BREAKING : ಬೆಂಗಳೂರಲ್ಲಿ ಯುವತಿಯ ಭೀಕರ ಕೊಲೆ : ಪಿಜಿಗೆ ನುಗ್ಗಿ ಪ್ರಿಯತಮೆಯನ್ನೇ ಹತ್ಯೆಗೈದ ಯುವಕ!

ಬೆಂಗಳೂರು : ಇತ್ತೀಚಿಗೆ ಬೆಂಗಳೂರಲ್ಲಿ ದಿನಕ್ಕೊಂದು ಕೊಲೆ, ದರೋಡೆ, ಸುಲಿಗೆ ಪ್ರಕರಣಗಳ ಸಂಖ್ಯೆ ಜಾಸ್ತಿ ಆಗುತ್ತಿವೆ. ಪೊಲೀಸರು ಎಷ್ಟೇ ಕಠಿಣವಾದ ಕ್ರಮ ಕೈಗೊಂಡರು ಸಹ ಇಂತಹ ಘಟನೆಗಳು ನಿಲ್ಲುತ್ತಿಲ್ಲ.ಇದೀಗ ಲೇಡಿಸ್ ಪಿಜಿಗೆ ನುಗ್ಗಿ ಯುವಕನೋರ್ವ ಯುವತಿಯ ಕತ್ತು ಕೊಯ್ದು ಬರ್ಬರವಾಗಿ ಹತ್ಯೆಗೈದ ಘಟನೆ ಬೆಂಗಳೂರಿನ ಕೋರಮಂಗಲದ ವಿಆರ್ ಲೇಔಟ್‌ನಲ್ಲಿ ನಡೆದಿದೆ. ಹೌದು ಬೆಂಗಳೂರಿನ ಕೋರಮಂಗಲದ ವಿಆರ್ ಲೇಔಟ್‌ನ ಪಿಜಿ ಒಂದರಲ್ಲಿ ಯುವತಿ ವಾಸಿಸುತ್ತಿದ್ದಳು. ಟೆಕ್ ನಲ್ಲಿ ಕೆಲಸ ಮಾಡುತ್ತಿದ್ದ ಬಿಹಾರ್ ಮೂಲದ ಕೃತಿ ಕುಮಾರಿ (24) ಎನ್ನುವ … Continue reading BREAKING : ಬೆಂಗಳೂರಲ್ಲಿ ಯುವತಿಯ ಭೀಕರ ಕೊಲೆ : ಪಿಜಿಗೆ ನುಗ್ಗಿ ಪ್ರಿಯತಮೆಯನ್ನೇ ಹತ್ಯೆಗೈದ ಯುವಕ!