Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

​ಜಾಗತಿಕ ಮಟ್ಟದಲ್ಲಿ ಭಾರಿ ಸಂಚಲನ: ಮುಂದಿನ 24 ಗಂಟೆಗಳಲ್ಲಿ ಅಮೆರಿಕ-ಇರಾನ್ ‘ಶಾಂತಿ ಒಪ್ಪಂದ’ ಫೈನಲ್? ಪಾಕಿಸ್ತಾನದ ಮಹತ್ವದ ಹೇಳಿಕೆ!

​ಇರಾನ್ ದಿವಂಗತ ಸರ್ವೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿ ಅಂತ್ಯಕ್ರಿಯೆ ದಿನಾಂಕ ಪ್ರಕಟ: ಜುಲೈ 4 ರಿಂದ ವಿಧಿವಿಧಾನ ಆರಂಭ, ಜುಲೈ 9 ರಂದು ದಫನ!

​ಒಮಾನ್ ಕರಾವಳಿ ಬಳಿ ಮತ್ತೊಂದು ಭಾರತೀಯ ಹಡಗಿನ ಮೇಲೆ ದಾಳಿ ನಡೆದಿದೆ ಎಂಬ ವರದಿಗಳು ‘ಸುಳ್ಳು’: ಕೇಂದ್ರ ಸರ್ಕಾರ ಸ್ಪಷ್ಟನೆ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಬೆಂಗಳೂರಲ್ಲಿ ಅಪ್ರಾಪ್ತ ವಿದ್ಯಾರ್ಥಿನಿಯೊಂದಿಗೆ ಪರಾರಿಯಾಗಿದ್ದ ಶಿಕ್ಷಕ ಅರೆಸ್ಟ್!
KARNATAKA

BREAKING : ಬೆಂಗಳೂರಲ್ಲಿ ಅಪ್ರಾಪ್ತ ವಿದ್ಯಾರ್ಥಿನಿಯೊಂದಿಗೆ ಪರಾರಿಯಾಗಿದ್ದ ಶಿಕ್ಷಕ ಅರೆಸ್ಟ್!

By ಸುರೇಶ್‌

ಬೆಂಗಳೂರು : ಕಳೆದ ಕೆಲವು ದಿನಗಳ ಹಿಂದೆ ಬೆಂಗಳೂರಿನ ಜೆ.ಪಿ ನಗರದಲ್ಲಿ ಟ್ಯೂಷನ್‌ಗೆಂದು ಬರುತ್ತಿದ್ದ 16 ವರ್ಷದ ಬಾಲಕಿಯನ್ನು ಪ್ರೀತಿಸುವುದಾಗಿ ಪುಸಲಾಯಿಸಿ ಶಿಕ್ಷಕನೇ ಕರೆದೊಯ್ದಿರುವ ಪ್ರಕರಣ ನಡೆದಿತ್ತು. ಇದೀಗ ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಜೆಪಿ ನಗರ ಠಾಣೆಯ ಪೊಲೀಸರು ಶಿಕ್ಷಕನನ್ನು ಅರೆಸ್ಟ್ ಮಾಡಿದ್ದಾರೆ.

ಹೌದು ಕಳೆದ ಜನೆವರಿ 4 ರಂದು ಕನಕಪುರ ಮೂಲದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಯ ಪಾಲಕರು ನೀಡಿದ ದೂರಿನ ಅನ್ವಯ ಶಿಕ್ಷಕ ಅಭಿಷೇಕ ವಿರುದ್ಧ ಜೆ.ಪಿ.ನಗರ ಪೊಲೀಸ್‌ ಠಾಣೆಯಲ್ಲಿ ಅಪಹರಣ ಪ್ರಕರಣ ದಾಖಲಾಗಿತ್ತು. ಇದೀಗ ಬಾಲಕಿಯ ಜೊತೆ ಪರಾರಿಯಾಗಿದ್ದ ಶಿಕ್ಷಕ ಅಭಿಷೇಕ ನಾನು ಜೆಪಿ ನಗರ ಠಾಣೆ ಪೊಲೀಸರು ಅರೆಸ್ಟ್ ಮಾಡಿ ವಿಚಾರಣೆಗೆ ಒಳಪಡಿಸಿದ್ದಾರೆ ಎಂದು ತಿಳಿದುಬಂದಿದೆ.

ಪ್ರಕರಣ ಹಿನ್ನೆಲೆ?

