Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ALERT : ಪಬ್ಲಿಕ್ ನಲ್ಲಿ ಮೊಬೈಲ್ ಚಾರ್ಜ್ ಬೇಡ: ಸಾರ್ವಜನಿಕರಿಗೆ ಪೊಲೀಸ್ ಇಲಾಖೆ ಎಚ್ಚರಿಕೆ!

BIG NEWS : ಮಹಿಳೆ ಸ್ನಾನ ಮಾಡುವ ವಿಡಿಯೋ ವೈರಲ್ ಮಾಡುವುದಾಗಿ ಬೆದರಿಕೆ ಹಾಕುವುದು `ಕ್ರಿಮಿನಲ್ ಅಪರಾಧ’ : ಸುಪ್ರೀಂ ಕೋರ್ಟ್

ಭಾರತದ ಜಾಗತಿಕ ಪಾಲುದಾರಿಕೆಗಳಿಂದ ಯುವಜನತೆಗೆ ಹೊಸ ಉದ್ಯೋಗಾವಕಾಶ: ‘ರೋಜ್‌ಗಾರ್ ಮೇಳ’ದಲ್ಲಿ ಪ್ರಧಾನಿ ಮೋದಿ ಪ್ರತಿಪಾದನೆ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಬೆಂಗಳೂರು ಪೊಲೀಸರ ಭರ್ಜರಿ ಬೇಟೆ : ಉತ್ತರ ಪ್ರದೇಶದಲ್ಲಿ ಕುಖ್ಯಾತ ದರೋಡೆಕೋರ ಅರೆಸ್ಟ್!
KARNATAKA

BREAKING : ಬೆಂಗಳೂರು ಪೊಲೀಸರ ಭರ್ಜರಿ ಬೇಟೆ : ಉತ್ತರ ಪ್ರದೇಶದಲ್ಲಿ ಕುಖ್ಯಾತ ದರೋಡೆಕೋರ ಅರೆಸ್ಟ್!

By kannadanewsnow57

ಲಖನೌ : ದೇಶಾದ್ಯಂತ ಹಲವು ದರೋಡೆ ಪ್ರಕರಣಗಳಲ್ಲಿ ಬೇಕಾಗಿದ್ದ ನಟೋರಿಯಸ್ ಕಳ್ಳನನ್ನು ಬೆಂಗಳೂರಿನ ಪೊಲೀಸರು ಉತ್ತರ ಪ್ರದೇಶದಲ್ಲಿ ಬಂಧಿಸಿದ್ದಾರೆ.

ಬೆಂಗಳೂರಿನ ಕೋಡಿಗೆಹಳ್ಳಿ ಪೊಲೀಸರಿಗೆ ಬೇಕಾಗಿದ್ದ ಕುಖ್ಯಾತ ಕಳ್ಳನನ್ನು ಉತ್ತರಪ್ರದೇಶದ ಮುರ್ದಾಬಾದ್ ಪೊಲೀಸರು ಬಂಧಿಸಿದ್ದಾರೆ. ಫಹೀಮ್ ಅಲಿಯಾಸ್ ಎಟಿಎಂ ನನ್ನು ಬಂಧಿಸಿದ್ದು, ಅಲ್ಲಿದ್ದ ಆತನ ಮನೆಯನ್ನು ಬುಲ್ಡೋಜರ್ ಮೂಲಕ ನೆಲಸಮಗೊಳಿಸಲಾಗಿದೆ.

ಸದ್ಯ ಪೊಲೀಸರು ಆರೋಪಿ ಫಹಿಮ್ ನನ್ನು ಬಾಡಿ ವಾರೆಂಟ್ ಪಡೆದು ವಶಕ್ಕೆ ಪಡೆದುಕೊಂಡಿದ್ದಾರೆ. ಫಹೀಮ್ ದೇಶಾದ್ಯಂತ ಹಲವು ದರೋಡೆ ಪ್ರಕರಣಗಳಲ್ಲಿ ಭಾಗಿಯಾಗಿದ್ದ. ಕರ್ನಾಟಕದ ಬೆಂಗಳೂರು, ಉತ್ತರ ಪ್ರದೇಶದ ವಿವಿಧ ನಗರ ಸೇರಿದಂತೆ ಹಲವೆಡೆ ಕಳ್ಳತನ ಮಾಡಿದ್ದ.

