Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ನೀವು ‘ಸ್ವಚ್ಛ ಬೆಂಗಳೂರು’ ಬಯಸುತ್ತೀರಾ? ಹಾಗಿದ್ರೆ ‘ಕ್ಲೀನ್ ಸಿಟಿ’ಗಾಗಿ ಈ ಸಂಖ್ಯೆಗೆ ‘WhatsApp’ ಮಾಡಿ

12/06/2025 6:56 PM

ಅಹಮದಾಬಾದ್ ವಿಮಾನ ದುರಂತ: ಪತಿಯನ್ನು ಭೇಟಿಯಾಗಲು ಲಂಡನ್‌ಗೆ ತೆರಳಿದ್ದ ನವ ವಧು ದುರ್ಮರಣ

12/06/2025 6:51 PM

ಪ್ರಯಾಣಿಕರ ಗಮನಕ್ಕೆ: ಹುಬ್ಬಳ್ಳಿ – ಕುಷ್ಟಗಿ ದೈನಂದಿನ ಎಕ್ಸ್‌ಪ್ರೆಸ್ ರೈಲುಗಳ ವೇಳೆಯಲ್ಲಿ ಪರಿಷ್ಕರಣೆ

12/06/2025 6:45 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಬೆಂಗಳೂಲ್ಲಿ ಘೋರ ದುರಂತ : ಮನೆ ಮುಂದೆ ಆಟವಾಡುತ್ತಿದ್ದ ಮಗುವಿನ ಮೇಲೆ JCB ಹರಿದು ದುರಂತ ಸಾವು!
KARNATAKA

BREAKING : ಬೆಂಗಳೂಲ್ಲಿ ಘೋರ ದುರಂತ : ಮನೆ ಮುಂದೆ ಆಟವಾಡುತ್ತಿದ್ದ ಮಗುವಿನ ಮೇಲೆ JCB ಹರಿದು ದುರಂತ ಸಾವು!

By kannadanewsnow0519/02/2025 1:40 PM

ಬೆಂಗಳೂರು : ಬೆಂಗಳೂರಲ್ಲಿ ಘೋರವಾದ ದುರಂತ ಸಂಭವಿಸಿದ್ದು, ಮನೆಯ ಮುಂದೆ ಆಟವಾಡುತ್ತಿದ್ದ ಪುಟ್ಟ ಮಗುವಿನ ಮೇಲೆ ಜೆಬಿಜಿ ಹರಿದು ದಾರಿಣವಾಗಿ ಸಾವನ್ನಪ್ಪಿದ ಘಟನೆ ಕಾಡುಗೋಡಿ ಬಳಿಯ ಸಿಟಿ ಲೇಔಟ್ ನಲ್ಲಿ ಘಟನೆ ನಡೆದಿದೆ.

ಈ ಒಂದು ದುರ್ಘಟನೆಯಲ್ಲಿ ಮೃತಪಟ್ಟ ಬಾಲಕನನ್ನು ಥವನ್ ರೆಡ್ಡಿ (2) ಎಂದು ತಿಳಿದುಬಂದಿದೆ.ನಿನ್ನೆ ಸಂಜೆ 6.30 ಕ್ಕೆ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಜೆಸಿಬಿ ಚಾಲಕ ವಾಹನವನ್ನು ಅತೀವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿದ್ದೇ ಇದಕ್ಕೆ ಕಾರಣವಾಗಿದೆ ಎಂದು ಹೇಳಲಾಗುತ್ತಿದೆ.ಎಂದಿನಂತೆ ಮನೆಯ ಮುಂದೆ ಥವನ್ ಆಟವಡುತ್ತಿದ್ದ ವೇಳೆ JCB ವೇಗವಾಗಿ ಬಂದಿದೆ.

ಜೆಸಿಬಿ ಬರುವುದನ್ನು ಗಮನಿಸದೇ ಥವನ್ ಆಟದಲ್ಲಿ ಮಗ್ನನಾಗಿದ್ದ.ಈ ವೇಳೆ JCB ಆತನ ತಲೆಯ ಮೇಲೆ ಹರಿದಿದೆ.ಗಾಯಗೊಂಡ ಮಗುವನ್ನು ವೈದೇಹಿ ಆಸ್ಪತ್ರೆಗೆ ಚಿಕಿತ್ಸೆಗೆ ರವಾನಿಸಲಾಗಿದೆ. ಆದರೆ, ಪರೀಕ್ಷೆ ನಡೆಸಿದ ವೈದ್ಯರು ಮಾರ್ಗ ಮಧ್ಯದಲ್ಲಿ ಮಗು ಮೃತ ಪಟ್ಟಿರುವುದಾಗಿ ತಿಳಿಸಿದ್ದಾರೆ. ವೈದೇಹಿ ಆಸ್ಪತ್ರೆಯಲ್ಲಿ ಮಗುವಿನ ಮರಣೋತ್ತರ ಪರೀಕ್ಷೆ ಮಾಡಲಾಗಿದೆ. ಮಹಾದೇವಪುರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲು ಆಗಿದೆ.

