Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಗುಪ್ತಚರ ಇಲಾಖೆ ಎಡಿಜಿಪಿ ‘ಹೇಮಂತ್ ನಿಂಬಾಳ್ಕರ್’ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ

06/06/2025 3:15 PM

BREAKING: ಬೆಂಗಳೂರು ಕಾಲ್ತುಳಿತ ದುರಂತ: ರಾಜ್ಯ ಸರ್ಕಾರದಿಂದ CIDಗೆ ವರ್ಗಾವಣೆ ಮಾಡಿ ಆದೇಶ

06/06/2025 3:04 PM

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ದುರಂತ ; “ನಮ್ಮೆದೇನು ತಪ್ಪಿಲ್ಲ” ಎಂದ ಕರ್ನಾಟಕ ಕ್ರಿಕೆಟ್ ಸಂಸ್ಥೆ

06/06/2025 3:00 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಬೆಂಗಳೂರಲ್ಲಿ ‘UPSC’ ಪರೀಕ್ಷೆಗೆ ಹೆದರಿದ ಯುವಕ : ‘ಡೆತ್ ನೋಟ್’ ಬರೆದಿಟ್ಟು ಆತ್ಮಹತ್ಯೆ
KARNATAKA

BREAKING : ಬೆಂಗಳೂರಲ್ಲಿ ‘UPSC’ ಪರೀಕ್ಷೆಗೆ ಹೆದರಿದ ಯುವಕ : ‘ಡೆತ್ ನೋಟ್’ ಬರೆದಿಟ್ಟು ಆತ್ಮಹತ್ಯೆ

By kannadanewsnow0514/03/2024 2:36 PM

ಬೆಂಗಳೂರು : ಯುವಕನೊಬ್ಬ ಯುಪಿಎಸ್‌ಸಿ ಪರೀಕ್ಷೆಗೆ ಹೆದರಿಕೊಂಡು ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ಮಜರಾಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ.

ITC ಯ ‘YiPPee! ‘ಬೆಟರ್ ವರ್ಲ್ಡ್ ಪ್ರೋಗ್ರಾಮ್’ನಡಿ ಪ್ಲಾಸ್ಟಿಕ್ ತ್ಯಾಜ್ಯ ಮರುಬಳಕೆ ಮಾಡಿ ವಿದ್ಯಾರ್ಥಿಗಳಿಂದ ಬೆಂಚು ತಯಾರಿಕೆ

ಯುಪಿಎಸ್ಸಿ ಪರೀಕ್ಷೆಗೆ ಹೆದರಿ ಆತ್ಮಹತ್ಯೆ ಮಾಡಿಕೊಂಡಿರುವ ಯುವಕನನ್ನು ಜಗದೀಶ್ (28) ಎಂದು ಹೇಳಲಾಗುತ್ತಿದ್ದು, ಮಾರ್ಚ್ 12 ರಂದು ಮನೆಯವರು ಊರಿಗೆ ಹೋಗಿದರು. ನಿನ್ನೆ ರಾತ್ರಿ ಮರಳಿ ಮನೆಗೆ ಬಂದಾಗ ಜಗದೀಶ್ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.

BIGG NEWS: ‘ಶಕ್ತಿ ಯೋಜನೆ’ ಯಡಿ ಸಾರಿಗೆ ಸಂಸ್ಥೆಗಳಿಗೆ ಅನುದಾನ ಬಿಡುಗಡೆ ಮಾಡಿ ರಾಜ್ಯ ಸರ್ಕಾರ ಆದೇಶ

ಆತ್ಮಹತ್ಯೆ ಮಾಡಿಕೊಂಡ ಜಗದೀಶ್ ಎಂಎ, ಎಂಎಡ್ ವ್ಯಾಸಾಂಗ ಮಾಡಿದ್ದ ಎನ್ನಲಾಗುತ್ತಿದೆ. ಪರೀಕ್ಷೆಯ ಒತ್ತಡ ಹಾಗೂ ಹೆದರಿಕೆಯಿಂದ ಡೆತ್ ನೋಟ್ ನಲ್ಲಿ ಪರೀಕ್ಷೆ ಎದುರಿಸಲು ಸಾಧ್ಯವಾಗುತ್ತಿಲ್ಲ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ಬರೆದಿದ್ದಾನೆ. ಹೊಸಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಂಗಳೂರಲ್ಲಿ ‘ಜುವೆಲ್ಲರೀ ಶಾಪ್ ‘ ಮೇಲೆ ಗುಂಡಿನ ದಾಳಿ : ಪೊಲೀಸ್ ಆಯುಕ್ತ ಬಿ. ದಯಾನಂದ ಹೇಳಿದ್ದೇನು?

