Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

Ramadan Timetable 2026: ರಂಜಾನ್ ಉಪವಾಸ ಯಾವಾಗ ಶುರು? ಇಲ್ಲಿದೆ ಸಹರಿ, ಇಫ್ತಿಯಾರ್ ವೇಳಾಪಟ್ಟಿ

16/02/2026 1:35 PM

ALERT : ನಿಮ್ಮ ದೇಹದ ಮೇಲಿನ `ಕೊಬ್ಬಿನ ಗಡ್ಡೆ’ ಇದೆಯಾ? ಕರಗಲು ಜಸ್ಟ್ ಹೀಗೆ ಮಾಡಿ !

16/02/2026 1:28 PM

ದೆಹಲಿಯಲ್ಲಿ ಕೃತಕ ಬುದ್ಧಿಮತ್ತೆಯ ಮೇಳ! 600ಕ್ಕೂ ಹೆಚ್ಚು ಸ್ಟಾರ್ಟ್‌ಅಪ್‌ಗಳು, ಲಕ್ಷಾಂತರ ವೀಕ್ಷಕರು: AI ಕ್ರಾಂತಿಗೆ ಭಾರತ ಸಜ್ಜು

16/02/2026 1:25 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಬೆಂಗಳೂರಲ್ಲಿ ಭೀಕರ ಹತ್ಯೆ : ಅಪರಿಚಿತನ ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರ ಕೊಲೆ
KARNATAKA

BREAKING : ಬೆಂಗಳೂರಲ್ಲಿ ಭೀಕರ ಹತ್ಯೆ : ಅಪರಿಚಿತನ ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರ ಕೊಲೆ

By kannadanewsnow0529/06/2024 8:18 PM

ಬೆಂಗಳೂರು : ಬೆಂಗಳೂರಲ್ಲಿ ಭೀಕರ ಕೊಲೆಯಾಗಿದ್ದು ಅಪರಿಚಿತನ ವ್ಯಕ್ತಿಯ ತಲೆಯ ಮೇಲೆ ದುಷ್ಕರ್ಮಿಗಳು ಕಲ್ಲು ಎತ್ತಿ ಹಾಕಿ ಅತ್ಯಂತ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ.

ಹೌದು ಬೆಂಗಳೂರಿನ ಜೀವನ ಹಳ್ಳಿ ಬಳಿ ರೈಲ್ವೆ ಹಳಿ ಸಮೀಪ ಅಪರಿಚಿತನ ಬರ್ಬರ ಹತ್ಯೆಯಾಗಿರುವ ಘಟನೆ ನಡೆದಿದ್ದು,ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಕಂಟೋನ್ಮೆಂಟ್ ರೈಲ್ವೇ ಠಾಣೆಯ ಪೊಲೀಸರಿಗೆ ಮಾಹಿತಿ ರವಾನೆ ಮಾಡಲಾಗಿದೆ.ಅಪರಿಚಿತನ ಪತ್ತೆಗಾಗಿ ಇದೀಗ ಪೊಲೀಸರು ತನಿಖೆ ಕೈಗೊಂಡಿದ್ದು, ದುಷ್ಕರ್ಮಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.

Share. Facebook Twitter LinkedIn WhatsApp Email

Related Posts

Ramadan Timetable 2026: ರಂಜಾನ್ ಉಪವಾಸ ಯಾವಾಗ ಶುರು? ಇಲ್ಲಿದೆ ಸಹರಿ, ಇಫ್ತಿಯಾರ್ ವೇಳಾಪಟ್ಟಿ

16/02/2026 1:35 PM2 Mins Read

ALERT : ನಿಮ್ಮ ದೇಹದ ಮೇಲಿನ `ಕೊಬ್ಬಿನ ಗಡ್ಡೆ’ ಇದೆಯಾ? ಕರಗಲು ಜಸ್ಟ್ ಹೀಗೆ ಮಾಡಿ !

