ಬೆಂಗಳೂರು : ಫುಟ್ಪಾತ್ ಮೇಲೆ ವ್ಯಕ್ತಿಯೊಬ್ಬರು ನಡೆದುಕೊಂಡು ಹೋಗುತ್ತಿದ್ದರು ಈ ವೇಳೆ ಸಿಮೆಂಟ್ ಲಾರಿ ಎಂದು ಓವರ್ಟೇಕ್ ಮಾಡುವ ಬರದಲ್ಲಿ ಪಾದ ಚಾರಿಗೆ ಡಿಕ್ಕಿ ಹೊಡೆದಿದೆ ಕೂಡಲೇ ಪಾದಚಾರಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಚಾಮರಾಜಪೇಟೆಯ ರಾಮಕೃಷ್ಣ ಮಠದ ಬಳಿ ನಡೆದಿದೆ.
ಬೆಂಗಳೂರಿನಲ್ಲಿ ಸಿಮೆಂಟ್ ಲಾರಿ ಡಿಕ್ಕಿಯಾಗಿ ಪಾದಾಚಾರಿ ಸಾವನ್ನಪ್ಪಿದ್ದಾರೆ. ಚಾಮರಾಜಪೇಟೆ ರಾಮಕೃಷ್ಣ ಮಠದ ಬಳಿ ಈ ಒಂದು ಅಪಘಾತ ಸಂಭವಿಸಿದೆ. ಸಿಮೆಂಟ್ ಲಾರಿ ವೇಗವಾಗಿ ಬಂದು ಓವರ್ ಟೆಕ್ ಮಾಡುವ ಬರದಲ್ಲಿ ಪಾದಚಾರಿಗೆ ಡಿಕ್ಕಿ ಹೊಡೆದಿದ್ದು, ಸಿಮೆಂಟ್ ಲಾರಿ ಡಿಕ್ಕಿಯ ರಭಸಕ್ಕೆ ಪಾದಚಾರಿ ಸ್ಥಳದಲ್ಲಿ ಸಾವನ್ನಪ್ಪಿದ್ದಾರೆ.