BREAKING : ಬೆಂಗಳೂರಲ್ಲಿ 13 ಸಾವಿರ ಲಂಚ ಪಡೆಯುವಾಗ, ಲೋಕಾಯುಕ್ತ ಬಲೆಗೆ ಬಿದ್ದ ಗ್ರಾಪಂ ಬಿಲ್ ಕಲೆಕ್ಟರ್!
ಬೆಂಗಳೂರು : ಖಾಲಿ ನಿವೇಶನ ಒಂದಕ್ಕೆ ಇ ಖಾತಾ ಮಾಡಿಸಿಕೊಡಲು ಗ್ರಾಮ ಪಂಚಾಯಿತಿ ಬಿಲ್ ಕಲೆಕ್ಟರ್ ಒಬ್ಬ ವ್ಯಕ್ತಿಯ ಬಳಿ 13,000 ಗೆ ಲಂಚಕ್ಕೆ ಬೇಡಿಕೆ ಇಟ್ಟಿದ್ದಾನೆ. 13,000 ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಬೆಂಗಳೂರಿನ ಯಲಹಂಕ ತಾಲೂಕಿನ ಹೆಸರುಗಟ್ಟ ಹೋಬಳಿಯ ಶಿವಕೋಟಿ ಗ್ರಾಮ ಪಂಚಾಯಿತಿಯಲ್ಲಿ ನಡೆದಿದೆ. ಹೌದು ಯಲಹಂಕ ತಾಲ್ಲೂಕಿನ ಹೆಸರಘಟ್ಟ ಹೋಬಳಿಯ ಶಿವಕೋಟೆ ಗ್ರಾಪಂ ಬಿಲ್ ಕಲೆಕ್ಟರ್ ಪ್ರದೀಪ್ ಅವರನ್ನು ಲೋಕಾಯುಕ್ತ ಪೊಲೀಸರು ಇದೀಗೇ ಅರೆಸ್ಟ್ ಮಾಡಿದ್ದಾರೆ. … Continue reading BREAKING : ಬೆಂಗಳೂರಲ್ಲಿ 13 ಸಾವಿರ ಲಂಚ ಪಡೆಯುವಾಗ, ಲೋಕಾಯುಕ್ತ ಬಲೆಗೆ ಬಿದ್ದ ಗ್ರಾಪಂ ಬಿಲ್ ಕಲೆಕ್ಟರ್!
Copy and paste this URL into your WordPress site to embed
Copy and paste this code into your site to embed