BREAKING : ಬೆಂಗಳೂರಲ್ಲಿ ಪಾಕಿಸ್ತಾನಿ ಪ್ರಜೆಗಳ ಬಂಧನ ಕೇಸ್ : ಆರೋಪಿಗಳಿಗೆ 10 ದಿನ ನ್ಯಾಯಾಂಗ ಬಂಧನ!

ಬೆಂಗಳೂರು : ಇಂದು ಬೆಳಿಗ್ಗೆ ಜಿಗಣಿ ಪೊಲೀಸರು ಮತ್ತೆ 14 ಪಾಕಿಸ್ತಾನಿ ಪ್ರಜೆಗಳನ್ನು ಬಂಧಿಸಿದ್ದಾರೆ.ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆನೇಕಲ್ ತಾಲೂಕಿನ ಜಿಗಣಿ ಪೊಲೀಸ್ ಠಾಣೆಯ ಪೊಲೀಸರು ಆರೋಪಿಗಳನ್ನು ಕೋರ್ಟಿಗೆ ಹಾಜರುಪಡಿಸಿದ್ದರು. ವಿಚಾರಣೆಯ ಬಳಿಕ ನ್ಯಾಯಾಧೀಶರು ಎಲ್ಲಾ ಆರೋಪಿಗಳನ್ನು 10 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದರು. ಇಂದು ಬೆಂಗಳೂರಿನ 4ನೇ ಹೆಚ್ಚುವರಿ ಸಿವಿಲ್ ಕೋರ್ಟ್ ಜಡ್ಜ್ ಸಲ್ಮಾ ಮುಂದೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆನೇಕಲ್ ತಾಲೂಕಿನ ಜಿಗಣಿ … Continue reading BREAKING : ಬೆಂಗಳೂರಲ್ಲಿ ಪಾಕಿಸ್ತಾನಿ ಪ್ರಜೆಗಳ ಬಂಧನ ಕೇಸ್ : ಆರೋಪಿಗಳಿಗೆ 10 ದಿನ ನ್ಯಾಯಾಂಗ ಬಂಧನ!