ಬೆಂಗಳೂರಲ್ಲಿ ಬಾಡಿಗೆಯವರಿಂದಲೇ ವೃದ್ಧ ದಂಪತಿ ಮನೆ ದರೋಡೆ ಪ್ರಕರಣ: ಮೂವರು ಆರೋಪಿಗಳ ಬಂಧನ

ಬೆಂಗಳೂರು : ಮನೆ ಬಾಡಿಗೆಗೆ ಇದ್ದಂತಹ ವ್ಯಕ್ತಿ ಒಬ್ಬ ವೃದ್ಧ ದಂಪತಿಗೆ ಸಹಾಯ ಮಾಡುವ ನೆಪದಲ್ಲಿ ಅವರ ಮನೆಯನ್ನೇ ದೋಚಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಹೌದು ಬೆಂಗಳೂರಲ್ಲಿ ರಾಬರಿ ಮಾಡಿದ ಮೂವರು ಆರೋಪಿಗಳ ಬಂಧನವಾಗಿದೆ. ಕಳೆದ ಸೆಪ್ಟೆಂಬರ್ 21 ರಂದು ರಾಮಮೂರ್ತಿ ನಗರದ ಕಸ್ತೂರಿ ನಗರದಲ್ಲಿ ಈ ಒಂದು ರಾಬರಿ ನಡೆದಿತ್ತು. ವೃದ್ಧ ದಂಪತಿಯ ಮೇಲೆ ಹಲ್ಲೆ ಮಾಡಿ ಆರೋಪಿಗಳು ರಾಬರಿ ಮಾಡಿದ್ದರು. ಈ ಒಂದು ಪ್ರಕರಣಕ್ಕೆ … Continue reading ಬೆಂಗಳೂರಲ್ಲಿ ಬಾಡಿಗೆಯವರಿಂದಲೇ ವೃದ್ಧ ದಂಪತಿ ಮನೆ ದರೋಡೆ ಪ್ರಕರಣ: ಮೂವರು ಆರೋಪಿಗಳ ಬಂಧನ