BREAKING : ಬೆಂಗಳೂರಲ್ಲಿ ಯುವತಿಯ ಬರ್ಬರ ಕೊಲೆ : ಹತ್ಯೆ ಬಳಿಕ ದೇಹವನ್ನು ಪೀಸ್ ಪೀಸ್ ಮಾಡಿ ಫ್ರಿಡ್ಜ್ ನಲ್ಲಿ ಇಟ್ಟ ಹಂತಕರು!

ಬೆಂಗಳೂರು : ಇತ್ತೀಚಿಗೆ ಬೆಂಗಳೂರಲ್ಲಿ ಮಹಿಳೆಯರ ಮೇಲೆ ದೌರ್ಜನ್ಯಗಳು ಹೆಚ್ಚಾಗುತ್ತಿದ್ದು, ಇದೀಗ ಇಡೀ ರಾಜ್ಯವೇ ಬೆಚ್ಚಿ ಬೆಳಿಸುವಂತಹ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಹೌದು ಯುವತಿಯನ್ನು ಭೀಕರವಾಗಿ ಕೊಂದು ಫ್ರಿಜ್ ನಲ್ಲಿ ಪೀಸ್ ಪೀಸ್ ಮಾಡಿ ಇಟ್ಟಿರುವಂತಹ ಬೆಚ್ಚಿಬಿಳಿಸುವ ಘಟನೆ ಬೆಂಗಳೂರು ನಗರದಲ್ಲಿ ನಡೆದಿದೆ. ಹೌದು ಹತ್ತರಿಂದ ಹದಿನೈದು ದಿನಗಳ ಹಿಂದೆಯೇ ಯುವತಿಯ ಕೊಲೆಯಾಗಿರುವ ಮಾಹಿತಿ ಇದೀಗ ತಿಳಿದು ಬಂದಿದೆ. ಕೊಲೆಗೈದು ಪೀಸ್ ಪೀಸ್ ಮಾಡಿ ಫ್ರಿಜ್ ನಲ್ಲಿ ಇಟ್ಟಿರುವ ಮಾಹಿತಿ ತಿಳಿದು ಬಂದಿದೆ. ಸುಮಾರು 25 ರಿಂದ … Continue reading BREAKING : ಬೆಂಗಳೂರಲ್ಲಿ ಯುವತಿಯ ಬರ್ಬರ ಕೊಲೆ : ಹತ್ಯೆ ಬಳಿಕ ದೇಹವನ್ನು ಪೀಸ್ ಪೀಸ್ ಮಾಡಿ ಫ್ರಿಡ್ಜ್ ನಲ್ಲಿ ಇಟ್ಟ ಹಂತಕರು!