BREAKING : ಬೆಂಗಳೂರಲ್ಲಿ ಕಟ್ಟಡದ ಮೇಲಿಂದ ಬಿದ್ದು ಓರ್ವ ಕಾರ್ಮಿಕ ಸಾವು, ಇನ್ನೋರ್ವನಿಗೆ ಗಂಭೀರ ಗಾಯ!

ಬೆಂಗಳೂರು : ಬೆಂಗಳೂರಿನಲ್ಲಿ ಇಂದು ಮತ್ತೊಂದು ದುರಂತ ಸಂಭವಿಸಿದ್ದು ಕಟ್ಟಡದ ಕಾಮಗಾರಿ ನಡೆಸುತ್ತಿದ್ದ ವೇಳೆ ಕಟ್ಟಡದ ಮೇಲಿಂದ ಬಿದ್ದು ಕಾರ್ಮಿಕನೊಬ್ಬ ಸಾವನ್ನಪ್ಪಿರುವ ಘಟನೆ, ಬೆಂಗಳೂರಿನ ಜಿ ಎನ್ ಆರ್ ಕಲ್ಯಾಣ ಮಂಟಪದ ಬಳಿಯ ಕಟ್ಟಡದಲ್ಲಿ ಈ ಒಂದು ಘಟನೆ ನಡೆದಿದೆ. ಮೃತ ಕಾರ್ಮಿಕನನ್ನು ಕಲ್ಬುರ್ಗಿ ಮೂಲದ ಶರಣಪ್ಪ (42) ಮೃತಪಟ್ಟಿರುವ ಕೂಲಿ ಕಾರ್ಮಿಕ ಎಂದು ತಿಳಿದು ಬಂದಿದೆ. ಇನ್ನು ಈ ಒಂದು ಘಟನೆಯಲ್ಲಿ ಗಾಯಗೊಂಡ ಮತ್ತೊಬ್ಬ ಕಾರ್ಮಿಕನನ್ನು ಚಂದ್ರಪ್ಪ ಎಂದು ಗುರುತಿಸಲಾಗಿದ್ದು, ಕೂಡಲೇ ಅವರನ್ನು ಜಯನಗರದ ಮಣಿಪಾಲ್ … Continue reading BREAKING : ಬೆಂಗಳೂರಲ್ಲಿ ಕಟ್ಟಡದ ಮೇಲಿಂದ ಬಿದ್ದು ಓರ್ವ ಕಾರ್ಮಿಕ ಸಾವು, ಇನ್ನೋರ್ವನಿಗೆ ಗಂಭೀರ ಗಾಯ!