Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

​ಅಮೆರಿಕ-ಇರಾನ್ ಶಾಂತಿ ಒಪ್ಪಂದದ ಪೂರ್ಣ ಪಠ್ಯ ವಿಳಂಬಕ್ಕೆ ಪಾಕಿಸ್ತಾನವೇ ಕಾರಣ: ಜೆ.ಡಿ. ವ್ಯಾನ್ಸ್ ಸ್ಫೋಟಕ ಮಾಹಿತಿ ಬಹಿರಂಗ!

Watch Video: ನ್ಯೂಯಾರ್ಕ್ ಅಮ್ಯೂಸ್‌ಮೆಂಟ್ ಪಾರ್ಕ್‌ನಲ್ಲಿ ತಪ್ಪಿದ ಭಾರೀ ದುರಂತ; 16 ಪ್ರವಾಸಿಗರು ಕೊನೆಗೂ ಸೇಫ್

BREAKING: ಮಹಾರಾಷ್ಟ್ರದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದು ನಾಲ್ವರು ಸಾವು, ಹಲವರು ಅವಶೇಷಗಳಡಿ ಸಿಲುಕಿರುವ ಶಂಕೆ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ದಕ್ಷಿಣಕನ್ನಡದಲ್ಲಿ ಘೋರ ದುರಂತ : ಪತ್ನಿ, ಪುತ್ರನನ್ನು ಕೊಂದು, ರೈಲಿಗೆ ತಲೆ ಕೊಟ್ಟು ಪತಿ ಆತ್ಮಹತ್ಯೆ!
KARNATAKA

BREAKING : ದಕ್ಷಿಣಕನ್ನಡದಲ್ಲಿ ಘೋರ ದುರಂತ : ಪತ್ನಿ, ಪುತ್ರನನ್ನು ಕೊಂದು, ರೈಲಿಗೆ ತಲೆ ಕೊಟ್ಟು ಪತಿ ಆತ್ಮಹತ್ಯೆ!

By ಸುರೇಶ್‌

ದಕ್ಷಿಣಕನ್ನಡ : ದಕ್ಷಿಣ ಕನ್ನಡದಲ್ಲಿ ಘೋರ ದುರಂತ ಒಂದು ಸಂಭವಿಸಿದ್ದು ಪತ್ನಿ ಹಾಗೂ ನಾಲ್ಕು ವರ್ಷದ ಮಗನನ್ನು ಕೊಂದು ವ್ಯಕ್ತಿ ಒಬ್ಬ ಬಳಿಕ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿ ತಾಲೂಕಿನ ಪಕ್ಷಿಕೆರೆ ಗ್ರಾಮದಲ್ಲಿ ನಡೆದಿದೆ.

ಹೌದು ಪತ್ನಿ ಮಗನನ್ನು ಕೊಂದು ನಂತರ ರೈಲಿಗೆ ತಲೆ ಕೊಟ್ಟು ಪತಿ ಆತ್ಮಹತ್ಯೆ ಮಾಡಿಕೊಂಡಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿ ತಾಲೂಕಿನ ಪಕ್ಷಿಕೆರೆ ಎಂಬಲ್ಲಿ ಒಂದು ಘಟನೆ ನಡೆದಿದೆ. ಫ್ಲಾಟ್ ನಲ್ಲಿ ಪತ್ನಿ ಪ್ರಿಯಾಂಕ (28) ಪುತ್ರ ಹೃದಯ್ (4) ಭೀಕರವಾಗಿ ಕೊಲೆ ಮಾಡಿದ್ದಾನೆ.ನಂತರ ರೈಲಿಗೆ ತಲೆ ಕೊಟ್ಟು ಕಾರ್ತಿಕ್ ಭಟ್ (32) ಆತ್ಮಹತ್ಯೆಗೆ ಶರಣಾಗಿದ್ದಾನೆ.

ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿ ಹೊರ ವಲಯದ ಬೆಳ್ಳಾಯುರುವಿನಲ್ಲಿ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ನಿನ್ನೆಯೇ ಪತ್ನಿ ಮಗನನ್ನು ಕೊಂದು ನಂತರ ಕಾರ್ತಿಕ್ ಭಟ್ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆ ಪ್ರಕರಣದ ತನಿಖೆ ವೇಳೆ ಕಾರ್ತಿಕ್ ಭಟ್ ಎಂಬುವುದು ಪತ್ತೆಯಾಗಿದೆ. ಕಾರ್ತಿಕ್ ಫ್ಲ್ಯಾಟ್ ಬಳಿಗೆ ಪೊಲೀಸರು ಬಂದಾಗ ಪತ್ನಿ ಹಾಗೂ ಪುತ್ರನ ಶವ ಕೂಡ ಪತ್ತೆಯಾಗಿದೆ. ಪ್ರಕರಣ ದಾಖಲಿಸಿಕೊಂಡು ಪೊಲೀಸರು ಇದೀಗ ತನಿಖೆ ನಡೆಸುತ್ತಿದ್ದಾರೆ.

