ಬೆಂಗಳೂರು : ನಿರ್ಮಾಣ ಹಂತದ ಕಟ್ಟಡದಲ್ಲಿ ಗಾರೆ ಕೆಲಸ ಮಾಡುತ್ತಿದ್ದ ಮಹಿಳೆಯ ಮೇಲೆ ಯುವಕನೋರುವ ಅತ್ಯಾಚಾರವಾಗಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಅಮೃತ ಹಳಿಯ ಕಾಫಿ ಬೋರ್ಡ್ ಬಳಿ ಈ ಘಟನೆ ನಡೆದಿದೆ.
ಮಹಿಳೆಯನ್ನು ಯುವಕ ರೇಪ್ ಮಾಡಿ ಕೊಲೆ ಮಾಡಿದ್ದಾನೆ ಎನ್ನಲಾಗುತ್ತಿದ್ದು, ರಾಯಚೂರು ಜಿಲ್ಲೆಯ 55 ವರ್ಷದ ಮಹಿಳೆಯ ಮೇಲೆ ಅತ್ಯಾಚಾರ ಎಸಗಿ ಭೀಕರವಾಗಿ ಹತ್ಯೆಗೈದಿದ್ದಾನೆ. ಘಟನೆಯು ಅಮೃತ ಹಳ್ಳಿಯ ಕಾಫಿ ಬೋರ್ಡ್ ಬಳಿ ಈ ಕೊಲೆ ನಡೆದಿದೆ ಎಂದು ತಿಳಿದುಬಂದಿದೆ.
ಗಾರೆ ಕೆಲಸ ಮಾಡುತ್ತಿದ್ದ ಮಹಿಳೆಯ ಮೇಲೆ ಅತ್ಯಾಚಾರ ಹಾಗೂ ಕೊಲೆ ನಡೆದಿದೆ.ನಿರ್ಮಾಣ ಹಂತದ ಕಟ್ಟಡದಲ್ಲಿ ಯುವಕ ಮಹಿಳೆ ಮೇಲೆ ಅತ್ಯಾಚಾರ ಎಸಗಿ ಹತ್ಯೆ ಮಾಡಿದ್ದಾನೆ ಎನ್ನಲಾಗುತ್ತಿದೆ. ಮರುದಿನ ಮಾಲೀಕ ಬಂದು ನೋಡಿದಾಗ ಈ ಕೃತ್ಯ ಬೆಳಕಿಗೆ ಬಂದಿದೆ. ಇದೀಗ ಆರೋಪಿಯನ್ನು ಅಮೃತಹಳ್ಳಿ ಠಾಣೆ ಪೋಲೀಸರು ವಶಕ್ಕೆ ಪಡೆದುಕೊಂಡಿದ್ದು, ಘಟನೆ ಕುರಿತಂತೆ ಅಮೃತ ಹಳ್ಳಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.