BREAKING : ಬೆಂಗಳೂರಲ್ಲಿ ಮೊಬೈಲ್ ಕದ್ದು ಪರಾರಿಯಗಲು ಯತ್ನ : ಕಳ್ಳರನ್ನು ಚೇಸ್ ಮಾಡಿ ದಿಗಿಲು ಹಿಡಿಸಿದ ಮಾಜಿ ಕಾರ್ಪೊರೇಟರ್

ಬೆಂಗಳೂರು : ಇತ್ತೀಚಿಗೆ ಬೆಂಗಳೂರಿನಲ್ಲಿ ಮೊಬೈಲ್ ಕಳ್ಳರ ಹಾವಳಿ ತೀವ್ರ ಹೆಚ್ಚಾಗಿದ್ದು, ಇದೀಗ ಮೊಬೈಲ್ ಕಳ್ಳತನ ಮಾಡಿ ಪರಾರಿ ಆಗಲು ಯತ್ನಿಸಿದ್ದ ಇಬ್ಬರೂ ಕಳ್ಳರನ್ನು ಮಾಜಿ ಕಾರ್ಪೊರೇಟರ್ ಗಣೇಶ್ ರೆಡ್ಡಿ ಅವರು ಚೇಸಿಂಗ್ ಮಾಡಿ ದಿಗಳು ಹಿಡಿಸಿರುವ ಘಟನೆ ಬೆಂಗಳೂರಿನ ಹೆಚ್ ಬಿ ಆರ್ ಲೇಔಟ್ ಬಳಿ ನಡೆದಿದೆ. ಹೌದು ಬೆಂಗಳೂರಿನಲ್ಲಿ ಮೊಬೈಲ್ ಕಳ್ಳರ ಹಾವಳಿ ನಿಲ್ಲುತ್ತಿಲ್ಲ. ಲಾಂಗ್ ತೋರಿಸಿ ಮೊಬೈಲ್ ಕದ್ದು ಕಳ್ಳರು ಪರಾರಿಯಾಗಲು ಯತ್ನಿಸಿರುವ ಘಟನೆ ಬೆಂಗಳೂರಿನ ಹೆಚ್ ಬಿ ಆರ್ ಲೇಔಟ್ ನಲ್ಲಿ … Continue reading BREAKING : ಬೆಂಗಳೂರಲ್ಲಿ ಮೊಬೈಲ್ ಕದ್ದು ಪರಾರಿಯಗಲು ಯತ್ನ : ಕಳ್ಳರನ್ನು ಚೇಸ್ ಮಾಡಿ ದಿಗಿಲು ಹಿಡಿಸಿದ ಮಾಜಿ ಕಾರ್ಪೊರೇಟರ್