ ಮತ್ತು ಮ್ಯೂಟೇಷನ್ ವರ್ಗಾವಣೆ ಮಾಡಿಕೊಡಲು ಅರ್ಜಿ ಸಲ್ಲಿಸಿದ್ದರು.

ಕೆಲಸವನ್ನು ಮಾಡಿಕೊಡಲು ಶಿವಕೋಟಿ ಗ್ರಾಮ ಪಂಚಾಯ್ತಿಯ ಬಿಲ್ ಕಲಕ್ಟರ್ ಆದ ಪ್ರದೀಪ್ ರವರು 13 ಸಾವಿರ ರೂಗಳ ಲಂಚದ ಹಣಕ್ಕೆ ಬೇಡಿಕೆ ಇಟ್ಟಿದ್ದು, ಲಂಚದ ಹಣವನ್ನು ಕೊಡುವಾಗ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಹಣದ ಸಮೇತ ಬಿಲ್ ಕಲಕ್ಟರ್ ಪ್ರದೀಪ್ ರವರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

Share. Facebook Twitter LinkedIn WhatsApp Email

Related Posts

ALERT : ಸಾರ್ವಜನಿಕರೇ ಎಚ್ಚರ :`ಮೊಬೈಲ್ ಟವರ್’ ಅಳವಡಿಕೆ ಹೆಸರಲ್ಲಿ ಲಕ್ಷಾಂತರ ರೂ. ವಂಚನೆ.!

14/04/2026 8:08 AM1 Min Read

BIG NEWS : 12 ವರ್ಷ ಒಂದೇ ಕಡೆ ಕೆಲಸ ಮಾಡಿದ ಶಿಕ್ಷಕರಿಗೆ ಮಾತ್ರ ವರ್ಗಾವಣೆ : ಹೊಸ ಮಸೂದೆಗೆ ರಾಜ್ಯಪಾಲರ ಅಂಕಿತ

14/04/2026 8:00 AM1 Min Read

ಸಂಚಾರ ನಿಯಮ ಉಲ್ಲಂಘನೆ : ಬೆಂಗಳೂರಿನಲ್ಲಿ ನಿತ್ಯ 19,000 ಪ್ರಕರಣ ದಾಖಲು.!

14/04/2026 7:45 AM1 Min Read
Recent News

ಇಸ್ಲಾಮಾಬಾದ್ ಮಾತುಕತೆ ವಿಫಲ: ಇರಾನ್ ಜೊತೆಗಿನ ಸಂಘರ್ಷಕ್ಕೆ ಅಂತ್ಯ ಹಾಡಲು ಅಮೆರಿಕದಿಂದ ಮತ್ತೊಂದು ಸುತ್ತಿನ ರಾಜತಾಂತ್ರಿಕ ಪ್ರಯತ್ನ!

14/04/2026 8:14 AM

ALERT : ಸಾರ್ವಜನಿಕರೇ ಎಚ್ಚರ :`ಮೊಬೈಲ್ ಟವರ್’ ಅಳವಡಿಕೆ ಹೆಸರಲ್ಲಿ ಲಕ್ಷಾಂತರ ರೂ. ವಂಚನೆ.!

14/04/2026 8:08 AM

BIG NEWS : 12 ವರ್ಷ ಒಂದೇ ಕಡೆ ಕೆಲಸ ಮಾಡಿದ ಶಿಕ್ಷಕರಿಗೆ ಮಾತ್ರ ವರ್ಗಾವಣೆ : ಹೊಸ ಮಸೂದೆಗೆ ರಾಜ್ಯಪಾಲರ ಅಂಕಿತ

14/04/2026 8:00 AM

ರೈತರಿಗೆ ಆತಂಕದ ಸುದ್ದಿ: ಈ ಬಾರಿ ವಾಡಿಕೆಗಿಂತ ಕಡಿಮೆ ಮಳೆ! IMD ಮುನ್ಸೂಚನೆ !

14/04/2026 7:56 AM
State News
KARNATAKA

ALERT : ಸಾರ್ವಜನಿಕರೇ ಎಚ್ಚರ :`ಮೊಬೈಲ್ ಟವರ್’ ಅಳವಡಿಕೆ ಹೆಸರಲ್ಲಿ ಲಕ್ಷಾಂತರ ರೂ. ವಂಚನೆ.!

By kannadanewsnow5714/04/2026 8:08 AM KARNATAKA 1 Min Read

ಶಿವಮೊಗ್ಗ: ಖಾಲಿ ಜಾಗದಲ್ಲಿ ಮೊಬೈಲ್ ಟವರ್ ಅಳವಡಿಸಿಕೊಡುವುದಾಗಿ ನಂಬಿಸಿ ವ್ಯಕ್ತಿಯೊಬ್ಬರಿಂದ ಲಕ್ಷಾಂತರ ರೂಪಾಯಿ ಹಣ ಪಡೆದು ವಂಚಿಸಿರುವ ಘಟನೆ ಶಿವಮೊಗ್ಗ…

BIG NEWS : 12 ವರ್ಷ ಒಂದೇ ಕಡೆ ಕೆಲಸ ಮಾಡಿದ ಶಿಕ್ಷಕರಿಗೆ ಮಾತ್ರ ವರ್ಗಾವಣೆ : ಹೊಸ ಮಸೂದೆಗೆ ರಾಜ್ಯಪಾಲರ ಅಂಕಿತ

14/04/2026 8:00 AM

ಸಂಚಾರ ನಿಯಮ ಉಲ್ಲಂಘನೆ : ಬೆಂಗಳೂರಿನಲ್ಲಿ ನಿತ್ಯ 19,000 ಪ್ರಕರಣ ದಾಖಲು.!

14/04/2026 7:45 AM

BIG NEWS : ನಿರುದ್ಯೋಗಿ ಪತಿಯಿಂದ ಹೆಚ್ಚಿನ ಜೀವನಾಂಶ ಪಡೆಯುವುದು ಅಸಾಧ್ಯ: ಹೈಕೋರ್ಟ್ ಮಹತ್ವದ ಆದೇಶ

14/04/2026 7:39 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.