BREAKING : ಬೆಂಗಳೂರು ಪೊಲೀಸರ ಭರ್ಜರಿ ಕಾರ್ಯಾಚರಣೆ : ಪಾಕ್ ಪ್ರಜೆ ಸೇರಿ ನಾಲ್ವರ ವಿದೇಶಿಗರು ಅರೆಸ್ಟ್! BREAKING: Bengaluru police arrest notorious gangster in Uttar Pradesh
Share. Facebook Twitter LinkedIn WhatsApp Email

Related Posts

ALERT : ಪಬ್ಲಿಕ್ ನಲ್ಲಿ ಮೊಬೈಲ್ ಚಾರ್ಜ್ ಬೇಡ: ಸಾರ್ವಜನಿಕರಿಗೆ ಪೊಲೀಸ್ ಇಲಾಖೆ ಎಚ್ಚರಿಕೆ!

2 Mins Read

BIG NEWS : ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್: ಕೇಂದ್ರ ಮಾದರಿ ವೇತನ, ಹಳೆ ಪಿಂಚಣಿ ವ್ಯವಸ್ಥೆ ಮರು ಜಾರಿ

1 Min Read

ರಾಜ್ಯದ ಜನತೆಗೆ ಗುಡ್ ನ್ಯೂಸ್ : ಎಲ್ಲಾ ತಾಲೂಕುಗಳಿಗೂ ‘ಪುನೀತ್ ಹೃದಯಜ್ಯೋತಿ’ ಯೋಜನೆ ವಿಸ್ತರಣೆ

1 Min Read
Recent News

ALERT : ಪಬ್ಲಿಕ್ ನಲ್ಲಿ ಮೊಬೈಲ್ ಚಾರ್ಜ್ ಬೇಡ: ಸಾರ್ವಜನಿಕರಿಗೆ ಪೊಲೀಸ್ ಇಲಾಖೆ ಎಚ್ಚರಿಕೆ!

BIG NEWS : ಮಹಿಳೆ ಸ್ನಾನ ಮಾಡುವ ವಿಡಿಯೋ ವೈರಲ್ ಮಾಡುವುದಾಗಿ ಬೆದರಿಕೆ ಹಾಕುವುದು `ಕ್ರಿಮಿನಲ್ ಅಪರಾಧ’ : ಸುಪ್ರೀಂ ಕೋರ್ಟ್

ಭಾರತದ ಜಾಗತಿಕ ಪಾಲುದಾರಿಕೆಗಳಿಂದ ಯುವಜನತೆಗೆ ಹೊಸ ಉದ್ಯೋಗಾವಕಾಶ: ‘ರೋಜ್‌ಗಾರ್ ಮೇಳ’ದಲ್ಲಿ ಪ್ರಧಾನಿ ಮೋದಿ ಪ್ರತಿಪಾದನೆ

BIG NEWS : ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್: ಕೇಂದ್ರ ಮಾದರಿ ವೇತನ, ಹಳೆ ಪಿಂಚಣಿ ವ್ಯವಸ್ಥೆ ಮರು ಜಾರಿ

State News
KARNATAKA

ALERT : ಪಬ್ಲಿಕ್ ನಲ್ಲಿ ಮೊಬೈಲ್ ಚಾರ್ಜ್ ಬೇಡ: ಸಾರ್ವಜನಿಕರಿಗೆ ಪೊಲೀಸ್ ಇಲಾಖೆ ಎಚ್ಚರಿಕೆ!

By kannadanewsnow57 KARNATAKA 2 Mins Read

ಬೆಂಗಳೂರು: ವಿಮಾನ ನಿಲ್ದಾಣ, ರೈಲ್ವೆ ನಿಲ್ದಾಣ ಹಾಗೂ ಬಸ್ ನಿಲ್ದಾಣಗಳಂತಹ ಸಾರ್ವಜನಿಕ ಸ್ಥಳಗಳಲ್ಲಿ ಮೊಬೈಲ್ ಚಾರ್ಜ್ ಮಾಡುವ ಮುನ್ನ ಜಾಗರೂಕರಾಗಿರಿ!…

BIG NEWS : ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್: ಕೇಂದ್ರ ಮಾದರಿ ವೇತನ, ಹಳೆ ಪಿಂಚಣಿ ವ್ಯವಸ್ಥೆ ಮರು ಜಾರಿ

ರಾಜ್ಯದ ಜನತೆಗೆ ಗುಡ್ ನ್ಯೂಸ್ : ಎಲ್ಲಾ ತಾಲೂಕುಗಳಿಗೂ ‘ಪುನೀತ್ ಹೃದಯಜ್ಯೋತಿ’ ಯೋಜನೆ ವಿಸ್ತರಣೆ

Rain Alert : ರಾಜ್ಯದಲ್ಲಿ ಇಂದು,ನಾಳೆ ಭಾರೀ ಮಳೆ 17 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಣೆ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.