ಬೆಂಗಳೂರು : ಬೆಂಗಳೂರು ಚಿನ್ನಸ್ವಾಮಿಸ್ಟೇಡಿಯಂ ಬಳಿ ಸಂಭವಿಸಿದ ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿದಂತೆ ಕೆಎಸ್ ಸಿಎ ಅಡಳಿತ ಮಂಡಳಿ ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದೆ.
ಕೆಎಸ್ ಸಿಎ ಆಡಳಿತ ಮಂಡಳಿ ಅಧ್ಯಕ್ಷ ರಘುರಾಮ್ ಭಟ್, ಕಾರ್ಯದರ್ಶಿ ಎ.ಶಂಕರ್, ಖಜಾಂಚಿ ಇ.ಎಸ್. ಜೈರಾಮ್ ಅವರು ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ್ದಾರೆ.
ಎಫ್ ಐಆರ್ ರದ್ದು ಮಾಡುವಂತೆ ಕೊರಿ ಕೆಎಸ್ ಸಿಎ ಪದಾಧಿಕಾರಿಗಳು ಮನವಿ ಮಾಡಿದ್ದಾರೆ.