ಅಭಿಷೇಕ್‌ ಖಾಸಗಿಯಾಗಿ ಟ್ಯೂಷನ್‌ ಕ್ಲಾಸ್‌ ನಡೆಸುತ್ತಿದ್ದ. ನಾಪತ್ತೆಯಾಗಿರುವ ವಿದ್ಯಾರ್ಥಿನಿಯೂ ಇಲ್ಲಿ ಟ್ಯೂಷನ್‌ ಪಡೆಯುತ್ತಿದ್ದಳು. ಈ ನಡುವೆ ಶಿಕ್ಷಕ ವಿದ್ಯಾರ್ಥಿನಿಯನ್ನು ಪ್ರೀತಿಸುತ್ತಿದ್ದ ಎನ್ನಲಾಗಿದೆ. ಕಳೆದ ನ.23 ರಂದು ಟ್ಯೂಷನ್‌ನಿಂದ ರಾತ್ರಿಯಾದರೂ ವಿದ್ಯಾರ್ಥಿನಿ ಮನೆಗೆ ಬಾರದಿದ್ದಾಗ ಆಕೆಯ ಪೋಷಕರು ಟ್ಯೂಷನ್‌ ಸೆಂಟರ್‌ ಬಳಿ ಹೋಗಿ ವಿಚಾಸಿದ್ದರು.ಆ ವೇಳೆ ಶಿಕ್ಷಕ ಅಭಿಷೇಕ್‌ ಕರೆದು ಕೊಂಡು ಹೋಗಿರುವುದಾಗಿ ಅಲ್ಲಿದ್ದವರು ಹೇಳಿದ್ದರು. ನಂತರ ಪಾಲಕರು ಅಭಿಷೇಕ್‌ ಮೊಬೈಲ್‌ ಸಂಪರ್ಕಿಸಿ ದಾಗ ರೂಮ್‌ನಲ್ಲಿ ಮೊಬೈಲ್‌ ಬಿಟ್ಟು ವಿದ್ಯಾರ್ಥಿನಿ ಜೊತೆಗೆ ಹೋಗಿರುವುದು ಕಂಡು ಬಂದಿತ್ತು.

ಸುಳಿವು ಕೊಟ್ಟವರಿಗೆ 25000 ರೂ. ಬಹುಮಾನ ಘೋಷಣೆ

ಆರೋಪಿ ಅಭಿಷೇಕ್‌ಗಾಗಿ ಹಲವು ದಿನಗಳಿಂದ ಪೊಲೀಸರು ತಲಾಶ್‌ ನಡೆಸುತ್ತಿದ್ದರೂ ಆತನ ಸುಳಿವು ಪತ್ತೆಯಾಗಿರಲಿಲ್ಲ. ಹೀಗಾಗಿ ಅಭಿಷೇಕ್‌ ಸುಳಿವು ನೀಡಿದರೆ 25 ಸಾವಿರ ರೂ. ಬಹುಮಾನ ನೀಡುವುದಾಗಿ ಪೊಲೀಸ್‌ ಪ್ರಕಟಣೆ ಹೊರಡಿಸಲಾಗಿತ್ತು. ಇದೀಗ ಪೊಲೀಸರು ಆತನನ್ನು ಅರೆಸ್ಟ್ ಮಾಡಿ ವಿಚಾರಣೆ ಒಳಪಡಿಸಿದ್ದಾರೆ.

Share. Facebook Twitter LinkedIn WhatsApp Email

Related Posts

ರಾಜ್ಯದಲಲ್ಲೂಂದು ಘೋರ ಘಟನೆ: ನಂಬಿಸಿ ಹಣ ಪಡೆದವ ಕೈಕೊಟ್ಟಿದ್ದಕ್ಕೆ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

ಭಾರತದಲ್ಲಿ ನಕ್ಸಲ್ ಚಟುವಟಿಕೆಗೆ ವಿದೇಶದಿಂದ ಫಂಡಿಂಗ್ ಆರೋಪ: ಬೆಂಗಳೂರಿನ ನಿವಾಸಿ ಸೇರಿದಂತೆ 7 ಆರೋಪಿಗಳ ವಿರುದ್ಧ FIR ದಾಖಲು

2 Mins Read

BIG NEWS: ಬೆಂಗಳೂರು ಅಭಿವೃದ್ಧಿ ಖಾತೆ ಸ್ವೀಕರಿಸಲು ಕೃಷ್ಣ ಬೈರೇಗೌಡ ಹಿಂದೇಟು: ಸರ್ಕಾರಿ ಕಾರು ಬಿಟ್ಟು ಖಾಸಗಿ ಕಾರಿನಲ್ಲೇ ಸಚಿವರ ಓಡಾಟ!

