BREAKING : ಬೆಂಗಳೂರಲ್ಲಿ ಇಬ್ಬರು ಮಕ್ಕಳನ್ನು ಕೊಂದ ಪ್ರಕರಣ : ಜೈಲಲ್ಲೇ ನೇಣು ಬಿಗಿದುಕೊಂಡು ತಾಯಿ ಆತ್ಮಹತ್ಯೆ

ಬೆಂಗಳೂರು : ಕಳೆದ ಎಪ್ರಿಲ್ 10 ರಂದು ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಇಬ್ಬರು ಮಕ್ಕಳನ್ನು ಕೊಂದು ಜೈಲು ಸೇರಿದ್ದ ತಾಯಿಯೊಬ್ಬಳು ಇದೀಗ ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ.ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲಿನಲ್ಲಿ ಗಂಗಾದೇವಿ(30) ನೇಣಿಗೆ ಶರಣಾಗಿದ್ದಾಳೆ ಎಂದು ತಿಳಿದು ಬಂದಿದೆ. ಜಾಲಹಳ್ಳಿಯಲ್ಲಿ ಕಳೆದ ಏಪ್ರಿಲ್ 10 ರಂದು ಮುಂಜಾನೆ ಇಬ್ಬರು ಮಕ್ಕಳನ್ನು ತಲೆದಿಂಬಿನಿಂದ ಉಸಿರುಗಟ್ಟಿಸಿ ಕೊಲೆ ಮಾಡಿದ ತಾಯಿ, ಗಂಗಾದೇವಿ ಬಳಿಕ ಪೊಲೀಸರಿಗೆ ಕರೆ ಮಾಡಿ ಶರಣಾಗಿದ್ದಾಳೆ.ಭೋವಿ ಕಾಲೊನಿ ನಿವಾಸಿ ಗಂಗಾದೇವಿ(30) ಪೊಲೀಸ್ … Continue reading BREAKING : ಬೆಂಗಳೂರಲ್ಲಿ ಇಬ್ಬರು ಮಕ್ಕಳನ್ನು ಕೊಂದ ಪ್ರಕರಣ : ಜೈಲಲ್ಲೇ ನೇಣು ಬಿಗಿದುಕೊಂಡು ತಾಯಿ ಆತ್ಮಹತ್ಯೆ