BREAKING : ಬೆಂಗಳೂರಲ್ಲಿ ಬೆಚ್ಚಿ ಬೀಳಿಸೋ ಘಟನೆ : ನೆರೆಮನೆಯ ಯುವತಿಯ ಮೇಲೆ ಅತ್ಯಾಚಾರಕ್ಕೆ ಯತ್ನ, ಪ್ರಕರಣ ದಾಖಲು

ಬೆಂಗಳೂರು : ರಾಜ್ಯದಲ್ಲಿ ಇತ್ತೀಚಿಗೆ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಇದೀಗ ಬೆಂಗಳೂರಿನ ಉತ್ತರ ತಾಲೂಕಿನ ಮಾದನಾಯಕನಹಳ್ಳಿಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನೆರೆಮನೆಯ ಯುವತಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿರುವ ಆರೋಪ ಕೇಳಿಬಂದಿದೆ. ಹೌದು ನೆರೆಮನೆ ಯುವತಿಯ ಮೇಲೆ ಅತ್ಯಾಚಾರಕ್ಕೆ ಯತ್ನ ಆರೋಪ ಕೇಳಿಬಂದಿದ್ದು, ನೆರೆಮನೆಯ ಫ್ರಿಡ್ಜ್ ನಲ್ಲಿ ಇಟ್ಟಿದ್ದ ಹಾಲು ತರಲು ಹೋಗಿದ್ದಾಗ ಈ ಒಂದು ಕೃತ್ಯ ನಡೆದಿದೆ. ಬೆಂಗಳೂರು ಉತ್ತರ ತಾಲೂಕಿನ ಮಾದನಾಯಕನಹಳ್ಳಿ ಠಾಣೆ ವ್ಯಾಪ್ತಿಯಲ್ಲಿ … Continue reading BREAKING : ಬೆಂಗಳೂರಲ್ಲಿ ಬೆಚ್ಚಿ ಬೀಳಿಸೋ ಘಟನೆ : ನೆರೆಮನೆಯ ಯುವತಿಯ ಮೇಲೆ ಅತ್ಯಾಚಾರಕ್ಕೆ ಯತ್ನ, ಪ್ರಕರಣ ದಾಖಲು