BREAKING : ಬೆಂಗಳೂರಲ್ಲಿ ಮದುವೆಯಾಗುತ್ತೇನೆಂದು ನಂಬಿಸಿ ಯುವತಿ ಮೇಲೆ ‘ಲೈಂಗಿಕ ದೌರ್ಜನ್ಯ’ : ಆರೋಪಿ ಯುವಕ ಅರೆಸ್ಟ್!
ಬೆಂಗಳೂರು : ಮನೆಯ ಕಾರ್ಯಕ್ರಮಕ್ಕೆ ಎಂದು ಬಂದಿದ್ದ ಫೋಟೋಗ್ರಾಫರ್ ಒಬ್ಬ ಯುವತಿಯನ್ನು ಪರಿಚಯ ಮಾಡಿಕೊಂಡು ಆಕೆಯ ಜೊತೆ ಲವ್ ನಾಟಕವಾಡಿ ಬಳಿಕ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಎಸಗಿದ್ದ. ಇದೀಗ ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ, ಬೆಂಗಳೂರಿನ ನೆಲಮಂಗಲ ಠಾಣೆಯ ಪೊಲೀಸರು ಆರೋಪಿ ಯುವಕನನ್ನು ಅರೆಸ್ಟ್ ಮಾಡಿದ್ದಾರೆ. ಹೌದು ನೆಲಮಂಗಲದಲ್ಲಿ ಈ ಒಂದು ಲವ್ ಸೆಕ್ಸ್ ದೋಖಾ ಪ್ರಕರಣ ನಡೆದಿತ್ತು. ಯುವತಿಗೆ ವಂಚಿಸಿದ್ದ ಆರೋಪಿ ಮಧುವನ್ನು ಈಗ ಅರೆಸ್ಟ್ ಮಾಡಿದ್ದಾರೆ. ಫೋಟೋಗ್ರಾಫರ್ ಮಧು ವಿರುದ್ಧ ವಂಚನೆ ಆರೋಪ … Continue reading BREAKING : ಬೆಂಗಳೂರಲ್ಲಿ ಮದುವೆಯಾಗುತ್ತೇನೆಂದು ನಂಬಿಸಿ ಯುವತಿ ಮೇಲೆ ‘ಲೈಂಗಿಕ ದೌರ್ಜನ್ಯ’ : ಆರೋಪಿ ಯುವಕ ಅರೆಸ್ಟ್!
Copy and paste this URL into your WordPress site to embed
Copy and paste this code into your site to embed