BREAKING : ಬೆಂಗಳೂರಲ್ಲಿ ಪತ್ನಿಯ ‘ಅಕ್ರಮ’ ಸಂಬಂಧಕ್ಕೆ ಬೇಸತ್ತ ಪತಿ : ಗೋಡೆಯ ಮೇಲೆ ಡೆತ್ ನೋಟ್ ಬರೆದು ಆತ್ಮಹತ್ಯೆ
ಬೆಂಗಳೂರು : ಪತ್ನಿಗೆ ಇಬ್ಬರು ಮಕ್ಕಳಿದ್ದರೂ ಕೂಡ ಅಕ್ರಮ ಸಂಬಂಧ ಹೊಂದಿದ್ದು ಇದರಿಂದ ಮನನೊಂದು ಬೇಸತ್ತ ಪತಿ ಗೋಡೆಯ ಮೇಲೆ ಡೆತ್ ನೋಟ್ ಬರೆದಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಗೋವಿಂದಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಸೈಯ್ಯದ್ ಅಕ್ಮಲ್ ಅನ್ಸರ್ ಎಂದು ಗುರುತಿಸಲಾಗಿದೆ. ಅಕ್ಮಲ್ ಒಂದು ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದು, ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಇಬ್ಬರು ಮಕ್ಕಳಾದ ಬಳಿಕ ಮಹಿಳೆ ಅಕ್ರಮ ಸಂಬಂಧ ಇಟ್ಟುಕೊಂಡು ಪತಿಗೆ ನಿರಂತರ ಕಿರುಕುಳ ನೀಡುತ್ತಿದ್ದಳು. … Continue reading BREAKING : ಬೆಂಗಳೂರಲ್ಲಿ ಪತ್ನಿಯ ‘ಅಕ್ರಮ’ ಸಂಬಂಧಕ್ಕೆ ಬೇಸತ್ತ ಪತಿ : ಗೋಡೆಯ ಮೇಲೆ ಡೆತ್ ನೋಟ್ ಬರೆದು ಆತ್ಮಹತ್ಯೆ
Copy and paste this URL into your WordPress site to embed
Copy and paste this code into your site to embed