16/02/2026 1:28 PM2 Mins Read

BREAKING : ನಟ ದರ್ಶನ್‌ ಹುಟ್ಟು ಹಬ್ಬದಂದು ಪವಿತ್ರಾಗೌಡಗೆ ಬಿಗ್ ಶಾಕ್ : ಮಧ್ಯಂತರ ಜಾಮೀನು ನೀಡಲು ಕೋರ್ಟ್ ನಕಾರ

16/02/2026 12:56 PM1 Min Read
Recent News

Ramadan Timetable 2026: ರಂಜಾನ್ ಉಪವಾಸ ಯಾವಾಗ ಶುರು? ಇಲ್ಲಿದೆ ಸಹರಿ, ಇಫ್ತಿಯಾರ್ ವೇಳಾಪಟ್ಟಿ

16/02/2026 1:35 PM

ALERT : ನಿಮ್ಮ ದೇಹದ ಮೇಲಿನ `ಕೊಬ್ಬಿನ ಗಡ್ಡೆ’ ಇದೆಯಾ? ಕರಗಲು ಜಸ್ಟ್ ಹೀಗೆ ಮಾಡಿ !

16/02/2026 1:28 PM

ದೆಹಲಿಯಲ್ಲಿ ಕೃತಕ ಬುದ್ಧಿಮತ್ತೆಯ ಮೇಳ! 600ಕ್ಕೂ ಹೆಚ್ಚು ಸ್ಟಾರ್ಟ್‌ಅಪ್‌ಗಳು, ಲಕ್ಷಾಂತರ ವೀಕ್ಷಕರು: AI ಕ್ರಾಂತಿಗೆ ಭಾರತ ಸಜ್ಜು

16/02/2026 1:25 PM

ಟಿ20 ವಿಶ್ವಕಪ್ ಟೂರ್ನಿಯಲ್ಲಿ ಭಾರತದ 61 ರನ್ ಗಳ ಭರ್ಜರಿ ಗೆಲುವಿನ ನಂತರ ಪಾಕಿಸ್ತಾನವನ್ನು ಅಪಹಾಸ್ಯ ಮಾಡಿದ ಗೂಗಲ್!

16/02/2026 1:24 PM
State News
KARNATAKA

Ramadan Timetable 2026: ರಂಜಾನ್ ಉಪವಾಸ ಯಾವಾಗ ಶುರು? ಇಲ್ಲಿದೆ ಸಹರಿ, ಇಫ್ತಿಯಾರ್ ವೇಳಾಪಟ್ಟಿ

By kannadanewsnow5716/02/2026 1:35 PM KARNATAKA 2 Mins Read

ನವದೆಹಲಿ : ಪ್ರಪಂಚದಾದ್ಯಂತ ಮುಸ್ಲಿಮರು ಪವಿತ್ರ ರಂಜಾನ್ ತಿಂಗಳ ಆರಂಭವನ್ನು ಎದುರು ನೋಡುತ್ತಿರುವ ಸಮಯ ಇದು. ಇಸ್ಲಾಮಿಕ್ ಕ್ಯಾಲೆಂಡರ್‌ನ ಒಂಬತ್ತನೇ…

ALERT : ನಿಮ್ಮ ದೇಹದ ಮೇಲಿನ `ಕೊಬ್ಬಿನ ಗಡ್ಡೆ’ ಇದೆಯಾ? ಕರಗಲು ಜಸ್ಟ್ ಹೀಗೆ ಮಾಡಿ !

16/02/2026 1:28 PM

BREAKING : ನಟ ದರ್ಶನ್‌ ಹುಟ್ಟು ಹಬ್ಬದಂದು ಪವಿತ್ರಾಗೌಡಗೆ ಬಿಗ್ ಶಾಕ್ : ಮಧ್ಯಂತರ ಜಾಮೀನು ನೀಡಲು ಕೋರ್ಟ್ ನಕಾರ

16/02/2026 12:56 PM

GOOD NEWS : `BP’ ಕಾಯಿಲೆ ಇರೋರಿಗೆ ಗುಡ್ ನ್ಯೂಸ್ : ಇನ್ಮುಂದೆ ಮಾತ್ರೆಗಳ ಅಗತ್ಯವಿಲ್ಲ, ವರ್ಷಕ್ಕೆ ಕೇವಲ ಎರಡು ಇಂಜೆಕ್ಷನ್‌ಗಳು !

16/02/2026 12:37 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.