BREAKING : ಬೆಂಗಳೂರಲ್ಲಿ ಮತ್ತೊಂದು ಸೂಸೈಡ್ : ಪತ್ನಿಯ ಮನೆಯಲ್ಲಿಯೇ ಪೆಟ್ರೋಲ್ ಸುರಿದುಕೊಂಡು ಪತಿ ಆತ್ಮಹತ್ಯೆ!
ಬೆಂಗಳೂರು : ವರದಕ್ಷಿಣೆ ಕಿರುಕುಳ, ದೈಹಿಕವಾಗಿ ಹಲ್ಲೆ ಇತರೆ ಕಾರಣಗಳಿಂದ ಮಹಿಳೆಯರು ಆತ್ಮಹತ್ಯೆಗೆ ಶರಣಾಗುತ್ತಿದ್ದರು. ಆದರೆ ಇದೀಗ ಪತ್ನಿಯರ ಕಾಟಕ್ಕೆ ಗಂಡಂದಿರೇ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. ಇದೀಗ ಬೆಂಗಳೂರಿನಲ್ಲಿ ಮತ್ತೊಂದು ಆತ್ಮಹತ್ಯೆ ಪ್ರಕರಣ ವರದಿಯಾಗಿದ್ದು, ಪತ್ನಿಯ ಮನೆಯಲ್ಲಿಯೇ ಪ್ರತಿಯೊಬ್ಬ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಹೌದು ಪತ್ನಿ ಮನೆಯಲ್ಲಿ ಪೆಟ್ರೋಲ್ ಸುರಿದುಕೊಂಡು ಪತಿ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ನಾಗರಭಾವಿಯ ಎನ್ಜಿಎಫ್ ಲೇಔಟ್ನ ಅಪಾರ್ಟ್ಮೆಂಟ್ನಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂದ ವ್ಯಕ್ತಿಯನ್ನು … Continue reading BREAKING : ಬೆಂಗಳೂರಲ್ಲಿ ಮತ್ತೊಂದು ಸೂಸೈಡ್ : ಪತ್ನಿಯ ಮನೆಯಲ್ಲಿಯೇ ಪೆಟ್ರೋಲ್ ಸುರಿದುಕೊಂಡು ಪತಿ ಆತ್ಮಹತ್ಯೆ!
Copy and paste this URL into your WordPress site to embed
Copy and paste this code into your site to embed