ಬೆಂಗಳೂರು : ಬೆಂಗಳೂರಿನಲ್ಲಿ ಘೋರ ದುರಂತ ಒಂದು ಸಂಭವಿಸಿದ್ದು, ಮನೆಯಲ್ಲಿದ್ದ ಗೀಸರ್ ನಿಂದ ವಿಷಾನಿಲ ಸೋರಿಕೆಯಾಗಿ ತಾಯಿ ಹಾಗೂ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಮಾಗಡಿಯಲ್ಲಿ ನಡೆದಿದೆ.
ಹೌದು ಗೀಸರ್ ಯಿಂದ ವಿಷಾನಿಲ ಸೊರಿಕೆಯಾಗಿ ತಾಯಿ ಮಗ ಸಾವನ್ನಾಪ್ಪಿದ್ದರೆ. ಶೋಭಾ (40) ಪುತ್ರ ಗಿರೀಶ್ (16) ಮೃತಪಟ್ಟ ದುರ್ದೈವಿಗಳು ಎಂದು ತಿಳಿದುಬಂದಿದೆ.ಗೀಸರ್ ಆನ್ ಮಾಡಿ ಮನೆ ಸದಸ್ಯರು ಮರೆತು ಹೋಗಿದ್ದರು ಎಂದು ಹೇಳಲಾಗುತ್ತಿದೆ.
ಈ ವೇಳೆ ಬಾಗಿಲು ಕಿಟಕಿ ಮುಚ್ಚಿದ್ದರಿಂದ ತಾಯಿ ಮಗ ಉಸಿರುಗಟ್ಟಿ ಸಾವನಪ್ಪಿದ್ದಾರೆ ಎಂದು ತಿಳಿದುಬಂದಿದೆ ಮಾಗಡಿ ತಾಲೂಕು ಆಸ್ಪತ್ರೆಗೆ ತಾಯಿ ಹಾಗೂ ಮಗನ ಮೃತದೇಹವನ್ನು ಮಾಡಲಾಗಿದೆ ಮಾಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಒಂದು ಘಟನೆ ಸಂಭವಿಸಿದೆ.