ಬೆಂಗಳೂರು : ಬೆಂಗಳೂರಿನಲ್ಲಿ ವ್ಯಕ್ತಿಯ ಬಳಿ ಹ್ಯಾಂಡ್ ಗ್ರೆನೇಡ್ ಪತ್ತೆಯಾಗಿದ್ದು, ಕೂಡಲೇ ಪೊಲೀಸರು ವ್ಯಕ್ತಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.ಇದೀಗ ಈ ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಪಿಗೇಹಳ್ಳಿ ಪೊಲೀಸ್ ಠಾಣೆಯಲ್ಲಿ ಆರೋಪಿ ವಿರುದ್ಧ FIR ದಾಖಲಾಗಿದೆ.
ಹೌದು ಬೆಂಗಳೂರಿನ ಸಂಪಿಗೆಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವ್ಯಕ್ತಿಯೊಬ್ಬನ ಬಳಿ ಹ್ಯಾಂಡ್ ಗ್ರೆನೇಡ್ ಪತ್ತೆಯಾಗಿದ್ದು, ಕೂಡಲೇ ವ್ಯಕ್ತಿಯನ್ನು ಬಂಧಿಸಲಾಗಿದೆ. ಬಂಧಿತ ವ್ಯಕ್ತಿಯನ್ನು ಅಬ್ದುಲ್ ರೆಹಮಾನ್ ಎಂದು ಗುರುತಿಸಲಾಗಿದೆ. ಸದ್ಯಆರೋಪಿ ಅಬ್ದುಲ್ ರೆಹಮಾನ್ ವಿರುದ್ಧ FIR ದಾಖಲಾಗಿದೆ.