BREAKING : ಬೆಂಗಳೂರಲ್ಲಿ ಟೆಕ್ಕಿ ಅತುಲ್ ಸುಭಾಷ್ ಆತ್ಮಹತ್ಯೆ ಕೇಸ್ : ಪತ್ನಿ ನಿಖಿತಾ ಸೇರಿ ಮೂವರಿಗೆ ಜಾಮೀನು ಮಂಜೂರು!

ಬೆಂಗಳೂರು : ಪತ್ನಿಯ ಕಿರುಕುಳಕ್ಕೆ ಬೇಸತ್ತು ಡೆತ್ ನೋಟ್ ಬರೆದಿಟ್ಟು ಇತ್ತೀಚಿಗೆ ಬೆಂಗಳೂರಿನಲ್ಲಿ ಉತ್ತರ ಪ್ರದೇಶದ ಮೂಲದ ಟೆಕ್ಕಿ ಅತುಲ್ ಸುಭಾಷ್ ಆತ್ಮಹತ್ಯೆ ಮಾಡಿಕೊಂಡಿದ್ದರು. ಇದೀಗ ಈ ಒಂದು ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಅತುಲ್ ಸುಭಾಷ್ ಪತ್ನಿ ನಿಖಿತಾ ಸಿಂಘಾಣಿಯ, ನಿಖಿತಾ ತಾಯಿ ನಿಶಾ ಹಾಗೂ ಅನುರಾಗ್ ಗೆ ಬೆಂಗಳೂರಿನ 29ನೇ ಸಿಸಿಎಚ್ ನ್ಯಾಯಾಲಯ ಜಾಮೀನು ಮಂಜೂರು ನೀಡಿ ಆದೇಶಿಸಿದೆ. ಹೌದು ಟೆಕ್ಕಿ ಅತುಲ್ ಸುಭಾಷ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಪತ್ನಿ ನಿಕಿತಾ ಸಲ್ಲಿಸಿದ … Continue reading BREAKING : ಬೆಂಗಳೂರಲ್ಲಿ ಟೆಕ್ಕಿ ಅತುಲ್ ಸುಭಾಷ್ ಆತ್ಮಹತ್ಯೆ ಕೇಸ್ : ಪತ್ನಿ ನಿಖಿತಾ ಸೇರಿ ಮೂವರಿಗೆ ಜಾಮೀನು ಮಂಜೂರು!