Share. Facebook Twitter LinkedIn WhatsApp Email

Related Posts

ನೀವು ‘ಸ್ವಚ್ಛ ಬೆಂಗಳೂರು’ ಬಯಸುತ್ತೀರಾ? ಹಾಗಿದ್ರೆ ‘ಕ್ಲೀನ್ ಸಿಟಿ’ಗಾಗಿ ಈ ಸಂಖ್ಯೆಗೆ ‘WhatsApp’ ಮಾಡಿ

12/06/2025 6:56 PM2 Mins Read

ಪ್ರಯಾಣಿಕರ ಗಮನಕ್ಕೆ: ಹುಬ್ಬಳ್ಳಿ – ಕುಷ್ಟಗಿ ದೈನಂದಿನ ಎಕ್ಸ್‌ಪ್ರೆಸ್ ರೈಲುಗಳ ವೇಳೆಯಲ್ಲಿ ಪರಿಷ್ಕರಣೆ

12/06/2025 6:45 PM2 Mins Read

BREAKING : ಅಹಮದಾಬಾದ್ ವಿಮಾನ ದುರಂತ ; ಕರ್ನಾಟಕ ಮೂಲಕ ಕೋ ಪೈಲಟ್ ‘ಕ್ಲೈವ್ ಕುಂದರ್’ ದುರ್ಮರಣ

12/06/2025 6:40 PM1 Min Read
Recent News

ನೀವು ‘ಸ್ವಚ್ಛ ಬೆಂಗಳೂರು’ ಬಯಸುತ್ತೀರಾ? ಹಾಗಿದ್ರೆ ‘ಕ್ಲೀನ್ ಸಿಟಿ’ಗಾಗಿ ಈ ಸಂಖ್ಯೆಗೆ ‘WhatsApp’ ಮಾಡಿ

12/06/2025 6:56 PM

ಅಹಮದಾಬಾದ್ ವಿಮಾನ ದುರಂತ: ಪತಿಯನ್ನು ಭೇಟಿಯಾಗಲು ಲಂಡನ್‌ಗೆ ತೆರಳಿದ್ದ ನವ ವಧು ದುರ್ಮರಣ

12/06/2025 6:51 PM

ಪ್ರಯಾಣಿಕರ ಗಮನಕ್ಕೆ: ಹುಬ್ಬಳ್ಳಿ – ಕುಷ್ಟಗಿ ದೈನಂದಿನ ಎಕ್ಸ್‌ಪ್ರೆಸ್ ರೈಲುಗಳ ವೇಳೆಯಲ್ಲಿ ಪರಿಷ್ಕರಣೆ

12/06/2025 6:45 PM

BREAKING : ಅಹಮದಾಬಾದ್ ವಿಮಾನ ದುರಂತ ; ಕರ್ನಾಟಕ ಮೂಲಕ ಕೋ ಪೈಲಟ್ ‘ಕ್ಲೈವ್ ಕುಂದರ್’ ದುರ್ಮರಣ

12/06/2025 6:40 PM
State News
KARNATAKA

ನೀವು ‘ಸ್ವಚ್ಛ ಬೆಂಗಳೂರು’ ಬಯಸುತ್ತೀರಾ? ಹಾಗಿದ್ರೆ ‘ಕ್ಲೀನ್ ಸಿಟಿ’ಗಾಗಿ ಈ ಸಂಖ್ಯೆಗೆ ‘WhatsApp’ ಮಾಡಿ

By kannadanewsnow0912/06/2025 6:56 PM KARNATAKA 2 Mins Read

ಬೆಂಗಳೂರು: ಬೆಂಗಳೂರು ನಗರ ಸ್ವಚ್ಛ, ಸುಂದರವಾಗಿ ಕಾಣುವ ನಿಟ್ಟಿನಲ್ಲಿ ಪೌರಕಾರ್ಮಿಕರು ಸದಾ ಶ್ರಮವಹಿಸಿ ಕಾರ್ಯನಿರ್ವಹಿಸುತ್ತಾರೆ. ಅದರ ಜೊತೆಗೆ ರಸ್ತೆ ಬದಿ ಬಿಸಾಡುವಂತಹ…

ಪ್ರಯಾಣಿಕರ ಗಮನಕ್ಕೆ: ಹುಬ್ಬಳ್ಳಿ – ಕುಷ್ಟಗಿ ದೈನಂದಿನ ಎಕ್ಸ್‌ಪ್ರೆಸ್ ರೈಲುಗಳ ವೇಳೆಯಲ್ಲಿ ಪರಿಷ್ಕರಣೆ

12/06/2025 6:45 PM

BREAKING : ಅಹಮದಾಬಾದ್ ವಿಮಾನ ದುರಂತ ; ಕರ್ನಾಟಕ ಮೂಲಕ ಕೋ ಪೈಲಟ್ ‘ಕ್ಲೈವ್ ಕುಂದರ್’ ದುರ್ಮರಣ

12/06/2025 6:40 PM

KSRTC ನೂತನ ಎಂಡಿಯಾಗಿ ಐಎಎಸ್ ಅಧಿಕಾರಿ ಅಕ್ರಂ ಪಾಷ ಅಧಿಕಾರ ಸ್ವೀಕಾರ

12/06/2025 6:33 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.