BREAKING : ಬೆಂಗಳೂರಲ್ಲಿ ಭೀಕರ ರಸ್ತೆ ಸರಣಿ ಅಪಘಾತ : ಪಾದಚಾರಿ ವ್ಯಕ್ತಿ ದುರಂತ ಸಾವು
ಬೆಂಗಳೂರು : ಬೆಂಗಳೂರಲ್ಲಿ ಭೀಕರ ಸರಣಿ ರಸ್ತೆ ಅಪಘಾತ ಸಂಭವಿಸಿದ್ದು, ಪಾದಚಾರಿ ವ್ಯಕ್ತಿಯೊಬ್ಬ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಆನೇಕಲ್ ತಾಲೂಕಿನ ಬನ್ನೇರುಘಟ್ಟ ಮುಖ್ಯ ರಸ್ತೆಯ ಪಾರಿಜಾತ ಆಸ್ಪತ್ರೆ ಎದುರು ಸಂಭವಿಸಿದೆ. ಹೌದು ಅಡ್ಡ ಬಂದ ಬೈಕ್ ಸವಾರನನ್ನು ಉಳಿಸಲು ಹೋಗಿ ಈ ಸರಣಿ ಅಪಘಾತ ನಡೆದಿದ್ದು, 2 ಬೈಕ್, ಗೂಡ್ಸ್ ವಾಹನ, ಥಾರ್ ವಾಹನಕ್ಕೆ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದಿದೆ. ಬಳಿಕ ನಿಯಂತ್ರಣ ತಪ್ಪಿದ ಬಸ್, 4 ವಾಹನಗಳಿಗೆ ಡಿಕ್ಕಿ ಹೊಡೆದು ವಿದ್ಯುತ್ ಕಂಬಕ್ಕೆ ಗುದ್ದಿದೆ. ಘಟನೆಯಲ್ಲಿ … Continue reading BREAKING : ಬೆಂಗಳೂರಲ್ಲಿ ಭೀಕರ ರಸ್ತೆ ಸರಣಿ ಅಪಘಾತ : ಪಾದಚಾರಿ ವ್ಯಕ್ತಿ ದುರಂತ ಸಾವು
Copy and paste this URL into your WordPress site to embed
Copy and paste this code into your site to embed