ಬೆಂಗಳೂರು : ಬೆಂಗಳೂರಿನಲ್ಲಿ ಬಲೂನಿಗೆ ತುಂಬುವ ಹೀಲಿಯಂ ಗ್ಯಾಸ್ ನಿಂದ ಅದರ ಕವರ್ ಬಳಸಿ ಟಕ್ಕಿ ಒಬ್ಬ ಆತ್ಮಹತ್ಯೆ ಮಾಡಿಕೊಡಿರುವ ಘಟನೆ ಎಲೆಕ್ಟ್ರಾನಿಕ್ ಸಿಟಿಯ ನೀಲಾದ್ರಿ ನಗರದಲ್ಲಿ ಈ ಒಂದು ಘಟನೆ ನಡೆದಿದೆ.
ಹೌದು ಬೆಂಗಳೂರಿನಲ್ಲಿ ಯಾಜ್ಞಕ್ (22) ಎನ್ನುವ ಯುವ ಟೆಕ್ಕಿ ಆತ್ಮಹತ್ಯೆ ಮಾಡಿಕೊಂಡಿದ್ದು, ಯುವಕ ಹಾಸನ ಜಿಲ್ಲೆಯ ಸಕಲೇಶಪುರ ಮೂಲದವನು ಎಂದು ತಿಳಿದುಬಂದಿದೆ. ಬಲೂನಿಗೆ ತುಂಬುವ ಹೀಲಿಯಂ ಗ್ಯಾಸ್ ಇಂದ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ. ಹೀಲಿಯಂ ಕವರ್ ಬಳಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಘಟನಾ ಸ್ಥಳಕ್ಕೆ ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.