Share. Facebook Twitter LinkedIn WhatsApp Email

Related Posts

dk shivakumar

ಬಿಡದಿ ಯೋಜನೆ ಕುಮಾರಸ್ವಾಮಿ ಅವರದ್ದೇ : ಸಿಎಂ ಡಿ.ಕೆ. ಶಿವಕುಮಾರ್

2 Mins Read

ಬೆಂಗಳೂರು ಜನತೆ ಗಮನಕ್ಕೆ; ಜೂನ್.22ರಂದು ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut in Bengaluru

2 Mins Read

ಕೃಷಿ ಅಧಿಕಾರಿ ಹುದ್ದೆಯ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್: ಅರ್ಜಿ ಸಲ್ಲಿಕೆಗೆ ಅವಧಿ ವಿಸ್ತರಿಸಿದ ಕೆಇಎ!

1 Min Read
Recent News

​ಅಮೆರಿಕ-ಇರಾನ್ ಶಾಂತಿ ಒಪ್ಪಂದದ ಪೂರ್ಣ ಪಠ್ಯ ವಿಳಂಬಕ್ಕೆ ಪಾಕಿಸ್ತಾನವೇ ಕಾರಣ: ಜೆ.ಡಿ. ವ್ಯಾನ್ಸ್ ಸ್ಫೋಟಕ ಮಾಹಿತಿ ಬಹಿರಂಗ!

Watch Video: ನ್ಯೂಯಾರ್ಕ್ ಅಮ್ಯೂಸ್‌ಮೆಂಟ್ ಪಾರ್ಕ್‌ನಲ್ಲಿ ತಪ್ಪಿದ ಭಾರೀ ದುರಂತ; 16 ಪ್ರವಾಸಿಗರು ಕೊನೆಗೂ ಸೇಫ್

BREAKING: ಮಹಾರಾಷ್ಟ್ರದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದು ನಾಲ್ವರು ಸಾವು, ಹಲವರು ಅವಶೇಷಗಳಡಿ ಸಿಲುಕಿರುವ ಶಂಕೆ

BREAKING: ​ಮಹಾರಾಷ್ಟ್ರದಲ್ಲಿ ಭೀಕರ ದುರಂತ: ಪ್ರಾರ್ಥನೆ ಸಲ್ಲಿಸುತ್ತಿದ್ದಾಗಲೇ ಕುಸಿದುಬಿದ್ದ ಹನುಮಾನ್ ದೇವಸ್ಥಾನದ ಮೇಲ್ಛಾವಣಿ! ಹಲವರಿಗೆ ಗಂಭೀರ ಗಾಯ

State News
dk shivakumar KARNATAKA

ಬಿಡದಿ ಯೋಜನೆ ಕುಮಾರಸ್ವಾಮಿ ಅವರದ್ದೇ : ಸಿಎಂ ಡಿ.ಕೆ. ಶಿವಕುಮಾರ್

By ಅವಿನಾಶ್‌ ಆರ್‌ ಭೀಮಸಂದ್ರ KARNATAKA 2 Mins Read

ಬೆಂಗಳೂರು: “ಬಿಡದಿಯ ರೈತರು ಮುಗ್ಧರು ಮತ್ತು ಒಳ್ಳೆಯವರು, ಆದರೆ ಅವರನ್ನು ದಾರಿ ತಪ್ಪಿಸಲಾಗುತ್ತಿದೆ. ಈ ಬಿಡದಿ ಯೋಜನೆಯ ಪಿತಾಮಹ ಕುಮಾರಸ್ವಾಮಿ…

ಬೆಂಗಳೂರು ಜನತೆ ಗಮನಕ್ಕೆ; ಜೂನ್.22ರಂದು ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut in Bengaluru

ಕೃಷಿ ಅಧಿಕಾರಿ ಹುದ್ದೆಯ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್: ಅರ್ಜಿ ಸಲ್ಲಿಕೆಗೆ ಅವಧಿ ವಿಸ್ತರಿಸಿದ ಕೆಇಎ!

BREAKING: ಜುಲೈ.6ಕ್ಕೆ ಕರ್ನಾಟಕ ಸಿಇಟಿ ಸೀಟು ಹಂಚಿಕೆ ಅಣಕು ಫಲಿತಾಂಶ ಪ್ರಕಟ | Karnataka CET Results

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.