BREAKING : ಬೆಂಗಳೂರಲ್ಲಿ ಮಹಾಲಕ್ಷ್ಮಿಯ ಭೀಕರ ಕೊಲೆ ಕೇಸ್ : ಕೊನೆಗೂ ಪತ್ತೆಯಾದ ಹಂತಕ, ಆರೋಪಿಯ ಫೋಟೋ ವೈರಲ್!

ಬೆಂಗಳೂರು : ಕಳೆದ ಎರಡು ದಿನಗಳ ಹಿಂದೆ ಬೆಂಗಳೂರಿನ ವೈಯ್ಯಾಲಿಕಾವಲ್ ನಲ್ಲಿ ನೇಪಾಳಿ ಮೂಲದ ಮಹಾಲಕ್ಷ್ಮಿ ಎನ್ನುವ ಮಹಿಳೆಯ ಭೀಕರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಕೊಲೆ ಆರೋಪಿಯ ಫೋಟೋ ಪತ್ತೆಯಾಗಿದ್ದು, ಹಂತಕನನ್ನು ಒರಿಸ್ಸಾ ಮೂಲದ ಮಹಾಲಕ್ಷ್ಮಿಯ ಸಹೋದ್ಯೋಗಿ ಮುಕ್ತಿ ರಂಜನ್ ರಾಯ್ ಎಂದು ತಿಳಿದು ಬಂದಿದೆ. ಹೌದು ಒರಿಸ್ಸಾ ಮೂಲದ ಮುಕ್ತಿ ರಂಜನ್ ರಾಯ್ ಹೆಬ್ಬಗೋಡಿಯಲ್ಲಿ ನೆಲೆಸಿದ್ದನು. ತಮ್ಮನೊಂದಿಗೆ ಹೆಬ್ಬಗೋಡಿಯಲ್ಲಿ ವಾಸವಿದ್ದು ಪ್ರತಿನಿತ್ಯ ಮಲ್ಲೇಶ್ವರಂನ ಫ್ಯಾಶನ್ ಫ್ಯಾಕ್ಟರಿಯಲ್ಲಿ ಟೀಂ ಹೆಡ್‌ ಆಗಿ ಕೆಲಸ ಮಾಡುತ್ತಿದ್ದನು. ಈ … Continue reading BREAKING : ಬೆಂಗಳೂರಲ್ಲಿ ಮಹಾಲಕ್ಷ್ಮಿಯ ಭೀಕರ ಕೊಲೆ ಕೇಸ್ : ಕೊನೆಗೂ ಪತ್ತೆಯಾದ ಹಂತಕ, ಆರೋಪಿಯ ಫೋಟೋ ವೈರಲ್!