BREAKING : ಬೆಂಗಳೂರಲ್ಲಿ 'UPSC' ಪರೀಕ್ಷೆಗೆ ಹೆದರಿದ ಯುವಕ : ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ BREAKING BENGALURU: Man commits suicide by writing suicide note fearing UPSC exam
Share. Facebook Twitter LinkedIn WhatsApp Email

Related Posts

BREAKING : ಗುಪ್ತಚರ ಇಲಾಖೆ ಎಡಿಜಿಪಿ ‘ಹೇಮಂತ್ ನಿಂಬಾಳ್ಕರ್’ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ

06/06/2025 3:15 PM1 Min Read

BREAKING: ಬೆಂಗಳೂರು ಕಾಲ್ತುಳಿತ ದುರಂತ: ರಾಜ್ಯ ಸರ್ಕಾರದಿಂದ CIDಗೆ ವರ್ಗಾವಣೆ ಮಾಡಿ ಆದೇಶ

06/06/2025 3:04 PM1 Min Read

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ದುರಂತ ; “ನಮ್ಮೆದೇನು ತಪ್ಪಿಲ್ಲ” ಎಂದ ಕರ್ನಾಟಕ ಕ್ರಿಕೆಟ್ ಸಂಸ್ಥೆ

06/06/2025 3:00 PM1 Min Read
Recent News

BREAKING : ಗುಪ್ತಚರ ಇಲಾಖೆ ಎಡಿಜಿಪಿ ‘ಹೇಮಂತ್ ನಿಂಬಾಳ್ಕರ್’ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ

06/06/2025 3:15 PM

BREAKING: ಬೆಂಗಳೂರು ಕಾಲ್ತುಳಿತ ದುರಂತ: ರಾಜ್ಯ ಸರ್ಕಾರದಿಂದ CIDಗೆ ವರ್ಗಾವಣೆ ಮಾಡಿ ಆದೇಶ

06/06/2025 3:04 PM

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ದುರಂತ ; “ನಮ್ಮೆದೇನು ತಪ್ಪಿಲ್ಲ” ಎಂದ ಕರ್ನಾಟಕ ಕ್ರಿಕೆಟ್ ಸಂಸ್ಥೆ

06/06/2025 3:00 PM

BREAKING: ಜೂ.12ಕ್ಕೆ ರಾಜ್ಯ ವಿಶೇಷ ಸಂಪುಟ ಸಭೆ, ಜೂನ್.19ಕ್ಕೆ ನಂದಿ ಗಿರಿಧಾಮದಲ್ಲಿ ಸಚಿವ ಸಂಪುಟ ಸಭೆ ನಿಗದಿ | Karnataka Cabinet Meeting

06/06/2025 2:48 PM
State News

BREAKING : ಗುಪ್ತಚರ ಇಲಾಖೆ ಎಡಿಜಿಪಿ ‘ಹೇಮಂತ್ ನಿಂಬಾಳ್ಕರ್’ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ

By KannadaNewsNow06/06/2025 3:15 PM KARNATAKA 1 Min Read

ಬೆಂಗಳೂರು : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿದಂತೆ ಮತ್ತೊಂದು ದೊಡ್ಡ ಬೆಳವಣಿಗೆ ನಡೆದಿದ್ದು, ಗುಪ್ತಚರ ಇಲಾಖೆ ಎಡಿಜಿಪಿ…

BREAKING: ಬೆಂಗಳೂರು ಕಾಲ್ತುಳಿತ ದುರಂತ: ರಾಜ್ಯ ಸರ್ಕಾರದಿಂದ CIDಗೆ ವರ್ಗಾವಣೆ ಮಾಡಿ ಆದೇಶ

06/06/2025 3:04 PM

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ದುರಂತ ; “ನಮ್ಮೆದೇನು ತಪ್ಪಿಲ್ಲ” ಎಂದ ಕರ್ನಾಟಕ ಕ್ರಿಕೆಟ್ ಸಂಸ್ಥೆ

06/06/2025 3:00 PM

BREAKING: ಜೂ.12ಕ್ಕೆ ರಾಜ್ಯ ವಿಶೇಷ ಸಂಪುಟ ಸಭೆ, ಜೂನ್.19ಕ್ಕೆ ನಂದಿ ಗಿರಿಧಾಮದಲ್ಲಿ ಸಚಿವ ಸಂಪುಟ ಸಭೆ ನಿಗದಿ | Karnataka Cabinet Meeting

06/06/2025 2:48 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.