2 Mins Read
Recent News

​ಜಾಗತಿಕ ಮಟ್ಟದಲ್ಲಿ ಭಾರಿ ಸಂಚಲನ: ಮುಂದಿನ 24 ಗಂಟೆಗಳಲ್ಲಿ ಅಮೆರಿಕ-ಇರಾನ್ ‘ಶಾಂತಿ ಒಪ್ಪಂದ’ ಫೈನಲ್? ಪಾಕಿಸ್ತಾನದ ಮಹತ್ವದ ಹೇಳಿಕೆ!

​ಇರಾನ್ ದಿವಂಗತ ಸರ್ವೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿ ಅಂತ್ಯಕ್ರಿಯೆ ದಿನಾಂಕ ಪ್ರಕಟ: ಜುಲೈ 4 ರಿಂದ ವಿಧಿವಿಧಾನ ಆರಂಭ, ಜುಲೈ 9 ರಂದು ದಫನ!

​ಒಮಾನ್ ಕರಾವಳಿ ಬಳಿ ಮತ್ತೊಂದು ಭಾರತೀಯ ಹಡಗಿನ ಮೇಲೆ ದಾಳಿ ನಡೆದಿದೆ ಎಂಬ ವರದಿಗಳು ‘ಸುಳ್ಳು’: ಕೇಂದ್ರ ಸರ್ಕಾರ ಸ್ಪಷ್ಟನೆ

NEET ಮರುಪರೀಕ್ಷೆ: ಅಕ್ರಮ ಎಸಗಿದರೆ ಕಠಿಣ ಕಾನೂನು ಕ್ರಮ ಎದುರಿಸಬೇಕಾದೀತು: ಕೇಂದ್ರ ಸರ್ಕಾರ ಎಚ್ಚರಿಕೆ

State News
KARNATAKA

ರಾಜ್ಯದಲಲ್ಲೂಂದು ಘೋರ ಘಟನೆ: ನಂಬಿಸಿ ಹಣ ಪಡೆದವ ಕೈಕೊಟ್ಟಿದ್ದಕ್ಕೆ ವಿದ್ಯಾರ್ಥಿನಿ ಆತ್ಮಹತ್ಯೆ

By ವಸಂತ ಬಿ ಈಶ್ವರಗೆರೆ KARNATAKA 1 Min Read

ಕಾರವಾರ: ಕಾಲೇಜು ಶುಲ್ಕ ಪಾವತಿಸಲು ತಂದೆ ಕೊಟ್ಟಿದ್ದ ಹಣವನ್ನು ಪರಿಚಯಸ್ಥನಿಗೆ ಸಾಲವಾಗಿ ನೀಡಿ, ಆತ ಹಣವನ್ನು ಸಕಾಲದಲ್ಲಿ ಮರಳಿ ನೀಡದ…

ಭಾರತದಲ್ಲಿ ನಕ್ಸಲ್ ಚಟುವಟಿಕೆಗೆ ವಿದೇಶದಿಂದ ಫಂಡಿಂಗ್ ಆರೋಪ: ಬೆಂಗಳೂರಿನ ನಿವಾಸಿ ಸೇರಿದಂತೆ 7 ಆರೋಪಿಗಳ ವಿರುದ್ಧ FIR ದಾಖಲು

BIG NEWS: ಬೆಂಗಳೂರು ಅಭಿವೃದ್ಧಿ ಖಾತೆ ಸ್ವೀಕರಿಸಲು ಕೃಷ್ಣ ಬೈರೇಗೌಡ ಹಿಂದೇಟು: ಸರ್ಕಾರಿ ಕಾರು ಬಿಟ್ಟು ಖಾಸಗಿ ಕಾರಿನಲ್ಲೇ ಸಚಿವರ ಓಡಾಟ!

ನಿಮ್ಮ ಮನಸ್ಸಿನಲ್ಲಿರುವ ಎಲ್ಲಾ ಆಸೆಗಳು ಈಡೇರಲು ಪ್ರತಿದಿನ 30 ಸೆಕೆಂಡ್ ಈ ಚಿತ್ರ ವೀಕ್ಷಿಸಿ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.